AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜು ಸ್ಯಾಮ್ಸನ್ ಫೋಟೋ ಎಡಿಟ್ ಮಾಡಿ ಹಂಚಿಕೊಂಡ್ರಾ ಗಿಲ್: ಇಲ್ಲಿದೆ ನಿಜಾಂಶ

T20 World Cup 2026: ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಝಿಲೆಂಡ್ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ಪಂದ್ಯದ ಬಳಿಕ ನಡೆದ ಸಂಭ್ರಮಾಚರಣೆಯ ಫೋಟೋವನ್ನು ಶುಭ್​ಮನ್ ಗಿಲ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಆದರೆ ಈ ಫೋಟೋದಲ್ಲಿ ಸಂಜು ಸ್ಯಾಮ್ಸನ್ ಇರಲಿಲ್ಲ.

ಝಾಹಿರ್ ಯೂಸುಫ್
|

Updated on: Mar 14, 2026 | 12:54 PM

Share
ಟಿ20 ವಿಶ್ವಕಪ್ ಗೆದ್ದ ಬಳಿಕ ಟೀಮ್ ಇಂಡಿಯಾವನ್ನು ಅಭಿನಂದಿಸಿ ಶುಭ್​​ಮನ್ ಗಿಲ್ (Shubman Gill) ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಭಾರತ ತಂಡದ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್ ಇರಲಿಲ್ಲ.

1 / 6
ಇದರ ಬೆನ್ನಲ್ಲೇ ಶುಭ್​ಮನ್ ಗಿಲ್ ಸಂಜು ಸ್ಯಾಮ್ಸನ್ ಅವರನ್ನು ಫೋಟೋದಿಂದ ಎಡಿಟ್ ಮಾಡಿ ತೆಗೆದುಹಾಕಿದ್ದಾರೆ ಎಂದು ಅಭಿಮಾನಿಗಳು ಆರೋಪಿಸಿದ್ದರು. ಇದಕ್ಕೆ ಸಾಕ್ಷಿಯಾಗಿ ಮತ್ತೊಂದು ಪೋಟೋವನ್ನು ಹಂಚಿಕೊಂಡಿದ್ದರು.

2 / 6
ಈ ಫೋಟೋದಲ್ಲಿ ಸಂಜು ಸ್ಯಾಮ್ಸನ್ ಜಸ್​ಪ್ರೀತ್ ಬುಮ್ರಾ ಅವರ ಹಿಂಬದಿಯಲ್ಲಿ ನಿಂತಿರುವುದು ಕಾಣುತ್ತಿತ್ತು. ಹೀಗಾಗಿಯೇ ಶುಭ್​ಮನ್ ಗಿಲ್ ಉದ್ದೇಶಪೂರ್ವಕವಾಗಿಯೇ ಸಂಜು ಸ್ಯಾಮ್ಸನ್ ಅವರ ಫೋಟೋವನ್ನು ಎಡಿಟ್ ಮಾಡಿ ಹಂಚಿಕೊಂಡಿದ್ದಾರೆ ಆರೋಪಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

3 / 6
ಈ ಬಗ್ಗೆ ಫ್ಯಾಕ್ಟ್-ಚೆಕ್ ಮಾಡಿದಾಗ ಗಿಲ್ ಹಂಚಿಕೊಂಡದ್ದು ಮತ್ತು ಅಭಿಮಾನಿಗಳು ಹೋಲಿಸುತ್ತಿದ್ದದ್ದು ಎರಡು ಬೇರೆ ಬೇರೆ ಫೋಟೋಗಳು. ಇವುಗಳನ್ನು ಕೆಲವು ಸೆಕೆಂಡುಗಳ ಅಂತರದಲ್ಲಿ ತೆಗೆಯಲಾಗಿದೆ. ಅಂದರೆ ಶುಭ್​ಮನ್ ಗಿಲ್ ಹಂಚಿಕೊಂಡ ಫೋಟೋದಲ್ಲಿ ಸ್ಯಾಮ್ಸನ್ ಕಾಣಿಸುತ್ತಿಲ್ಲ ಎಂಬುದೇ ನಿಜ. ಇದೇ ಫೋಟೋವನ್ನು ಬಿಸಿಸಿಐ ಕೂಡ ಹಂಚಿಕೊಂಡಿದೆ.

4 / 6
ಅಷ್ಟೇ ಅಲ್ಲದೆ ಶುಭ್​ಮನ್ ಗಿಲ್ ಹಂಚಿಕೊಂಡ ಅದೇ ಫೋಟೋವನ್ನು ಯಶಸ್ವಿ ಜೈಸ್ವಾಲ್ ಮತ್ತು ಶಿವಂ ದುಬೆ ಕೂಡ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆ ನಿರ್ದಿಷ್ಟ ಫ್ರೇಮ್‌ನಲ್ಲಿ ಸ್ಯಾಮ್ಸನ್ ಅವರ ಸ್ಥಾನವು ಕ್ಯಾಮೆರಾಕ್ಕೆ ಸರಿಯಾಗಿ ಕಾಣಿಸುತ್ತಿರಲಿಲ್ಲ ಅಷ್ಟೇ.

Dube

5 / 6
ಇದಾಗ್ಯೂ ಶುಭ್​ಮನ್ ಗಿಲ್ ವಿರುದ್ಧ ಇಂತಹದೊಂದು ಆರೋಪ ಮೂಡಿಬರಲು ಮುಖ್ಯ ಕಾರಣ, ಇಬ್ಬರ ನಡುವಣ ಪೈಪೋಟಿ. ಅಂದರೆ ಟೀಮ್ ಇಂಡಿಯಾದ ಆರಂಭಿಕನ ಸ್ಥಾನಕ್ಕಾಗಿ ಶುಭ್​ಮನ್ ಗಿಲ್ ಹಾಗೂ ಸಂಜು ಸ್ಯಾಮ್ಸನ್ ನಡುವೆ ಪೈಪೋಟಿಯಿದ್ದು, ಹೀಗಾಗಿ ಈ ಫೋಟೋ ಹಂಚಿಕೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಯಾಗಿದೆ.

6 / 6
Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ

'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು

ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!

ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು

ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ

ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ

ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ

ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ

ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್