Shocking! ಇದೇನು ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮ ಡಿವೋರ್ಸ್ ತಗೊಂಡ್ರಾ?

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ ಬಾಲಿವುಡ್​ನ ಖ್ಯಾತ ನಟಿ ಅನುಷ್ಕಾ ಶರ್ಮಾ ದಾಂಪತ್ಯ ಜೀವನಕ್ಕೆ ಬ್ರೇಕ್ ಬಿದ್ದಿರುವುದಾಗಿ ಸಾಮಾಜಿಕ ಜಾಲತಾಣಗಣಲ್ಲಿ ವೈರಲ್ ಆಗುತ್ತಿದೆ. ಅಲ್ಲದೆ, ಕೆಲ ಕಿಡಿಗೇಡಿಗಳ ಕೃತ್ಯದಿಂದ #VirushkaDivorce ಎಂಬ ಹ್ಯಾಷ್​ ಟ್ಯಾಗ್ ಸಹ ಟ್ವಿಟ್ಟರ್​ನಲ್ಲಿ ಟ್ರೆಂಡಿಂಗ್ ಆಗಿದೆ. ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ವಿವಾಹಕ್ಕೂ ಮುಂಚೆಯೇ ಪ್ರಕಟವಾದ ಸುದ್ದಿಯೊಂದಕ್ಕೆ ಸಂಬಂಧಿಸಿ ಈಗ ವಿರುಷ್ಕಾ ಡಿವೋರ್ಸ್ ಎಂಬ ವದಂತಿ ವೈರಲ್ ಆಗುತ್ತಿದೆ. ಇದು ಹಳೆಯ ಸುದ್ದಿಯಾದ್ರೂ, ಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ನೆಟ್ಟಿಗರು […]

Shocking! ಇದೇನು ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮ ಡಿವೋರ್ಸ್ ತಗೊಂಡ್ರಾ?
ಸಾಧು ಶ್ರೀನಾಥ್​ Edited By:

Updated on: Jun 06, 2020 | 7:22 AM

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ ಬಾಲಿವುಡ್​ನ ಖ್ಯಾತ ನಟಿ ಅನುಷ್ಕಾ ಶರ್ಮಾ ದಾಂಪತ್ಯ ಜೀವನಕ್ಕೆ ಬ್ರೇಕ್ ಬಿದ್ದಿರುವುದಾಗಿ ಸಾಮಾಜಿಕ ಜಾಲತಾಣಗಣಲ್ಲಿ ವೈರಲ್ ಆಗುತ್ತಿದೆ. ಅಲ್ಲದೆ, ಕೆಲ ಕಿಡಿಗೇಡಿಗಳ ಕೃತ್ಯದಿಂದ #VirushkaDivorce ಎಂಬ ಹ್ಯಾಷ್​ ಟ್ಯಾಗ್ ಸಹ ಟ್ವಿಟ್ಟರ್​ನಲ್ಲಿ ಟ್ರೆಂಡಿಂಗ್ ಆಗಿದೆ.

ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ವಿವಾಹಕ್ಕೂ ಮುಂಚೆಯೇ ಪ್ರಕಟವಾದ ಸುದ್ದಿಯೊಂದಕ್ಕೆ ಸಂಬಂಧಿಸಿ ಈಗ ವಿರುಷ್ಕಾ ಡಿವೋರ್ಸ್ ಎಂಬ ವದಂತಿ ವೈರಲ್ ಆಗುತ್ತಿದೆ. ಇದು ಹಳೆಯ ಸುದ್ದಿಯಾದ್ರೂ, ಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ನೆಟ್ಟಿಗರು ವೈರಲ್ ಮಾಡುತ್ತಿದ್ದಾರೆ.

ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ಅವರ ನಟಿ ಅನುಷ್ಕಾ ಶರ್ಮಾ 2017ರ ಡಿಸೆಂಬರ್ 11ರಂದು ಇಟಲಿಯಲ್ಲಿ ವಿವಾಹವಾಗಿದ್ದರು. ಮದುವೆಯಾದಾಗಿನಿಂದಲೂ ವಿರುಷ್ಕಾ ದಂಪತಿ ಸಂತೋಷವಾಗಿ ಜೀವನ ಸಾಗಿಸುತ್ತಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us