ಕ್ರಿಕೆಟ್ ದೊಡ್ಡಣ್ಣ BCCI ಗೂ ತಟ್ಟಿದ ಕೊರೊನಾ ಬಿಸಿ..

ನವದೆಹಲಿ: ಕೊರೊನಾ ಸೋಂಕಿನ ಹಾವಳಿಯಿಂದಾಗಿ ಕ್ರಿಕೆಟ್ ಜಗತ್ತಿನಲ್ಲಿ ವಿಶ್ವದ ದೊಡ್ಡಣ್ಣ ಎನಿಸಿಕೊಂಡಿರುವ BCCI, ಕ್ರಿಕೆಟ್ ಆಟಗಾರರ ಮತ್ತು ಸಿಬ್ಬಂದಿಗಳ ವೇತನವನ್ನು ಕಡಿತಗೊಳಿಸಲು ಚಿಂತಿಸಿದೆ ಎನ್ನಲಾಗಿದೆ. ಇಲ್ಲಿಯವರೆಗೂ ಯಾವೊಬ್ಬ ಸಿಬ್ಬಂದಿಯ ಹಾಗೂ ಆಟಗಾರರ ವೇತನವನ್ನು ಕಡಿತಗೊಳಿಸದ ಬಿಸಿಸಿಐನ ಈ ನಿರ್ಧಾರ ಐಪಿಎಲ್ ಆಟದ ಭವಿಷ್ಯದ ಮೇಲೆ ನಿರ್ಧಾರಗೊಳ್ಳಲಿದೆ ಎಂದು ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ಸುಳಿವು ನೀಡಿದ್ದಾರೆ. ಐಪಿಎಲ್ ಈಗ ನಡೆಯುತ್ತಿರುವುದರಿಂದ ನಾವು ಇದನ್ನು ಚರ್ಚಿಸುತ್ತೇವೆ. ಐಪಿಎಲ್‌ನ ಯಶಸ್ಸಿನ ಮೇಲೆ ಈ ನಿರ್ಧಾರ  ಸಾಕಷ್ಟು ಅವಲಂಬಿತವಾಗಿರುತ್ತದೆ. ಶೀರ್ಷಿಕೆ ಪ್ರಾಯೋಜಕತ್ವ […]

ಕ್ರಿಕೆಟ್ ದೊಡ್ಡಣ್ಣ BCCI ಗೂ ತಟ್ಟಿದ ಕೊರೊನಾ ಬಿಸಿ..
ಪ್ರಾತಿನಿಧಿಕ ಚಿತ್ರ
Follow us
ಸಾಧು ಶ್ರೀನಾಥ್​
|

Updated on: Aug 21, 2020 | 6:18 PM

ನವದೆಹಲಿ: ಕೊರೊನಾ ಸೋಂಕಿನ ಹಾವಳಿಯಿಂದಾಗಿ ಕ್ರಿಕೆಟ್ ಜಗತ್ತಿನಲ್ಲಿ ವಿಶ್ವದ ದೊಡ್ಡಣ್ಣ ಎನಿಸಿಕೊಂಡಿರುವ BCCI, ಕ್ರಿಕೆಟ್ ಆಟಗಾರರ ಮತ್ತು ಸಿಬ್ಬಂದಿಗಳ ವೇತನವನ್ನು ಕಡಿತಗೊಳಿಸಲು ಚಿಂತಿಸಿದೆ ಎನ್ನಲಾಗಿದೆ.

ಇಲ್ಲಿಯವರೆಗೂ ಯಾವೊಬ್ಬ ಸಿಬ್ಬಂದಿಯ ಹಾಗೂ ಆಟಗಾರರ ವೇತನವನ್ನು ಕಡಿತಗೊಳಿಸದ ಬಿಸಿಸಿಐನ ಈ ನಿರ್ಧಾರ ಐಪಿಎಲ್ ಆಟದ ಭವಿಷ್ಯದ ಮೇಲೆ ನಿರ್ಧಾರಗೊಳ್ಳಲಿದೆ ಎಂದು ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ಸುಳಿವು ನೀಡಿದ್ದಾರೆ.

ಐಪಿಎಲ್ ಈಗ ನಡೆಯುತ್ತಿರುವುದರಿಂದ ನಾವು ಇದನ್ನು ಚರ್ಚಿಸುತ್ತೇವೆ. ಐಪಿಎಲ್‌ನ ಯಶಸ್ಸಿನ ಮೇಲೆ ಈ ನಿರ್ಧಾರ  ಸಾಕಷ್ಟು ಅವಲಂಬಿತವಾಗಿರುತ್ತದೆ. ಶೀರ್ಷಿಕೆ ಪ್ರಾಯೋಜಕತ್ವ ಒಪ್ಪಂದವು (222 ಕೋಟಿ ರೂ.) ಹಿಂದಿನದಕ್ಕೆ ಹೋಲಿಸಿದರೆ (ವಿವೊ ಅವರ 440 ಕೋಟಿ ರೂ.) ಅಷ್ಟು ದೊಡ್ಡದಲ್ಲ. ಆದ್ದರಿಂದ ನಾವು ಕನಿಷ್ಠ ಹಾನಿಯೊಂದಿಗೆ ಏನು ಮಾಡಬಹುದೆಂದು ನೋಡಿ, ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಇತರ ಮಂಡಳಿಗಳಾದ ಕ್ರಿಕೆಟ್ ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ, ವೆಸ್ಟ್ ಇಂಡೀಸ್ ಕ್ರಿಕೆಟ್ ಮತ್ತು ನ್ಯೂಜಿಲೆಂಡ್ ಕ್ರಿಕೆಟ್ ಆಟಗಾರರು ಮತ್ತು ಸಿಬ್ಬಂದಿಗಳ ವೇತನವನ್ನು ಈಗಾಗಲೇ ಕಡಿಮೆ ಮಾಡಿವೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್