ಯುನೈಟೆಡ್ ಅರಬ್ ಎಮಿರೇಟ್ಸ್​ಗೆ ಪ್ರಯಾಣ ಬೆಳೆಸಿದ ಚೆನ್ನೈ ಸೂಪರ್ ಕಿಂಗ್ಸ್

ಚೆನ್ನೈ:  ಜಾತ್ಯಾತೀತ ಭಾರತದಲ್ಲಿ  IPL  ಅನ್ನೋದು ದೊಡ್ಡ ಹಬ್ಬ. ದೇಶದಲ್ಲಿ ಕೊರೊನಾ ಹಾವಳಿಯಿಂದಾಗಿ IPL ಪಂದ್ಯಾವಳಿಯನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಮುಂದಿನ ತಿಂಗಳು ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗಳಿಗಾಗಿ ಎಲ್ಲಾ ತಂಡಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸಹ ಕಪ್ ಗೆಲ್ಲುವ ಹಾಟ್ ಫೇವರೀಟ್ ತಂಡವಾಗಿದ್ದು, ಇಂದು ಚೆನ್ನೈ ವಿಮಾನ ನಿಲ್ದಾಣದಿಂದ ದುಬೈಗೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ  ಹಲವು ಆಟಗಾರರು ತೆರಳಿದ್ದಾರೆ.

ಯುನೈಟೆಡ್ ಅರಬ್ ಎಮಿರೇಟ್ಸ್​ಗೆ ಪ್ರಯಾಣ ಬೆಳೆಸಿದ ಚೆನ್ನೈ ಸೂಪರ್ ಕಿಂಗ್ಸ್
Follow us
ಸಾಧು ಶ್ರೀನಾಥ್​
|

Updated on: Aug 21, 2020 | 3:41 PM

ಚೆನ್ನೈ:  ಜಾತ್ಯಾತೀತ ಭಾರತದಲ್ಲಿ  IPL  ಅನ್ನೋದು ದೊಡ್ಡ ಹಬ್ಬ. ದೇಶದಲ್ಲಿ ಕೊರೊನಾ ಹಾವಳಿಯಿಂದಾಗಿ IPL ಪಂದ್ಯಾವಳಿಯನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಮುಂದಿನ ತಿಂಗಳು ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗಳಿಗಾಗಿ ಎಲ್ಲಾ ತಂಡಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಿವೆ.

ಈ ಹಿನ್ನೆಲೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸಹ ಕಪ್ ಗೆಲ್ಲುವ ಹಾಟ್ ಫೇವರೀಟ್ ತಂಡವಾಗಿದ್ದು, ಇಂದು ಚೆನ್ನೈ ವಿಮಾನ ನಿಲ್ದಾಣದಿಂದ ದುಬೈಗೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ  ಹಲವು ಆಟಗಾರರು ತೆರಳಿದ್ದಾರೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್