ಶ್ರೀಲಂಕಾ ನೆಲದಲ್ಲಿ ಮತ್ತೊಬ್ಬ ಮಲಿಂಗಾ ಎಂಟ್ರಿ!

ಬೌಂಡರಿ ಲೈನ್ ಅಂಚಿನಲ್ಲಿ.. ಆಲ್​​ ರೌಂಡ್​ ಚುರುಮುರಿ ಸುದ್ದಿಗಳು ಮತ್ತೊಬ್ಬ ಮಲಿಂಗಾ ಎಂಟ್ರಿ: ಶ್ರೀಲಂಕಾ ನೆಲದಲ್ಲಿ ಮತ್ತೊಬ್ಬ ಮಲಿಂಗಾನ ಎಂಟ್ರಿಯಾಗಿದೆ.. ಮತಿಶ್ ಪತಿರಾನಾ ಎಂಬ 17 ವರ್ಷದ ಯುವ ಆಟಗಾರ ಥೇಟ್ ಲಸಿತ್ ಮಲಿಂಗಾ ಶೈಲಿಯಲ್ಲೇ ಬೌಲಿಂಗ್ ಮಾಡಿ ಮೈದಾನದಲ್ಲಿ ಹೆಸರು ಮಾಡ್ತಿದ್ದಾನೆ.. ಅಖಾಡಕ್ಕಿಳಿದ ಮೊದಲ ಪಂದ್ಯದಲ್ಲೇ 6 ವಿಕೆಟ್ ಪಡೆದ ಮತಿಶ್ ಬೌಲಿಂಗ್ ಆಕ್ಷನ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. Trinity College Kandy produces another Slinga !! 17 Year old Matheesha […]

ಶ್ರೀಲಂಕಾ ನೆಲದಲ್ಲಿ ಮತ್ತೊಬ್ಬ ಮಲಿಂಗಾ ಎಂಟ್ರಿ!
Follow us
ಸಾಧು ಶ್ರೀನಾಥ್​
|

Updated on:Sep 28, 2019 | 1:40 PM

ಬೌಂಡರಿ ಲೈನ್ ಅಂಚಿನಲ್ಲಿ.. ಆಲ್​​ ರೌಂಡ್​ ಚುರುಮುರಿ ಸುದ್ದಿಗಳು

ಮತ್ತೊಬ್ಬ ಮಲಿಂಗಾ ಎಂಟ್ರಿ:

ಶ್ರೀಲಂಕಾ ನೆಲದಲ್ಲಿ ಮತ್ತೊಬ್ಬ ಮಲಿಂಗಾನ ಎಂಟ್ರಿಯಾಗಿದೆ.. ಮತಿಶ್ ಪತಿರಾನಾ ಎಂಬ 17 ವರ್ಷದ ಯುವ ಆಟಗಾರ ಥೇಟ್ ಲಸಿತ್ ಮಲಿಂಗಾ ಶೈಲಿಯಲ್ಲೇ ಬೌಲಿಂಗ್ ಮಾಡಿ ಮೈದಾನದಲ್ಲಿ ಹೆಸರು ಮಾಡ್ತಿದ್ದಾನೆ.. ಅಖಾಡಕ್ಕಿಳಿದ ಮೊದಲ ಪಂದ್ಯದಲ್ಲೇ 6 ವಿಕೆಟ್ ಪಡೆದ ಮತಿಶ್ ಬೌಲಿಂಗ್ ಆಕ್ಷನ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.

ದಾದಾಗೆ ಮತ್ತೆ ಅಧ್ಯಕ್ಷ ಪಟ್ಟ:

ಟೀಮ್ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ, ಬೆಂಗಾಲ್ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಾರೆ.. ಸಿಎಬಿ ಚುನಾವಣೆಯಲ್ಲಿ ದಾದಾಗೆ ಪ್ರತಿಸ್ಪರ್ಧಿ ಇಲ್ಲದ ಕಾರಣ ದಾದಾ ಅವರ ಐವರು ಬೆಂಬಲಿಗರು ಮತ್ತೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 2020ರ ಜುಲೈ ತನಕ ಗಂಗೂಲಿ ಬೆಂಗಾಲ್ ಕ್ರಿಕೆಟ್​ಗೆ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.

ಬಿಗ್ ಬ್ಯಾಷ್ ಲೀಗ್ ಆಡ್ತಿಲ್ಲ:

ಭಾರತ ಮಹಿಳಾ ತಂಡದ ಹರ್ಮನ್ ಪ್ರೀತ್ ಕೌರ್, ಸ್ಮೃತಿ ಮಂದಾನ ಮತ್ತು ಜೆಮಿಮಾ ರೊಡ್ರಿಗಸ್ ಈ ಬಾರಿಯ ಬಿಗ್​ಬ್ಯಾಷ್ ಲೀಗ್​ನಲ್ಲಿ ಪಾಲ್ಗೊಳ್ಳುತ್ತಿಲ್ಲ.. ದಕ್ಷಿಣ ಆಫ್ರಿಕಾ ಸರಣಿ ಜೊತೆಗೆ ಆಸ್ಟ್ರೇಲಿಯಾ ಸರಣಿ ಈ ವರ್ಷಾಂತ್ಯದಲ್ಲೇ ನಡೆಯಲಿದೆ. ಹೀಗಾಗಿ ಅಕ್ಟೋಬರ್ 18ರಿಂದ ಡಿಸೆಂಬರ್ 8ರ ತನಕ ನಡೆಯಲಿರುವ ಮಹಿಳಾ ಬಿಗ್​ಬ್ಯಾಷ್ ಲೀಗ್​ನಲ್ಲಿ ಮೂವರು ಭಾಗವಹಿಸುತ್ತಿಲ್ಲ.

Published On - 1:31 pm, Sat, 28 September 19

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ