RCB vs DC Live Score, WPL 2023: ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 2ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀನಾಯ ಸೋಲನುಭವಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ 20 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 223 ರನ್ ಕಲೆಹಾಕಿತು. 224 ರನ್ಗಳ ಬೃಹತ್ ಗುರಿ ಬೆನ್ನತ್ತಿದ ಆರ್ಸಿಬಿ ತಂಡವು 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 163 ರನ್ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು 60 ರನ್ಗಳಿಂದ ಭರ್ಜರಿ ಜಯ ಸಾಧಿಸಿತು.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ 11): ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ದಿಶಾ ಕಸತ್, ಎಲ್ಲಿಸ್ ಪೆರ್ರಿ, ರಿಚಾ ಘೋಷ್ (ವಿಕೆಟ್ ಕೀಪರ್), ಹೀದರ್ ನೈಟ್, ಕನಿಕಾ ಅಹುಜಾ, ಆಶಾ ಶೋಬನಾ, ಪ್ರೀತಿ ಬೋಸ್, ಮೇಗನ್ ಶಟ್, ರೇಣುಕಾ ಠಾಕೂರ್ ಸಿಂಗ್.
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ 11): ಶಫಾಲಿ ವರ್ಮಾ, ಮೆಗ್ ಲ್ಯಾನಿಂಗ್ (ನಾಯಕಿ), ಮರಿಜಾನ್ನೆ ಕಪ್, ಜೆಮಿಮಾ ರಾಡ್ರಿಗಸ್, ಆಲಿಸ್ ಕ್ಯಾಪ್ಸೆ, ಜೆಸ್ ಜೊನಾಸ್ಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ಶಿಖಾ ಪಾಂಡೆ, ರಾಧಾ ಯಾದವ್, ತಾರಾ ನಾರ್ರಿಸ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಸ್ಮೃತಿ ಮಂಧಾನ (ನಾಯಕಿ), ಡೇನ್ ವ್ಯಾನ್ ನೀಕರ್ಕ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ಸೋಫಿ ಡಿವೈನ್, ಎರಿನ್ ಬರ್ನ್ಸ್, ರಿಚಾ ಘೋಷ್ (ವಿಕೆಟ್ ಕೀಪರ್), ಮೇಗನ್ ಶಟ್, ರೇಣುಕಾ ಠಾಕೂರ್ ಸಿಂಗ್, ದಿಶಾ ಕಸತ್, ಕೋಮಲ್ ಝಂಝಾದ್, ಕನಿಕಾ ಅಹುಜಾ, ಶ್ರೇಯಾಂಕಾ ಪಾಟೀಲ್, ಪ್ರೀತಿ ಬೋಸ್, ಸಹನಾ ಪವಾರ್, ಪೂನಂ ಖೇಮ್ನಾರ್, ಆಶಾ ಶೋಬನಾ, ಇಂದ್ರಾಣಿ ರಾಯ್
ಡೆಲ್ಲಿ ಕ್ಯಾಪಿಟಲ್ಸ್ ತಂಡ: ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ಮೆಗ್ ಲ್ಯಾನಿಂಗ್ (ನಾಯಕಿ), ಆಲಿಸ್ ಕ್ಯಾಪ್ಸೆ, ಲಾರಾ ಹ್ಯಾರಿಸ್, ಜಸಿಯಾ ಅಖ್ತರ್, ಶಿಖಾ ಪಾಂಡೆ, ಮರಿಜಾನ್ನೆ ಕಪ್, ಸ್ನೇಹಾ ದೀಪ್ತಿ, ರಾಧಾ ಯಾದವ್, ಅರುಂಧತಿ ರೆಡ್ಡಿ, ಪೂನಂ ಯಾದವ್ ಜೆಸ್ ಜೋನಾಸೆನ್, ಟೈಟಾಸ್ ಸಾಧು, ಅಪರ್ಣಾ ಮೊಂಡಲ್, ಮಿನ್ನು ಮಣಿ, ತಾರಾ ನಾರ್ರಿಸ್.
ಕೊನೆಯ ಓವರ್ನಲ್ಲಿ ಆರ್ಸಿಬಿಗೆ 71 ರನ್ಗಳ ಗುರಿ
21 ಎಸೆತಗಳಲ್ಲಿ 34 ರನ್ ಬಾರಿಸಿ ನೋರಿಸ್ಗೆ ವಿಕೆಟ್ ಒಪ್ಪಿಸಿದ ಹೀದರ್ ನೈಟ್
ಕ್ರೀಸ್ನಲ್ಲಿ ಹೀದರ್ ನೈಟ್ ಹಾಗೂ ಮೇಗನ್ ಶಟ್ ಬ್ಯಾಟಿಂಗ್
ಗೆಲ್ಲಲು 16 ಎಸೆತಗಳಲ್ಲಿ 76 ರನ್ಗಳ ಅವಶ್ಯಕತೆ
ಶಿಖಾ ಪಾಂಡೆ ಎಸೆತದಲ್ಲಿ ಕ್ಯಾಚ್ ನೀಡಿ ಔಟಾದ ಆಶಾ ಶೋಭನಾ (2)
ಆರ್ಸಿಬಿಗೆ ಗೆಲ್ಲಲು 36 ಎಸೆತಗಳಲ್ಲಿ 119 ರನ್ಗಳ ಅವಶ್ಯಕತೆ
ತಾರಾ ನೋರಿಸ್ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿದ ಕನ್ನಿಕಾ ಅಹುಜಾ (0)
ತಾರಾ ನೋರಿಸ್ ಎಸೆತದಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದ ರಿಚಾ ಘೋಷ್ (2)
ತಾರಾ ನೋರಿಸ್ ಓವರ್ನಲ್ಲಿ ಆರ್ಸಿಬಿ ತಂಡದ 2 ವಿಕೆಟ್ ಪತನ
11ನೇ ಓವರ್ನ 3ನೇ ಎಸೆತದಲ್ಲಿ ಎಲ್ಲಿಸ್ ಪೆರ್ರಿ (31) ಬೌಲ್ಡ್
5ನೇ ಎಸೆತದಲ್ಲಿ ದಿಶಾ ಕಸಟ್ (9) ಕ್ಯಾಚ್ ಔಟ್
ರಾಧಾ ಯಾದವ್ ಓವರ್ನಲ್ಲಿ ಹ್ಯಾಟ್ರಿಕ್ ಫೋರ್ ಬಾರಿಸಿದ ಎಲ್ಲಿಸ್ ಪೆರ್ರಿ
23 ಎಸೆತಗಳಲ್ಲಿ 35 ರನ್ ಬಾರಿಸಿ ಕ್ಯಾಪ್ಸೆ ಎಸೆತದಲ್ಲಿ ಕ್ಯಾಚ್ ನೀಡಿ ಔಟಾದ ಸ್ಮೃತಿ ಮಂಧಾನ
ಸ್ಮೃತಿ ಮಂಧಾನ ಉತ್ತಮ ಬ್ಯಾಟಿಂಗ್
ಪವರ್ಪ್ಲೇನಲ್ಲೇ ಅರ್ಧಶತಕ ದಾಟಿದ ಆರ್ಸಿಬಿ ಸ್ಕೋರ್
ಕ್ಯಾಪ್ಸೆ ಎಸೆತದಲ್ಲಿ ಕ್ಯಾಚ್ ನೀಡಿ ಹೊರನಡೆದ ಸೋಫಿ ಡಿವೈನ್ (14)
ಮೊದಲ 3 ಓವರ್ನಲ್ಲೇ 31 ರನ್ ಚಚ್ಚಿದ ಆರ್ಸಿಬಿ
ಆರ್ಸಿಬಿ ತಂಡಕ್ಕೆ ಕಠಿಣ ಗುರಿ ನೀಡಿದ ಡೆಲ್ಲಿ ಕ್ಯಾಪಿಟಲ್ಸ್
ಆರ್ಸಿಬಿಗೆ 224 ರನ್ಗಳ ಟಾರ್ಗೆಟ್
ಕ್ರೀಸ್ನಲ್ಲಿ ಮರಿಜಾನ್ನೆ-ಜೆಮಿಮಾ ಬ್ಯಾಟಿಂಗ್
ಮರಿಜಾನ್ನೆ ಸಿಡಿಲಬ್ಬರದ ಬ್ಯಾಟಿಂಗ್
ಹೀದರ್ ನೈಟ್ ಓವರ್ನಲ್ಲಿ ಬ್ಯಾಕ್ ಟು ಬ್ಯಾಕ್ 2 ಸಿಕ್ಸ್ ಸಿಡಿಸಿದ ಮರಿಜಾನ್ನೆ
ಬೃಹತ್ ಮೊತ್ತದತ್ತ ಡೆಲ್ಲಿ ಕ್ಯಾಪಿಟಲ್ಸ್
ಕ್ರೀಸ್ನಲ್ಲಿ ಜೆಮಿಮಾ ಹಾಗೂ ಮರಿಜಾನ್ನೆ ಬ್ಯಾಟಿಂಗ್
ಪ್ರೀತಿ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ 2 ಫೋರ್ ಬಾರಿಸಿದ ಜೆಮಿಮಾ
43 ಎಸೆತಗಳಲ್ಲಿ 72 ರನ್ ಬಾರಿಸಿ ಹೀದರ್ ನೈಟ್ ಎಸೆತದಲ್ಲಿ ಬೌಲ್ಡ್ ಆದ ಮೆಗ್ ಲ್ಯಾನಿಂಗ್
ಇದರ ಬೆನ್ನಲ್ಲೇ 45 ಎಸೆತಗಳಲ್ಲಿ 84 ರನ್ಗಳಿಸಿದ್ದ ಶಫಾಲಿ ವರ್ಮಾ ಕೂಡ ಔಟ್
84 ರನ್ಗಳಿಸಿದ ಶತಕದತ್ತ ದಾಪುಗಾಲಿಟ್ಟಿರುವ ಶಫಾಲಿ ವರ್ಮಾ
ಪ್ರೀತಿ ಬೋಸ್ ಓವರ್ನಲ್ಲಿ ಬ್ಯಾಕ್ ಟು ಬ್ಯಾಕ್ ಫೋರ್ ಬಾರಿಸಿದ ಮೆಗ್ ಲ್ಯಾನಿಂಗ್
30 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಮೆಗ್ ಲ್ಯಾನಿಂಗ್
31 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಶಫಾಲಿ ವರ್ಮಾ
ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕರಿಂದ ಭರ್ಜರಿ ಬ್ಯಾಟಿಂಗ್
ಕೇವಲ 31 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಶಫಾಲಿ ವರ್ಮಾ
ಆಶಾ ಶೋಭನಾ ಎಸೆತದಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್, ಫೋರ್ ಸಿಡಿಸಿದ ಶಫಾಲಿ
ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕರಿಂದ ಉತ್ತಮ ಬ್ಯಾಟಿಂಗ್
ಕ್ರೀಸ್ನಲ್ಲಿ ಮೆಗ್ ಲ್ಯಾನಿಂಗ್-ಶಫಾಲಿ ವರ್ಮಾ ಬ್ಯಾಟಿಂಗ್
ಕ್ರೀಸ್ನಲ್ಲಿ ಮೆಗ್ ಲ್ಯಾನಿಂಗ್ (24) ಹಾಗೂ ಶಫಾಲಿ (29) ಬ್ಯಾಟಿಂಗ್
ಸೋಫಿ ಡಿವೈನ್ ಓವರ್ನಲ್ಲಿ ಬ್ಯಾಕ್ ಟು ಬ್ಯಾಕ್ 2 ಫೋರ್ ಬಾರಿಸಿದ ಲ್ಯಾನಿಂಗ್
ಕ್ರೀಸ್ನಲ್ಲಿ ಶಫಾಲಿ ವರ್ಮಾ ಹಾಗೂ ಮೆಗ್ ಲ್ಯಾನಿಂಗ್ ಬ್ಯಾಟಿಂಗ್
ಪ್ರೀತಿ ಬೋಸ್ ಎಸೆತದಲ್ಲಿ ಲಾಂಗ್ ಆಫ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಶಫಾಲಿ ವರ್ಮಾ
ಮೆಗನ್ ಶಟ್ ಓವರ್ನಲ್ಲಿ 14 ರನ್ ಕಲೆಹಾಕಿದ ಡೆಲ್ಲಿ ಬ್ಯಾಟರ್ಗಳು
ಶಫಾಲಿ 1 ಫೋರ್ ಬಾರಿಸಿದರೆ, ಮೆಗ್ ಲ್ಯಾನಿಂಗ್ 2 ಫೋರ್ ಬಾರಿಸಿದರು.
ರೇಣುಕಾ ಸಿಂಗ್ ಎಸೆದ ಮೊದಲ ಓವರ್ನಲ್ಲಿ ಕೇವಲ 3 ರನ್
ಕ್ರೀಸ್ನಲ್ಲಿ ಶಫಾಲಿ ವರ್ಮಾ ಹಾಗೂ ಮೆಗ್ ಲ್ಯಾನಿಂಗ್ ಬ್ಯಾಟಿಂಗ್
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ 11): ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ದಿಶಾ ಕಸತ್, ಎಲ್ಲಿಸ್ ಪೆರ್ರಿ, ರಿಚಾ ಘೋಷ್ (ವಿಕೆಟ್ ಕೀಪರ್), ಹೀದರ್ ನೈಟ್, ಕನಿಕಾ ಅಹುಜಾ, ಆಶಾ ಶೋಬನಾ, ಪ್ರೀತಿ ಬೋಸ್, ಮೇಗನ್ ಶಟ್, ರೇಣುಕಾ ಠಾಕೂರ್ ಸಿಂಗ್.
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ 11): ಶಫಾಲಿ ವರ್ಮಾ, ಮೆಗ್ ಲ್ಯಾನಿಂಗ್ (ನಾಯಕಿ), ಮರಿಜಾನ್ನೆ ಕಪ್, ಜೆಮಿಮಾ ರಾಡ್ರಿಗಸ್, ಆಲಿಸ್ ಕ್ಯಾಪ್ಸೆ, ಜೆಸ್ ಜೊನಾಸ್ಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ಶಿಖಾ ಪಾಂಡೆ, ರಾಧಾ ಯಾದವ್, ತಾರಾ ನಾರ್ರಿಸ್
ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆರ್ಸಿಬಿ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ಕೆ ಮಾಡಿದ್ದಾರೆ.
ಟಾಸ್ ಪ್ರಕ್ರಿಯೆ: ಸಂಜೆ 3 ಗಂಟೆಗೆ
ಪಂದ್ಯ ಶುರು: ಸಂಜೆ 3.30 ಕ್ಕೆ
ಸ್ಥಳ: ಮುಂಬೈನ ಬ್ರಬೋರ್ನ್ ಸ್ಟೇಡಿಯಂ
Published On - 2:50 pm, Sun, 5 March 23