ಮಗಳು ಹುಟ್ಟಿದ ಬೆನ್ನಲ್ಲೇ ವಿರಾಟ್​ ಕೊಹ್ಲಿ ತಮ್ಮ ‘ಟ್ವಿಟರ್ ಬಯೋ’ ಏನೆಂದು ಬದಲಿಸಿಕೊಂಡರು ಗೊತ್ತಾ?

ಟೀಂ ಇಂಡಿಯಾದ ಕ್ಯಾಪ್ಟನ್​ ವಿರಾಟ್ ಕೊಹ್ಲಿ ಸೋಷಿಯಲ್​ ಮೀಡಿಯಾದಲ್ಲಿ ಆ್ಯಕ್ಟಿವ್​ ಆಗಿದ್ದಾರೆ. ಮಗಳು ಹುಟ್ಟಿದ ಬೆನ್ನಲ್ಲೇ ತಮ್ಮ ಟ್ವಿಟರ್ ಬಯೋವನ್ನು ಚೇಂಜ್​ ಮಾಡಿಕೊಂಡು, ತಾನೊಬ್ಬ ಪಕ್ಕಾ ಫ್ಯಾಮಿಲಿ ಮ್ಯಾನ್​ ಎಂಬುದನ್ನು ತೋರಿಸಿದ್ದಾರೆ.

ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ
Follow us
Lakshmi Hegde
| Updated By: ಸಾಧು ಶ್ರೀನಾಥ್​

Updated on:Jan 18, 2021 | 11:04 AM

ಭಾರತ ಕ್ರಿಕೆಟ್​ ತಂಡದ ನಾಯಕ ವಿರಾಟ್​ ಕೊಹ್ಲಿ ಸದ್ಯಕ್ಕಂತೂ ಫುಲ್​ ಖುಷಿ ಮೂಡ್​ನಲ್ಲಿದ್ದಾರೆ. ಪುಟ್ಟ ಮಗಳೇ ಇದಕ್ಕೆ ಕಾರಣ ಎಂಬುದಂತೂ ಸತ್ಯ.

ಇದೀಗ ವಿರಾಟ್ ಕೊಹ್ಲಿ ಮಗು ಹುಟ್ಟಿದ ಬೆನ್ನಲ್ಲೇ ತಮ್ಮ ಟ್ವಿಟರ್​ ಬಯೋವನ್ನು ಬದಲು ಮಾಡಿಕೊಂಡಿದ್ದಾರೆ. A proud husband and father (ನಾನೊಬ್ಬ ಹೆಮ್ಮೆಯ ಪತಿ ಮತ್ತು ಅಪ್ಪ) ಎಂದು ಬರೆದುಕೊಂಡು, ಹಾರ್ಟ್​ ಸಿಂಬಲ್​ ಹಾಕಿದ್ದಾರೆ.

ಅನುಷ್ಕಾ ಹೆರಿಗೆ ನಿಮಿತ್ತ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗಾವಸ್ಕರ್​ ಟ್ರೋಫಿ ಟೆಸ್ಟ್​ ಸರಣಿಯನ್ನು ಅರ್ಧಕ್ಕೇ ಮೊಟಕುಗೊಳಿಸಿ ಭಾರತಕ್ಕೆ ಹಿಂದಿರುಗಿದ ವಿರಾಟ್​ ಕೊಹ್ಲಿ, ತಮಗೆ ಮಗಳು ಹುಟ್ಟಿದ ವಿಷಯವನ್ನು ಟ್ವಿಟರ್​ ಮೂಲಕ ಹಂಚಿಕೊಂಡಿದ್ದರು. ನಮ್ಮ ಜೀವನದ ಹೊಸ ಅಧ್ಯಾಯ ಇಂದಿನಿಂದ ಶುರುವಾಯಿತು ಎಂದು ಹೇಳಿಕೊಂಡಿದ್ದರು.

ಟೀಂ ಇಂಡಿಯಾದ ಕ್ಯಾಪ್ಟನ್​ ವಿರಾಟ್ ಕೊಹ್ಲಿ ಸೋಷಿಯಲ್​ ಮೀಡಿಯಾದಲ್ಲಿ ಆ್ಯಕ್ಟಿವ್​ ಆಗಿದ್ದಾರೆ. ಮಗಳು ಹುಟ್ಟಿದ ಬೆನ್ನಲ್ಲೇ ತಮ್ಮ ಟ್ವಿಟರ್ ಬಯೋವನ್ನು ಚೇಂಜ್​ ಮಾಡಿಕೊಂಡು, ತಾನೊಬ್ಬ ಪಕ್ಕಾ ಫ್ಯಾಮಿಲಿ ಮ್ಯಾನ್​ ಎಂಬುದನ್ನು ತೋರಿಸಿದ್ದಾರೆ.

Published On - 11:03 am, Mon, 18 January 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?

ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್