AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಂಪ್​ ಕೊರೊನಾದಿಂದ ಬೇಗನೆ ಚೇತರಿಸಿಕೊಳ್ಳಲಿ: ಬಾಬಾ ಸೆಹವಾಗ್​ ಆಶೀರ್ವಾದ!

ದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಆದಷ್ಟು ಬೇಗ ಕೊರೊನಾದಿಂದ ಗುಣಮುಖರಾಗಲಿ ಎಂದು ಮಾಜಿ ಕ್ರಿಕೆಟಿಗ ವಿರೇಂದರ್ ಸೆಹವಾಗ್​ ಹೇಳಿದ್ದಾರೆ. ಡೊನಾಲ್ಡ್ ಟ್ರಂಪ್ -ಪತ್ನಿ ಮೆಲಾನಿಯಾ​ಗೆ ಕೊರೊನಾ: ಇಬ್ಬರೂ ಹೋಮ್ ಕ್ವಾರಂಟೈನ್ ಸಂತ ಬಾಬಾರಂತೆ ದಿರಿಸು ತೊಟ್ಟಿರುವ ಸೆಹವಾಗ್​ ಆಶೀರ್ವಾದ ಮಾಡುತ್ತಿರುವ ಭಂಗಿಯಲ್ಲಿರುವ ಫೋಟೋವನ್ನು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡು ಟ್ರಂಪ್​ ಕೊರೊನಾದಿಂದ ಗುಣಮುಖರಾಗಲು ಬಾಬಾ ಸೆಹವಾಗ್​ನ ಆಶೀರ್ವಾದ. ಗೋ ಕೊರೊನಾ ಗೋ ಎಂದು ಟ್ವೀಟ್​ ಮಾಡಿದ್ದಾರೆ. Trump ko Covid se nipatne ke liye […]

ಟ್ರಂಪ್​ ಕೊರೊನಾದಿಂದ ಬೇಗನೆ ಚೇತರಿಸಿಕೊಳ್ಳಲಿ: ಬಾಬಾ ಸೆಹವಾಗ್​ ಆಶೀರ್ವಾದ!
KUSHAL V
| Edited By: ಸಾಧು ಶ್ರೀನಾಥ್​|

Updated on: Oct 03, 2020 | 11:12 AM

Share

ದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಆದಷ್ಟು ಬೇಗ ಕೊರೊನಾದಿಂದ ಗುಣಮುಖರಾಗಲಿ ಎಂದು ಮಾಜಿ ಕ್ರಿಕೆಟಿಗ ವಿರೇಂದರ್ ಸೆಹವಾಗ್​ ಹೇಳಿದ್ದಾರೆ.

ಡೊನಾಲ್ಡ್ ಟ್ರಂಪ್ -ಪತ್ನಿ ಮೆಲಾನಿಯಾ​ಗೆ ಕೊರೊನಾ: ಇಬ್ಬರೂ ಹೋಮ್ ಕ್ವಾರಂಟೈನ್

ಸಂತ ಬಾಬಾರಂತೆ ದಿರಿಸು ತೊಟ್ಟಿರುವ ಸೆಹವಾಗ್​ ಆಶೀರ್ವಾದ ಮಾಡುತ್ತಿರುವ ಭಂಗಿಯಲ್ಲಿರುವ ಫೋಟೋವನ್ನು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡು ಟ್ರಂಪ್​ ಕೊರೊನಾದಿಂದ ಗುಣಮುಖರಾಗಲು ಬಾಬಾ ಸೆಹವಾಗ್​ನ ಆಶೀರ್ವಾದ. ಗೋ ಕೊರೊನಾ ಗೋ ಎಂದು ಟ್ವೀಟ್​ ಮಾಡಿದ್ದಾರೆ.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ