Tokyo Paralympics: ಭಾರತದ ಭಾವಿನಾ- ಸೋನಾಲ್ ಪಟೇಲ್​​ಗಿಂದು ಮಹತ್ವದ ಪಂದ್ಯ

2008 ಮತ್ತು 2012ರ ಒಲಿಂಪಿಕ್ ಚಾಂಪಿಯನ್ ಝೌ ಯಿಂಗ್ ಕೇವಲ 18 ನಿಮಿಷಗಳಲ್ಲಿ ಭಾವಿನಾ ಪಟೇಲ್ ಅವರನ್ನು 3-0 (11-3, 11-9, 11-2) ನೇರ ಸೆಟ್‌ಗಳಿಂದ ಸೋಲಿಸಿದ ಪರಿಣಾಮ ಗುರುವಾರ ಗ್ರೇಟ್​ ಬ್ರಿಟನ್​ನ ಮೇಗನ್ ಶಾಕ್ಲೆಟನ್​​ ವಿರುದ್ಧ ಸ್ಪರ್ಧಿಸಲಿದ್ದಾರೆ.

Tokyo Paralympics: ಭಾರತದ ಭಾವಿನಾ- ಸೋನಾಲ್ ಪಟೇಲ್​​ಗಿಂದು ಮಹತ್ವದ ಪಂದ್ಯ
Sonal Patel and Bhavina Patel
Follow us
TV9 Web
| Updated By: Vinay Bhat

Updated on:Aug 26, 2021 | 9:09 AM

ಟೋಕಿಯೊ ಪ್ಯಾರಾಲಿಂಪಿಕ್ಸ್‌ (Tokyo 2020 Paralympics) ನಲ್ಲಿ ಭಾರತದ ಟೆಬಲ್ ಟೆನಿಸ್ ಆಟಗಾರ್ತಿ ಭಾವಿನಾ ಪಟೇಲ್ ಮಹಿಳಾ ಸಿಂಗಲ್ಸ್​ನ A ಗುಂಪಿನ ಮೊದಲ ಪಂದ್ಯದಲ್ಲೇ ಸೋಲು ಕಾಣುವ ಮೂಲಕ ನಿರಾಸೆ ಅನುಭವಿಸಿದ್ದರು. ಸದ್ಯ ಇಂದು ಎರಡನೇ ಗುಂಪಿನ ಎ ಪಂದ್ಯದಲ್ಲಿ ಭಾವಿನಾ ಗ್ರೇಟ್ ಬ್ರಿಟನ್​ನ ಮೆಗನ್ ಶಾಕ್ಲೆಟನ್ ವಿರುದ್ಧ ಸೆಣೆಸಾಟ ನಡೆಸಲಿದ್ದು, ಇದು ಮಹತ್ವದ ಪಂದ್ಯವಾಗಿದೆ.

ಬುಧವಾರ ನಡೆದ ಟೆಬಲ್ ಟೆನಿಸ್ ಸ್ಪರ್ಧೆಯಲ್ಲಿ ಭಾವಿನಾ ಅವರು ಚೀನಾದ ಝೌ ಯಿಂಗ್ ವಿರುದ್ಧ 3-0 ಅಂತರದಲ್ಲಿ ಸೋಲು ಅನುಭವಿಸಿದರು. ಮಹಿಳಾ ಸಿಂಗಲ್ಸ್​ನ A ಗುಂಪಿನ ಮೊದಲ ಪಂದ್ಯದಲ್ಲಿ ಭಾವಿನಾಬೆನ್ ನೇರ ಸೆಟ್​​ಗಳಿಂದ ಸೋಲೊಪ್ಪಿಕೊಂಡರು.

2008 ಮತ್ತು 2012ರ ಒಲಿಂಪಿಕ್ ಚಾಂಪಿಯನ್ ಝೌ ಯಿಂಗ್ ಕೇವಲ 18 ನಿಮಿಷಗಳಲ್ಲಿ ಭಾವಿನಾ ಪಟೇಲ್ ಅವರನ್ನು 3-0 (11-3, 11-9, 11-2) ನೇರ ಸೆಟ್‌ಗಳಿಂದ ಸೋಲಿಸಿದ ಪರಿಣಾಮ ಗುರುವಾರ ಗ್ರೇಟ್​ ಬ್ರಿಟನ್​ನ ಮೇಗನ್ ಶಾಕ್ಲೆಟನ್​​ ವಿರುದ್ಧ ಸ್ಪರ್ಧಿಸಲಿದ್ದಾರೆ.

ಇನ್ನೂ ಬುಧವಾರದ ಮತ್ತೊಂದು ಪಂದ್ಯದಲ್ಲಿ ಪ್ಯಾರಾ ಟೇಬಲ್ ಟೆನ್ನಿಸ್​ ಆಟಗಾರ್ತಿ ಸೋನಾಲ್​ಬೆನ್ ಪಟೇಲ್ ವಿಶ್ವದ 4ನೇ ಶ್ರೇಯಾಂಕದಲ್ಲಿರುವ ಕಿಯಾನ್ ಲಿ ಅವರ ವಿರುದ್ಧ ನಿರಾಶೆ ಅನುಭವಿಸಿದ್ದರು. 3-2 ಸೆಟ್​ಗಳ ಅಂತರದಿಂದ ಪಟೇಲ್ ಸೋತಿದ್ದು, ಎರಡನೇ ಗುಂಪಿನ ಡಿ ಪಂದ್ಯದಲ್ಲಿ ಗುರುವಾರ ದಕ್ಷಿಣ ಕೊರಿಯಾದ ಮಿ ಗಿಯು ಲೀ ವಿರುದ್ಧ ಸೆಣಸಲಿದ್ದಾರೆ.

ಟೋಕಿಯೊ ಕ್ರೀಡಾಕೂಟದಲ್ಲಿ ಭಾರಗತೀಯ ಸ್ಪರ್ಧಿಗಳು ಹಲವು ವಿಭಾಗದಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಬಿಲ್ಲುಗಾರಿಕೆ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಕ್ಯಾನೋಯಿಂಗ್, ಶೂಟಿಂಗ್, ಈಜು, ಪವರ್ ಲಿಫ್ಟಿಂಗ್, ಟೇಬಲ್ ಟೆನಿಸ್ ಮತ್ತು ಟೇಕ್ವಾಂಡೋ ಸೇರಿದಂತೆ ಒಂಬತ್ತು ಕ್ರೀಡೆಗಳಲ್ಲಿ ದೇಶದ 54 ಆಟಗಾರರು ಭಾಗವಹಿಸಲಿದ್ದಾರೆ.

India vs England: ಫೀಲ್ಡಿಂಗ್ ವೇಳೆ ನಿಮ್ಮ ಸ್ಕೋರ್ ಎಷ್ಟೆಂದು ಕೇಳಿದ ಫ್ಯಾನ್ಸ್​ಗೆ ಮುಟ್ಟಿನೋಡುವಂತಹ ಉತ್ತರ ಕೊಟ್ಟ ಸಿರಾಜ್

India vs England: ವಿರಾಟ್ ಕೊಹ್ಲಿಯನ್ನು ಔಟ್ ಮಾಡಿದ ತಕ್ಷಣ ಜೇಮ್ಸ್ ಆ್ಯಂಡರ್ಸನ್ ಮಾಡಿದ್ದೇನು ನೋಡಿ

(Tokyo 2020 Paralympics Sonal Patel and Bhavina Patel Only Indians in Action on Day 2)

Published On - 9:02 am, Thu, 26 August 21

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ