Photo Gallery | ಲಿಯೋನೆಲ್ ಮೆಸ್ಸಿ ಮುತ್ತಿಡದ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ರೊನಾಲ್ಡೊ
ಫುಟ್ಬಾಲ್ ಜಗತ್ತಿನ ಸಾಮ್ರಾಟ ಕ್ರಿಸ್ಟಿಯಾನೊ ರೊನಾಲ್ಡೊ 2020ರಲ್ಲಿ ಅತ್ಯುತ್ತಮ ಸಾಧನೆಗಾಗಿ ಗೋಲ್ಡನ್ ಫೂಟ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಫಿಫಾದ ಅತ್ಯುತ್ತಮ ಫುಟ್ಬಾಲ್ ಆಟಗಾರ ಪ್ರಶಸ್ತಿಗೆ ನಾಮ ನಿರ್ದೇಶನರರಾಗಿದ್ದರು. ಆದರೆ ಪೋಲೆಂಡ್‌ನ ರಾಬರ್ಟ್ ಲೆವಾಂಡೋವ್ಸ್ಕಿ ಈ ಪ್ರಶಸ್ತಿಗೆ ಭಾಜನರಾದರು.