AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026: ಟಿ20 ವಿಶ್ವಕಪ್​ಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ

South Africa 2026 T20 World Cup Squad: 2026ರ ಟಿ20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಏಡೆನ್ ಮಾರ್ಕ್ರಾಮ್ ತಂಡದ ನಾಯಕರಾಗಿದ್ದು, ಕಗಿಸೊ ರಬಾಡ ತಂಡಕ್ಕೆ ಮರಳಿದ್ದಾರೆ. 7 ಹೊಸ ಆಟಗಾರರು ಸ್ಥಾನ ಪಡೆದಿದ್ದು, ರಯಾನ್ ರಿಕಲ್ಟನ್, ಟ್ರಿಸ್ಟಾನ್ ಸ್ಟಬ್ಸ್ ಮತ್ತು ರೀಜಾ ಹೆಂಡ್ರಿಕ್ಸ್ ಅವರಂತಹ ಪ್ರಮುಖ ಆಟಗಾರರಿಗೆ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಬೌಲಿಂಗ್ ವಿಭಾಗ ಬಲಿಷ್ಠವಾಗಿದೆ.

ಪೃಥ್ವಿಶಂಕರ
|

Updated on: Jan 02, 2026 | 7:08 PM

Share
2026 ರ ಟಿ20 ವಿಶ್ವಕಪ್‌ ಫೆಬ್ರವರಿ 7 ರಿಂದ ಆರಂಭವಾಗಲಿದೆ. 20 ತಂಡಗಳ ನಡುವೆ ನಡೆಯಲಿರುವ ಈ ಟೂರ್ನಿಗೆ ಇದುವರೆಗೆ 6 ತಂಡಗಳು ಪ್ರಕಟವಾಗಿದ್ದವು. ಇದೀಗ 7ನೇ ತಂಡವಾಗಿ ದಕ್ಷಿಣ ಆಫ್ರಿಕಾ ತಂಡ ಪ್ರಕಟವಾಗಿದೆ. ಕ್ರಿಕೆಟ್ ದಕ್ಷಿಣ ಆಫ್ರಿಕಾ ಈ ಮಿನಿ ವಿಶ್ವ ಸಮರಕ್ಕೆ 15 ಸದಸ್ಯರ ತಂಡವನ್ನು ಪ್ರಕಟಿಸಿದೆ.

1 / 5
ದಕ್ಷಿಣ ಆಫ್ರಿಕಾದ ಆಯ್ಕೆದಾರರು ಈ ಪಂದ್ಯಾವಳಿಯಿಂದ ಮೂವರು ಪ್ರಮುಖ ಆಟಗಾರರನ್ನು ಕೈಬಿಟ್ಟಿದ್ದಾರೆ. ಅವರಲ್ಲಿ ಆರಂಭಿಕ ರಯಾನ್ ರಿಕಲ್ಟನ್ ಮತ್ತು ಮಧ್ಯಮ ಕ್ರಮಾಂಕದ ಟ್ರಿಸ್ಟಾನ್ ಸ್ಟಬ್ಸ್ ಅವರಂತಹ ಆಟಗಾರರು ಸೇರಿದ್ದಾರೆ. ಇವರಿಬ್ಬರ ಜೊತೆಗೆ ರೀಜಾ ಹೆಂಡ್ರಿಕ್ಸ್ ಕೂಡ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

2 / 5
ಉಳಿದಂತೆ ಐಡೆನ್ ಮಾರ್ಕ್ರಾಮ್ ಅವರನ್ನು ತಂಡದ ನಾಯಕರನ್ನಾಗಿ ನೇಮಿಸಲಾಗಿದ್ದು, ಈ ತಂಡಕ್ಕೆ ಆಯ್ಕೆಯಾಗಿರುವ ಏಳು ಆಟಗಾರರಿಗೆ ಇದು ಮೊದಲ ಟಿ20 ವಿಶ್ವಕಪ್ ಆಗಿದೆ. ಈ ಆಟಗಾರರಲ್ಲಿ ಕಾರ್ಬಿನ್ ಬಾಷ್, ಡೆವಾಲ್ಡ್ ಬ್ರೆವಿಸ್, ಟೋನಿ ಡಿ ಜಾರ್ಜಿ, ಡೊನೊವನ್ ಫೆರೀರಾ, ಜಾರ್ಜ್ ಲಿಂಡೆ, ಕ್ವೆನಾ ಎಂಫಾಕಾ ಮತ್ತು ಜೇಸನ್ ಸ್ಮಿತ್ ಸೇರಿದ್ದಾರೆ.

3 / 5
ಪಕ್ಕೆಲುಬಿನ ಗಾಯದಿಂದಾಗಿ ಭಾರತ ಪ್ರವಾಸದಿಂದ ಹೊರಗುಳಿದಿದ್ದ ಕಗಿಸೊ ರಬಾಡ ತಂಡಕ್ಕೆ ಮರಳಿರುವುದು ತಂಡದ ಬೌಲಿಂಗ್ ವಿಭಾಗವನ್ನು ಮತ್ತಷ್ಟು ಬಲಪಡಿಸಿದೆ. ಲುಂಗಿ ಎನ್‌ಗಿಡಿ, ಮಾರ್ಕೋ ಯಾನ್ಸನ್ ಮತ್ತು ಅನ್ರಿಚ್ ನೋಕಿಯಾ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ಸ್ಪಿನ್ ವಿಭಾಗವನ್ನು ಕೇಶವ್ ಮಹಾರಾಜ್ ಮುನ್ನಡೆಸಲಿದ್ದಾರೆ.

4 / 5
ಟಿ20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ತಂಡ: ಏಡೆನ್ ಮಾರ್ಕ್ರಾಮ್, ಕಾರ್ಬಿನ್ ಬಾಷ್, ಡೆವಾಲ್ಡ್ ಬ್ರೆವಿಸ್, ಕ್ವಿಂಟನ್ ಡಿ ಕಾಕ್, ಟೋನಿ ಡಿ ಜಾರ್ಗಿ, ಡೊನೊವನ್ ಫೆರೇರಾ, ಮಾರ್ಕೊ ಯಾನ್ಸನ್, ಜಾರ್ಜ್ ಲಿಂಡೆ, ಕೇಶವ್ ಮಹಾರಾಜ್, ಕ್ವೆನಾ ಎಂಫಾಕಾ, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಚ್ ನೊಕಿಯಾ, ಕಗಿಸೊ ರಬಾಡ.

5 / 5
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ

ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?

ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?

ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು

60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್