Viral Video: 50ನೇ ವರ್ಷಕ್ಕೆ ಕಾಲಿಟ್ಟ ಖುಷಿಯಲ್ಲಿ ಸೌರವ್ ಗಂಗೂಲಿ ಮಾಡಿದ ಡಾನ್ಸ್ ವಿಡಿಯೋ ವೈರಲ್

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ಶುಕ್ರವಾರ ತಮ್ಮ 50ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಇದೇ ಖುಷಿಯಲ್ಲಿ ಲಂಡನ್ ಐ ಬಳಿ ನೃತ್ಯ ಮಾಡಿದ ಸೌರವ್ ಗಂಗೂಲಿ ಅವರ ವಿಡಿಯೋ ವೈರಲ್ ಆಗಿದೆ.

Viral Video: 50ನೇ ವರ್ಷಕ್ಕೆ ಕಾಲಿಟ್ಟ ಖುಷಿಯಲ್ಲಿ ಸೌರವ್ ಗಂಗೂಲಿ ಮಾಡಿದ ಡಾನ್ಸ್ ವಿಡಿಯೋ ವೈರಲ್
ಡಾನ್ಸ್ ಮಾಡುತ್ತಿರುವ ಸೌರವ್ ಗಂಗೂಲಿ
Follow us
TV9 Web
| Updated By: Rakesh Nayak Manchi

Updated on:Jul 09, 2022 | 4:44 PM

ಕ್ರಿಕೆಟ್ ಟೀಂ ಇಂಡಿಯಾದ ಮಾಜಿ ಆಟಗಾರ ಮತ್ತು ನಾಯಕ ಹಾಗೂ ಪ್ರಸ್ತುತ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ಅವರು ಶುಕ್ರವಾರ ತಮ್ಮ 50ನೇ ಹುಟ್ಟುಹಬ್ಬ(Birthday)ವನ್ನು ಆಚರಿಸಿಕೊಂಡರು. ಇದೇ ಖುಷಿಯಲ್ಲಿ ಲಂಡನ್ ಐ ಬಳಿ ನೃತ್ಯ(Dance) ಮಾಡಿದ ಸೌರವ್ ಗಂಗೂಲಿ ಅವರ ವಿಡಿಯೋ (Video) ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral) ಆಗಿದೆ. ವಿಡಿಯೋದಲ್ಲಿ ಬಿಸಿಸಿಐ ಅಧ್ಯಕ್ಷರು ಬಾಲಿವುಡ್ ಹಾಡಿಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ ಮತ್ತು ಅವರ ಮಗಳು ಸನಾ ಮತ್ತು ಪತ್ನಿ ಡೋನಾ ಗಂಗೂಲಿ ಮತ್ತಿತರರು ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ. THE UNSTOPPABLE WINGS ಎಂಬ ಟ್ವಿಟರ್ ಖಾತೆಯಲ್ಲಿ ಸೌರವ್ ಗಂಗೂಲಿ ಅವರು ಡಾನ್ಸ್ ಮಾಡುತ್ತಿರುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Viral Video: ಕೇರಳದ ಲುಲು ಮಾಲ್​ನಲ್ಲಿ ಖರೀದಿಗಾಗಿ ಮಧ್ಯರಾತ್ರಿಯಲ್ಲಿ ಹರಿದು ಬಂದ ಜನಸಾಗರ

ಸೌರವ್ ಗಂಗೂಲಿ  ನಾಯಕನಾಗಿ ಭಾರತದ ಅಸಾಧಾರಣ ಕ್ರಿಕೆಟ್ ತಂಡವನ್ನು ಕಟ್ಟಿದ ಕೀರ್ತಿಗೆ ಪಾತ್ರರಾಗಿದ್ದು, ಇವರ ನಾಯಕತ್ವದಲ್ಲಿ ಭಾರತವು 2001-02 ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿತ್ತು. ಗಂಗೂಲಿ ಅವರು 2003ರ ವಿಶ್ವಕಪ್‌ನಲ್ಲಿ ಫೈನಲ್‌ಗೆ ಭಾರತ ತಂಡವನ್ನು ಮುನ್ನಡೆಸಿದ್ದರು, ಅಲ್ಲಿ ಅವರು ರಿಕಿ ಪಾಂಟಿಂಗ್ ನೇತೃತ್ವದ ಆಸ್ಟ್ರೇಲಿಯಾ ತಂಡದ ವಿರುದ್ಧ ಸೋತರು.

Published On - 4:43 pm, Sat, 9 July 22

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ