Bengaluru Bulls: ಬೆಂಗಳೂರು ಬುಲ್ಸ್ ಮೊದಲಾರ್ಧ ಮುಕ್ತಾಯ: ಪಾಯಿಂಟ್​ ಟೇಬಲ್​ನಲ್ಲಿ ಅಗ್ರಸ್ಥಾನ

Pro kabaddi 2021-22 Point Table: 5ನೇ ಸ್ಥಾನವನ್ನು ತಮಿಳ್ ತಲೈವಾಸ್ ಅಲಂಕರಿಸಿದರೆ, 6ನೇ ಸ್ಥಾನದಲ್ಲಿ ಯುಪಿ ಯೋಧಾ ತಂಡವಿದೆ. 7ನೇ ಸ್ಥಾನದಲ್ಲಿ ಯು ಮುಂಬಾ ತಂಡವಿದ್ದರೆ, 8ನೇ ಸ್ಥಾನದಲ್ಲಿ ಬೆಂಗಾಲ್ ವಾರಿಯರ್ಸ್ ಹಾಗೂ 9ನೇ ಸ್ಥಾನದಲ್ಲಿ ಹರ್ಯಾಣ ಸ್ಟೀಲರ್ಸ್​ ತಂಡಗಳಿವೆ.

Bengaluru Bulls: ಬೆಂಗಳೂರು ಬುಲ್ಸ್ ಮೊದಲಾರ್ಧ ಮುಕ್ತಾಯ: ಪಾಯಿಂಟ್​ ಟೇಬಲ್​ನಲ್ಲಿ ಅಗ್ರಸ್ಥಾನ
Bengaluru bulls
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 16, 2022 | 10:30 PM

ಪ್ರೋ ಕಬಡ್ಡಿ ಲೀಗ್​ನ 59ನೇ ಪಂದ್ಯದಲ್ಲಿ ಪಟ್ನಾ ಪೈರೇಟ್ಸ್ ವಿರುದ್ದ ಬೆಂಗಳೂರು ಬುಲ್ಸ್ ತಂಡ ಸೋಲನುಭವಿಸಿತು. ಈ ಸೋಲಿನೊಂದಿಗೆ ಬೆಂಗಳೂರು ಬುಲ್ಸ್ ಮೊದಲಾರ್ಧವನ್ನು ಪೂರ್ಣಗೊಳಿಸಿದೆ. ಇದಾಗ್ಯೂ ಆಡಿರುವ 11 ಪಂದ್ಯಗಳಲ್ಲಿ 7 ಜಯ ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಬುಲ್ಸ್ ಅಗ್ರಸ್ಥಾನದಲ್ಲಿದೆ. ಅತ್ತ ಬೆಂಗಳೂರು ವಿರುದ್ದ ಗೆಲುವಿನೊಂದಿಗೆ ಪಟ್ನಾ ಪೈರೇಟ್ಸ್ ತಂಡವು 2ನೇ ಸ್ಥಾನಕ್ಕೇರಿದೆ. ಇದಾಗ್ಯೂ ಪಟ್ನಾ ಪೈರೇಟ್ಸ್ ತಂಡಕ್ಕೆ ಮೊದಲಾರ್ಧದಲ್ಲಿ ಇನ್ನೊಂದು ಪಂದ್ಯ ಬಾಕಿಯಿದ್ದು, ಹೀಗಾಗಿ ಅಗ್ರಸ್ಥಾನಕ್ಕೇರುವ ಅವಕಾಶವಿದೆ.

ಇನ್ನು ಮೂರನೇ ಸ್ಥಾನದಲ್ಲಿ 3ನೇ ಸ್ಥಾನದಲ್ಲಿ ದಬಾಂಗ್ ಡೆಲ್ಲಿ ತಂಡವಿದ್ದು, ಹಾಗೆಯೇ 4ನೇ ಸ್ಥಾನದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡವಿದೆ. 5ನೇ ಸ್ಥಾನವನ್ನು ತಮಿಳ್ ತಲೈವಾಸ್ ಅಲಂಕರಿಸಿದರೆ, 6ನೇ ಸ್ಥಾನದಲ್ಲಿ ಯುಪಿ ಯೋಧಾ ತಂಡವಿದೆ. 7ನೇ ಸ್ಥಾನದಲ್ಲಿ ಯು ಮುಂಬಾ ತಂಡವಿದ್ದರೆ, 8ನೇ ಸ್ಥಾನದಲ್ಲಿ ಬೆಂಗಾಲ್ ವಾರಿಯರ್ಸ್ ಹಾಗೂ 9ನೇ ಸ್ಥಾನದಲ್ಲಿ ಹರ್ಯಾಣ ಸ್ಟೀಲರ್ಸ್​ ತಂಡಗಳಿವೆ.

ಹಾಗೆಯೇ 10ನೇ ಸ್ಥಾನದಲ್ಲಿ ಪುಣೇರಿ ಪಲ್ಟನ್ ತಂಡವಿದ್ದರೆ, 11ನೇ ಸ್ಥಾನದಲ್ಲಿ ಗುಜರಾತ್ ಜೈಂಟ್ಸ್ ತಂಡವಿದೆ. ಇನ್ನು ಬಾರಿ ಆಡಿರುವ 9 ಪಂದ್ಯಗಳಲ್ಲಿ ಒಂದೇ ಒಂದು ಗೆಲುವು ದಾಖಲಿಸಲು ಸಾಧ್ಯವಾಗದ ತೆಲುಗು ಟೈಟನ್ಸ್ ತಂಡವು ಕೊನೆಯ ಸ್ಥಾನವನ್ನು (12ನೇ) ಅಲಂಕರಿಸಿದೆ. ಈಗಾಗಲೇ ಬಹುತೇಕ ತಂಡಗಳು ಮೊದಲಾರ್ಧದಲ್ಲಿ 10 ಪಂದ್ಯಗಳನ್ನು ಪೂರ್ಣಗೊಳಿಸಿದ್ದು, ದ್ವಿತಿಯಾರ್ಧದ ಪಂದ್ಯಗಳು ಜನವರಿ 20 ರಿಂದ ಶುರುವಾಗಲಿದೆ. ಹೀಗಾಗಿ ದ್ವಿತಿಯಾರ್ಧದಲ್ಲಿ ಪಾಯಿಂಟ್​ ಟೇಬಲ್​ನಲ್ಲಿ ಮತ್ತಷ್ಟು ಬದಲಾವಣೆ ಕಂಡು ಬರಲಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನದಿಂದ ಐರ್ಲೆಂಡ್‌ಗೆ: 8 ಸಾವಿರ ಕಿ.ಮೀ ನಡೆದು ಕ್ರಿಕೆಟ್​ಗೆ ಎಂಟ್ರಿ ಕೊಟ್ಟ ಯುವ ಬೌಲರ್..!

ಇದನ್ನೂ ಓದಿ:  ಈ ಫೋಟೋದಲ್ಲಿರುವ ಇಬ್ಬರು ಸ್ಟಾರ್ ಆಟಗಾರರನ್ನು ಗುರುತಿಸಬಲ್ಲಿರಾ?

ಇದನ್ನೂ ಓದಿ: IPL 2022 Mega Auction: ಐಪಿಎಲ್ ಮೆಗಾ ಹರಾಜು ಡೇಟ್ ಫಿಕ್ಸ್..!

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(Pro kabaddi 2021-22 Point Table)

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು