ಲಾಕ್​ಡೌನ್ ಸಮಯದಲ್ಲಿ ಸಾನಿಯಾ ಮಿರ್ಜಾಗೆ ವ್ಯಾಯಾಮ ಹೇಳಿಕೊಟ್ಟಿದ್ದು ಯಾರು?

ಮಹಾಮಾರಿ ಕೊರೊನಾ ವೈರಸ್​ನಿಂದ ಸೆಲೆಬ್ರೆಟಿಗಳೆಲ್ಲಾ ಹೆಚ್ಚಿನ ಸಮಯವನ್ನು ಮನೆಯಲ್ಲೇ ಕಾಲ ಕಳೆಯುತ್ತಿದ್ದಾರೆ. ಲಾಕ್​ಡೌನ್​ನಿಂದ ಬೇರೆ ಆಯ್ಕೆಗಳಿಲ್ಲದೆ ನಟ, ನಟಿಯರು, ಕ್ರೀಡಾ ತಾರೆಯರು ತಮ್ಮ ಮನೆಯವರ ಜೊತೆಯೇ ಸಂತೋಷದಿಂದ ಸಮಯವನ್ನು ದೂಡುತ್ತಿದ್ದಾರೆ. ವರ್ಕೌಟ್ ಮಾಡಬೇಕಾದ್ರೆ ತನ್ನ ಮುದ್ದಾದ ತಮ್ಮ ಹೇಗೆ ಸಹಾಯ ಮಾಡುತ್ತಾನೆಂದು ಸ್ವಲ್ಪ ದಿನದ ಹಿಂದೆ ನಟಿ ಶ್ವೇತಾ ತಿವಾರಿ ಪುತ್ರಿ ಪಾಲಕ್ ತಿವಾರಿ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಂಚಿಕೊಂಡಿದ್ದರು. ಹಾಗಾಗಿ ಇತ್ತೀಚೆಗೆ ಸಾನಿಯಾ ಮಿರ್ಜಾ ಸಹ ತನ್ನ ಮಗುವಿನ ಜೊತೆ ವ್ಯಾಯಾಮ ಮಾಡುತ್ತಿರುವ ಫೋಟೋ ಹಾಕಿದ್ದಾರೆ. […]

ಲಾಕ್​ಡೌನ್ ಸಮಯದಲ್ಲಿ ಸಾನಿಯಾ ಮಿರ್ಜಾಗೆ ವ್ಯಾಯಾಮ ಹೇಳಿಕೊಟ್ಟಿದ್ದು ಯಾರು?
Follow us
ಸಾಧು ಶ್ರೀನಾಥ್​
| Updated By: Skanda

Updated on:Nov 24, 2020 | 8:18 AM

ಮಹಾಮಾರಿ ಕೊರೊನಾ ವೈರಸ್​ನಿಂದ ಸೆಲೆಬ್ರೆಟಿಗಳೆಲ್ಲಾ ಹೆಚ್ಚಿನ ಸಮಯವನ್ನು ಮನೆಯಲ್ಲೇ ಕಾಲ ಕಳೆಯುತ್ತಿದ್ದಾರೆ. ಲಾಕ್​ಡೌನ್​ನಿಂದ ಬೇರೆ ಆಯ್ಕೆಗಳಿಲ್ಲದೆ ನಟ, ನಟಿಯರು, ಕ್ರೀಡಾ ತಾರೆಯರು ತಮ್ಮ ಮನೆಯವರ ಜೊತೆಯೇ ಸಂತೋಷದಿಂದ ಸಮಯವನ್ನು ದೂಡುತ್ತಿದ್ದಾರೆ.

ವರ್ಕೌಟ್ ಮಾಡಬೇಕಾದ್ರೆ ತನ್ನ ಮುದ್ದಾದ ತಮ್ಮ ಹೇಗೆ ಸಹಾಯ ಮಾಡುತ್ತಾನೆಂದು ಸ್ವಲ್ಪ ದಿನದ ಹಿಂದೆ ನಟಿ ಶ್ವೇತಾ ತಿವಾರಿ ಪುತ್ರಿ ಪಾಲಕ್ ತಿವಾರಿ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಂಚಿಕೊಂಡಿದ್ದರು. ಹಾಗಾಗಿ ಇತ್ತೀಚೆಗೆ ಸಾನಿಯಾ ಮಿರ್ಜಾ ಸಹ ತನ್ನ ಮಗುವಿನ ಜೊತೆ ವ್ಯಾಯಾಮ ಮಾಡುತ್ತಿರುವ ಫೋಟೋ ಹಾಕಿದ್ದಾರೆ. ಇದಕ್ಕೂ ಮುಂಚೆ ಸಾನಿಯಾ ಪುತ್ರ ಟೆನ್ನಿಸ್ ಆಡುವುದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದನ್ನು ನೋಡಿದಾಗ ಆ ಮಗುವೇ ಸಾನಿಯಾಗೆ ವ್ಯಾಯಾಮ ಹೇಳಿಕೊಡುತ್ತಿರುವ ಆಗಿದೆ. ಅಮ್ಮನಿಗೆ ಮಗನೇ ಗುರು, ಸ್ಪೂರ್ತಿಯಾಗಿ ಪರಿಣಮಿಸಿರುವುದು ಗೋಚರವಾಗುತ್ತಿದೆ.

ಪೋಷಕರು ಮತ್ತು ಮಕ್ಕಳು ಫಿಟ್ ಆಗಿರಲು ಪರಸ್ಪರ ಹೇಗೆ ಸಹಕಾರ ನೀಡುತ್ತಾರೆ ಎಂಬುದನ್ನು ಲಾಕ್​ಡೌನ್​ ಸಂದರ್ಭದಲ್ಲಿ ನೋಡಬಹುದಾಗಿದೆ. ಅಲ್ಲದೆ ಮಕ್ಕಳಿಗೆ ಚಿಕ್ಕಂದಿನಿಂದಲೇ ಪೋಷಕರು ಸ್ಫೂರ್ತಿಯಾಗಿದ್ದು, ಅವರು ತಮ್ಮ ಮಕ್ಕಳಲ್ಲಿ ಉತ್ತಮ ಅಭ್ಯಾಸವನ್ನು ಬೆಳೆಸುತ್ತಿದ್ದಾರೆ. ಸಾನಿಯಾ ಮಿರ್ಜಾ ಅಂತೂ ತಮ್ಮ ಮಗುವಿನ ಜೊತೆಗಿನ ಫೋಟೋಗಳನ್ನು ಆಗಾಗ ಹಂಚಿಕೊಳ್ಳುತ್ತಲೇ ಇದ್ದಾರೆ.

https://www.instagram.com/p/B-tpntIHRmF/?utm_source=ig_web_copy_link

https://www.instagram.com/p/B_cEjTVp4WN/?utm_source=ig_web_copy_link

Published On - 7:32 pm, Sun, 3 May 20

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ