AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರ ವಶಪಡಿಸಿಕೊಂಡ ನಂತರ ಭಾರತದ ಮೇಲೆ ದಾಳಿ; ವೈರಲ್ ಆಯ್ತು ಶೋಯೆಬ್ ಅಖ್ತರ್​ ಮಾತು

ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಭಾರತದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು. ನಾವು ಮೊದಲು ಕಾಶ್ಮೀರವನ್ನು ವಶಪಡಿಸಿಕೊಳ್ಳುತ್ತೇವೆ ನಂತರ ಭಾರತದ ಮೇಲೆ ದಾಳಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಕಾಶ್ಮೀರ ವಶಪಡಿಸಿಕೊಂಡ ನಂತರ ಭಾರತದ ಮೇಲೆ ದಾಳಿ; ವೈರಲ್ ಆಯ್ತು ಶೋಯೆಬ್ ಅಖ್ತರ್​ ಮಾತು
ಶೋಯೆಬ್ ಅಖ್ತರ್
ಪೃಥ್ವಿಶಂಕರ
| Edited By: |

Updated on: Dec 25, 2020 | 1:18 PM

Share

ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಭಾರತದ ಬಗ್ಗೆ ವಿವಾದತ್ಮಕ ಹೇಳಿಕೆ ನೀಡಿದ್ದು. ನಾವು ಮೊದಲು ಕಾಶ್ಮೀರವನ್ನು ವಶಪಡಿಸಿಕೊಳ್ಳುತ್ತೇವೆ ನಂತರ ಭಾರತದ ಮೇಲೆ ದಾಳಿ ಮಾಡುತ್ತೇವೆ ಎಂದು ಶೋಯೆಬ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪಾಕಿಸ್ತಾನದ ಸಾಮ ಟಿವಿಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ಈ ಹಳೆಯ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆದರೆ, ಭಾರತ ಮತ್ತು ಕಾಶ್ಮೀರದ ಮೇಲೆ ವಿವಾದಾತ್ಮಕ ಹೇಳಿಕೆ ನೀಡಿದವರಲ್ಲಿ ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮೊದಲಿನವರಾಗಿಲ್ಲ. ಶೋಯೆಬ್ ಅಖ್ತರ್​ಗೆ​ ಮುಂಚೆಯೇ, ಪಾಕಿಸ್ತಾನ ಕ್ರಿಕೆಟ್ ತಂಡದ ಅನೇಕ ಆಟಗಾರರು ಭಾರತದ ಬಗ್ಗೆ ತೀಕ್ಷ್ಣವಾದ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಅವರಲ್ಲಿ ಶಾಹಿದ್ ಅಫ್ರಿದಿ, ಜಾವೇದ್ ಮಿಯಾಂದಾದ್ ಅವರ ಹೆಸರುಗಳು ಸೇರಿವೆ.

ಶೋಯೆಬ್ ವಿವಾದ ಇದೆ ಮೊದಲೆನಲ್ಲಾ.. ಶೋಯೆಬ್ ಅಖ್ತರ್ ವಿವಾದಗಳೊಂದಿಗೆ ಸದಾ ನಂಟು ಹೊಂದಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತು ಇತರ ಕ್ರಿಕೆಟಿಗರಿಗೆ ಸಂಬಂಧಿಸಿದಂತೆ ಅವರು ಆಗಾಗ್ಗೆ ವಿವಾದತ್ಮಾಕ ಹೇಳಿಕೆ ನೀಡುತ್ತಾ ಬರುತ್ತಿದ್ದಾರೆ. ಆದರೆ, ಈಗ ಸೋಷಿಯಲ್ ಮೀಡಿಯಾದಲ್ಲಿ ಅವರ ಗಜ್ವಾ-ಎ-ಹಿಂದ್ (ಭಾರತವನ್ನು ಸಂಪೂರ್ಣ ಗೆಲ್ಲುವುದು) ಉಲ್ಲೇಖದ ವಿಡಿಯೋ ವೈರಲ್ ಆಗುತ್ತಿದ್ದು, ಅವರ ಚಿಂತನೆಗಳು ತೀವ್ರ ಟೀಕೆಗೆ ಗುರಿಯಾಗುತ್ತಿವೆ.

Follow Us
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ