ನಿಜವಾಯ್ತು ಗಂಗೂಲಿ ಭೀತಿ, ದಾದಾ ಅಣ್ಣನಿಗೆ ತಗಲಿದೆ ಸೋಂಕು!

ಟೀಮ್ ಇಂಡಿಯಾ ಮಾಜಿ ನಾಯಕ ಹಾಗೂ BCCI ಬಿಗ್​ಬಾಸ್ ಆಗಿರುವ ಸೌರವ್ ಗಂಗೂಲಿಗೂ ಕೊರೊನಾ ತೆಕ್ಕೆಗೆ ಬೀಳ್ತಿನಿ ಅನ್ನೋ ಭಯ ಶುರುವಾಗಿದೆ. ಇದಕ್ಕೆ ಕಾರಣ ದಾದಾರ ಹಿರಿಯಣ್ಣ ಸ್ನೇಹಾಶೀಷ್ ಗಂಗೂಲಿಗೆ ಸೋಂಕು ದೃಢಪಟ್ಟಿರುವುದು. ಹೌದು, ಸೌರವ್ ಹಿರಿಯ ಸಹೋದರ ಮತ್ತು ಬೆಂಗಾಲ್ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಸ್ನೇಹಾಶೀಷ್ ಗಂಗೂಲಿಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ. ಹೀಗಾಗಿ, ಸದ್ಯಕ್ಕೆ ಸೌರವ್​ಗೆ ಹೋಂ ಕ್ವಾರಂಟೈನ್ ಆಗುವಂತೆ ಸೂಚನೆ ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸ್ನೇಹಾಶೀಷ್ ಗಂಗೂಲಿ, ಕೊವಿಡ್ […]

ನಿಜವಾಯ್ತು ಗಂಗೂಲಿ ಭೀತಿ, ದಾದಾ ಅಣ್ಣನಿಗೆ ತಗಲಿದೆ ಸೋಂಕು!
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Jul 16, 2020 | 6:13 PM

ಟೀಮ್ ಇಂಡಿಯಾ ಮಾಜಿ ನಾಯಕ ಹಾಗೂ BCCI ಬಿಗ್​ಬಾಸ್ ಆಗಿರುವ ಸೌರವ್ ಗಂಗೂಲಿಗೂ ಕೊರೊನಾ ತೆಕ್ಕೆಗೆ ಬೀಳ್ತಿನಿ ಅನ್ನೋ ಭಯ ಶುರುವಾಗಿದೆ. ಇದಕ್ಕೆ ಕಾರಣ ದಾದಾರ ಹಿರಿಯಣ್ಣ ಸ್ನೇಹಾಶೀಷ್ ಗಂಗೂಲಿಗೆ ಸೋಂಕು ದೃಢಪಟ್ಟಿರುವುದು.

ಹೌದು, ಸೌರವ್ ಹಿರಿಯ ಸಹೋದರ ಮತ್ತು ಬೆಂಗಾಲ್ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಸ್ನೇಹಾಶೀಷ್ ಗಂಗೂಲಿಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ. ಹೀಗಾಗಿ, ಸದ್ಯಕ್ಕೆ ಸೌರವ್​ಗೆ ಹೋಂ ಕ್ವಾರಂಟೈನ್ ಆಗುವಂತೆ ಸೂಚನೆ ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸ್ನೇಹಾಶೀಷ್ ಗಂಗೂಲಿ, ಕೊವಿಡ್ ಪರೀಕ್ಷೆ ಮಾಡಿಸಿಕೊಂಡಿದ್ರು. ಪರೀಕ್ಷೆಯಲ್ಲಿ ಪಾಸಿಟಿವ್​ ಬಂದ ಹಿನ್ನೆಲೆಯಲ್ಲಿ ಸದ್ಯ Belle Vue ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಅಚ್ಚರಿಯೆಂದರೆ, ಕೆಲವು ದಿನಗಳ ಹಿಂದೆಯಷ್ಟೇ ಸೌರವ್​ ತನ್ನ ಅಣ್ಣ ಸ್ನೇಹಾಶೀಷ್ ಕೊರೊನಾ ಬಿಕ್ಕಟ್ಟಿನ ನಡುವೆಯೂ ತಮ್ಮ ಫ್ಯಾಕ್ಟರಿಗೆ ಹೋಗಿ ಬರುತ್ತಿದ್ದಾರೆ. ಹೀಗಾಗಿ, ಅವರು ಅಪಾಯದ ಅಂಚಿನಲ್ಲಿದ್ದಾರೆ ಅಂತಾ ಹೇಳಿದ್ರು. ಇದೀಗ ಸೌರವ್ ನುಡಿದ ಭವಿಷ್ಯ ನಿಜವಾಗಿದೆ ಎಂದು ಭಾಸವಾಗುತ್ತದೆ.

ಸದ್ಯಕ್ಕೆ ದಾದಾ ಹೋಂ ಕ್ವಾರಂಟೈನ್​ ನಿಯಮಗಳನ್ನ ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ. ಹಾಗೆಯೇ, ತಮ್ಮ ಕುಟುಂಬದವರಿಗೂ ಸೋಂಕಿನ ವಿಚಾರದಲ್ಲಿ ಎಚ್ಚರ ವಹಿಸಲು ತಾಕೀತು ಮಾಡಿದ್ದಾರೆ.

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ