RCB vs CSK Record Alert: ಸಿಎಸ್‌ಕೆ ವಿರುದ್ಧ ಅಬ್ಬರಿಸಿ ರೋಹಿತ್ ದಾಖಲೆ ಮುರಿದು ಅಗ್ರಸ್ಥಾನಕ್ಕೇರಿದ ಕೊಹ್ಲಿ
Virat Kohli breaks Rohit Sharma record: ಬೆಂಗಳೂರಿನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ, ವಿರಾಟ್ ಕೊಹ್ಲಿ ಸಿಎಸ್‌ಕೆ ವಿರುದ್ಧ ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿದು ಇತಿಹಾಸ ಸೃಷ್ಟಿಸಿದ್ದಾರೆ. ಐಪಿಎಲ್‌ನಲ್ಲಿ ಒಂದೇ ತಂಡದ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. 36 ಪಂದ್ಯಗಳಲ್ಲಿ 1174 ರನ್ ಗಳಿಸುವ ಮೂಲಕ ಕೊಹ್ಲಿ ಈ ಮೈಲಿಗಲ್ಲನ್ನು ತಲುಪಿದ್ದಾರೆ. ಇದು ಅವರ ಬ್ಯಾಟಿಂಗ್ ಸಾಮರ್ಥ್ಯಕ್ಕೆ ಮತ್ತೊಂದು ಗರಿ.

1 / 5

2 / 5

3 / 5

4 / 5

5 / 5
Follow Us




