
ಚೆನ್ನೈ: ಜಾತ್ಯಾತೀತ ಭಾರತದಲ್ಲಿ IPL ಅನ್ನೋದು ದೊಡ್ಡ ಹಬ್ಬ. ದೇಶದಲ್ಲಿ ಕೊರೊನಾ ಹಾವಳಿಯಿಂದಾಗಿ IPL ಪಂದ್ಯಾವಳಿಯನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸಹ ಕಪ್ ಗೆಲ್ಲುವ ಹಾಟ್ ಫೇವರೀಟ್ ತಂಡವಾಗಿದ್ದು, ಇಂದು ಚೆನ್ನೈ ವಿಮಾನ ನಿಲ್ದಾಣದಿಂದ ದುಬೈಗೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ಹಲವು ಆಟಗಾರರು ತೆರಳಿದ್ದಾರೆ.