Tokyo Olympics: ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟ ಕುಸ್ತಿಪಟು ಭಜರಂಗ್‌ ಪುನಿಯ: ಸೀಮಾ ಬಿಸ್ಲಾಗೆ ಸೋಲು

Bajrang Punia: ಪುರುಷರ 65 ಕೆಜಿ ವಿಭಾಗದ ಫ್ರೀಸ್ಟೈಲ್​ನಲ್ಲಿ ಕ್ರಿಗಿಸ್ತಾನದ ಎರ್ನಾಜರ್ ಅಕ್ಮತಾಲೀವ್ ವಿರುದ್ಧ 3-3 ಅಂತರದ ಸಮಬಲ ಸಾಧಿಸಸಿದರು. ಆದರೆ, ಎರಡನೇ ಅವದಿಯಲ್ಲಿ ಹೆಚ್ಚು ಅಂಕ ಗಳಿಸಿದ ಆಧಾರದ ಮೇಲೆ ಭಜರಂಗ್​ಗೆ ಗೆಲುವು ದಕ್ಕಿತು.

Tokyo Olympics: ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟ ಕುಸ್ತಿಪಟು ಭಜರಂಗ್‌ ಪುನಿಯ: ಸೀಮಾ ಬಿಸ್ಲಾಗೆ ಸೋಲು
bajrang punia
Follow us
TV9 Web
| Updated By: Vinay Bhat

Updated on:Aug 06, 2021 | 10:06 AM

ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಭಾರತದ ಕುಸ್ತಿಪಟು ಭಜರಂಗ್‌ ಪುನಿಯ ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟಿದ್ದಾರೆ. ಈ ಮೂಲಕ ಪದಕದ ಭರವಸೆ ಮೂಡಿಸಿದ್ದಾರೆ. ಇತ್ತ ಮಹಿಳೆಯರ ಕುಸ್ತಿ 50 ಕೆಜಿ ವಿಭಾಗದಲ್ಲಿ ಭಾರತದ ಸೀಮಾ ಬಿಸ್ಲಾ ಅವರು ಸೋಲು ಕಂಡಿದ್ದಾರೆ. ಶುಕ್ರವಾರ ಮುಂಜಾನೆ ನಡೆದ ಪಂದ್ಯದಲ್ಲಿ ಟುನೀಷಿಯಾದ ಸರ್ರಾ ಹಮ್ದಿ ವಿರುದ್ಧ  3-1 ಅಂತರದಿಂದ ಸೋತು ಟೋಕಿಯೊ ಒಲಿಂಪಿಕ್ಸ್​ನ ಆರಂಭಿಕ ಪಂದ್ಯವನ್ನು ಕಳೆದುಕೊಂಡಿದ್ದಾರೆ.

ಪುರುಷರ 65 ಕೆಜಿ ವಿಭಾಗದ ಫ್ರೀಸ್ಟೈಲ್​ನಲ್ಲಿ ಕ್ರಿಗಿಸ್ತಾನದ ಎರ್ನಾಜರ್ ಅಕ್ಮತಾಲೀವ್ ವಿರುದ್ಧ ಭಜರಂಗ್ ಅವರು 3-3 ಅಂತರದ ಸಮಬಲ ಸಾಧಿಸಸಿದರು. ಆದರೆ, ಎರಡನೇ ಅವದಿಯಲ್ಲಿ ಹೆಚ್ಚು ಅಂಕ ಗಳಿಸಿದ ಆಧಾರದ ಮೇಲೆ ಭಜರಂಗ್​ಗೆ ಗೆಲುವು ದಕ್ಕಿತು.

Published On - 9:23 am, Fri, 6 August 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ