AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli Viral Tweet: ಕೊಹ್ಲಿ ಹೊಸ ಮೊಬೈಲ್ ಕಳವು: ಜೊಮ್ಯಾಟೊ ಕೊಟ್ಟ ಐಡಿಯಾ ಫುಲ್ ವೈರಲ್!

ಇನ್ನೂ ಅನ್ ಬಾಕ್ಸ್ ಮಾಡದ ಮೊಬೈಲ್ ಕಾಣೆಯಾಗಿದೆ. ನಿಮಗೂ ಇಂತಹ ಅನುಭವ ಆಗಿದೆಯಾ? ಎಂದು ಫ್ಯಾನ್ಸ್ ಬಳಿ ಬಹಳ ಬೇಸರದಿಂದ ಕೇಳಿದ್ದರು. ಇದೀಗ ಈ ಟ್ವೀಟ್ ಗೆ ಝೋಮ್ಯಾಟೋ, ಫುಡ್ ಡೆಲಿವರಿ ಆಪ್ ಪ್ರತಿಕ್ರಿಯಿಸಿದೆ. ಈ ಪ್ರತಿಕ್ರಿಯೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ವೈರಲ್ ಆಗಿದೆ.

Virat Kohli Viral Tweet: ಕೊಹ್ಲಿ ಹೊಸ ಮೊಬೈಲ್ ಕಳವು: ಜೊಮ್ಯಾಟೊ ಕೊಟ್ಟ ಐಡಿಯಾ ಫುಲ್ ವೈರಲ್!
ವಿರಾಟ್ ಕೊಹ್ಲಿ ವೈರಲ್ ಟ್ವೀಟ್ Image Credit source: Twitter
Follow us
TV9 Web
| Updated By: Digi Tech Desk

Updated on:Feb 07, 2023 | 6:40 PM

ಫೆಬ್ರವರಿ 7, ಮಂಗಳವಾರ ಬೆಳಗ್ಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ(Virat Kohli) ತಮ್ಮ ಮೊಬೈಲ್ ಕಳೆದಿರುವುದಾಗಿ ಟ್ವೀಟ್ ಮಾಡಿದ್ದರು. ಇನ್ನೂ ಅನ್ ಬಾಕ್ಸ್ ಮಾಡದ ಮೊಬೈಲ್ ಕಾಣೆಯಾಗಿದೆ. ನಿಮಗೂ ಇಂತಹ ಅನುಭವ ಆಗಿದೆಯಾ? ಎಂದು ಫ್ಯಾನ್ಸ್ ಬಳಿ ಬಹಳ ಬೇಸರದಿಂದ ಕೇಳಿದ್ದರು. ಇದೀಗ ಈ ಟ್ವೀಟ್ ಗೆ ಜೊಮ್ಯಾಟೊ, ಫುಡ್ ಡೆಲಿವರಿ ಆಪ್ ಪ್ರತಿಕ್ರಿಯಿಸಿದೆ. ಈ ಪ್ರತಿಕ್ರಿಯೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ವೈರಲ್ ಆಗಿದೆ.

ಕೊಹ್ಲಿ ಬೇಸರದಿಂದ ಮಾಡಿದೆ ಟ್ವೀಟ್ ಗೆ ಜೊಮ್ಯಾಟೊ (Zomato) ಒಂದು ಪರಿಹಾರವನ್ನು ನೀಡಿದೆ. ಮೊಬೈಲ್ ಕಳೆದುಕೊಂಡು ಬೇಸರದಲ್ಲಿರುವ ನೀವು ಅನುಷ್ಕಾ ಅತ್ತಿಗೆಯ ಮೊಬೈಲ್’ನಲ್ಲಿರುವ ಜೊಮ್ಯಾಟೊದಿಂದ ಐಸ್ ಕ್ರೀಮ್ ಆರ್ಡರ್ ಮಾಡಿ. ಇದು ನಿಮ್ಮನ್ನು ಸ್ವಲ್ಪ ಮಟ್ಟಿಗೆ ಸಮಾಧಾನ ಮಾಡಬಹುದು ಎಂದು ಒಂದು ವಿಶೇಷವಾದ ಐಡಿಯಾ ನೀಡಿದ್ದಾರೆ.

ಇದನ್ನೂ ಓದಿ: ಹೊಸ ಮೊಬೈಲ್ ಕಳೆದುಕೊಂಡ ವಿರಾಟ್ ಕೊಹ್ಲಿ: ನಿಮಗೆ ಸಿಕ್ಕಿದ್ಯಾ?

ಈ ಟ್ವೀಟ್’ಗೆ ಈಗಾಗಲೇ ಬಹಳಷ್ಟು ಪ್ರತಿಕ್ರಿಯೆಗಳು ಬಂದಿದೆ. ಒಬ್ಬರು ಅತ್ತಿಗೆ ಮೊಬೈಲ್ ಅಲ್ಲಿ ಜೊಮ್ಯಾಟೊ ಬದಲು ಸ್ವಿಗ್ಗಿ (Swiggy) ಇದ್ದರೆ ಏನು ಮಾಡೋದು? ಎಂದು ಕೇಳಿದರೆ ಮತ್ತೊಬ್ಬರು ಇಂತಹ ಸಂದರ್ಭದಲ್ಲೂ ನೀವು ಲಾಭ ಮಾಡುವ ದಾರಿಯನ್ನು ನೋಡುತ್ತಿದ್ದೀರಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನೂ ಹೆಚ್ಚು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:35 pm, Tue, 7 February 23

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ