
ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಆರಂಭಕ್ಕೂ ಮುನ್ನ ಭಾರತ-ನ್ಯೂಜಿಲ್ಯಾಂಡ್ ತಂಡದ ಫೋಟೋ ಸೆಷನ್

Southampton Weather Update: ಇಂದು-ನಾಳೆ ಸೌಥಾಂಪ್ಟನ್ನಲ್ಲಿ ಮಳೆ ಕಾಟ ಹೇಗಿದೆ? ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಏನಾಗಲಿದೆ?

ನ್ಯೂಜಿಲ್ಯಾಂಡ್ ತಂಡದ ನಾಯಕ ಕೇನ್ ವಿಲಿಯಮ್ಸ್

ಐಸಿಸಿ ಡಬ್ಲ್ಯೂಟಿಸಿ ಫೈನಲ್‌ಗೆ ಸೌತಾಂಪ್ಟನ್‌ನ ದಿ ಏಗಾಸ್ ಬೌಲ್ ಸಿದ್ದವಾಗಿದೆ

ಸೌಥಾಂಪ್ಟನ್ನಲ್ಲಿ ಇಲ್ಲ ಮಳೆ ಕಾಟ! ವಿಶ್ವ ಕ್ರಿಕೆಟ್ ಟೆಸ್ಟ್ ಮ್ಯಾಚ್ದೇ ಆಟ... ಏನಾಗಲಿದೆ ಇಂದು?

ವಿರಾಟ್ ಕೊಹ್ಲಿ ಸಾರಥ್ಯದಲ್ಲಿ ಭಾರತ ತಂಡ ಮತ್ತು ಕೇನ್ ವಿಲಿಯಮ್ಸ್ ನಾಯಕತ್ವದ ನ್ಯೂಜಿಲ್ಯಾಂಡ್ ತಂಡ ಸೆಣಸಲಿವೆ

ಇಂಡಿಯಾ ವರ್ಸಸ್ ನ್ಯೂಜಿಲೆಂಡ್ ಡಬ್ಲ್ಯೂಟಿಸಿ ಫೈನಲ್ ಅನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ನೇರ ಪ್ರಸಾರ ಮಾಡಲಾಗುವುದು. ಸ್ಟಾರ್ ಸ್ಪೋರ್ಟ್ಸ್ 1 ಎಚ್‌ಡಿ / ಎಸ್‌ಡಿ ಇಂಗ್ಲಿಷ್ ವ್ಯಾಖ್ಯಾನದೊಂದಿಗೆ ಪಂದ್ಯಗಳನ್ನು ನೇರ ಪ್ರಸಾರ ಮಾಡುತ್ತದೆ.

ನ್ಯೂಜಿಲ್ಯಾಂಡ್ ತಂಡದ ಆಟಗಾರ

ನ್ಯೂಜಿಲ್ಯಾಂಡ್ ತಂಡದ ಆಟಗಾರ

ನ್ಯೂಜಿಲ್ಯಾಂಡ್ ತಂಡದ ಆಟಗಾರ

ನ್ಯೂಜಿಲ್ಯಾಂಡ್ ತಂಡದ ಆಟಗಾರ

ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೆ ಭಾರತ ಸಜ್ಜಾಗಿದೆ
Published On - 9:55 am, Fri, 18 June 21