AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ಡಬ್ಲ್ಯೂಟಿಸಿ ಫೈನಲ್​ಗೆ ಮಳೆರಾಯನ ಕಾಟ! ರೊಚ್ಚಿಗೆದ್ದ ನೆಟ್ಟಿಗರಿಂದ ತರೆವಾರಿ ಮೀಮ್ಸ್..ನೀವೇ ನೋಡಿ

WTC Final: ಕೋಪಗೊಂಡಿರುವ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ತಮಾಷೆಯ ಮೀಮ್‌ಗಳನ್ನು ಸುರಿಸುತ್ತಿದ್ದಾರೆ ಮತ್ತು ಮೀಮ್ ಬಗ್ಗೆ ತೀವ್ರವಾಗಿ ಹರಟೆ ಹೊಡೆಯುತ್ತಿದ್ದಾರೆ.

WTC Final: ಡಬ್ಲ್ಯೂಟಿಸಿ ಫೈನಲ್​ಗೆ ಮಳೆರಾಯನ ಕಾಟ! ರೊಚ್ಚಿಗೆದ್ದ ನೆಟ್ಟಿಗರಿಂದ ತರೆವಾರಿ ಮೀಮ್ಸ್..ನೀವೇ ನೋಡಿ
ನೆಟ್ಟಿಗರಿಂದ ತರೆವಾರಿ ಮೀಮ್ಸ್
ಪೃಥ್ವಿಶಂಕರ
|

Updated on: Jun 18, 2021 | 6:59 PM

Share

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಶೀರ್ಷಿಕೆ ಪಂದ್ಯದ ಮೊದಲು ಅಭಿಮಾನಿಗಳು ದೊಡ್ಡ ಹಿನ್ನಡೆ ಅನುಭವಿಸಿದ್ದಾರೆ. ಮಳೆಯು ಅಭಿಮಾನಿಗಳ ಕಳವಳವನ್ನು ಹೆಚ್ಚಿಸಿದೆ ಮತ್ತು ಎಲ್ಲಾ ಭರವಸೆಗಳು ನಾಶವಾಗುತ್ತಿವೆ. ಮಳೆಯಿಂದ ಪಂದ್ಯವನ್ನು ಇನ್ನೂ ಕೂಡ ಆರಂಭಿಸಲು ಸಾಧ್ಯವಾಗಿಲ್ಲ. ಇದರಿಂದ ಕೋಪಗೊಂಡಿರುವ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ತಮಾಷೆಯ ಮೀಮ್‌ಗಳನ್ನು ಸುರಿಸುತ್ತಿದ್ದಾರೆ ಮತ್ತು ಮೀಮ್ ಬಗ್ಗೆ ತೀವ್ರವಾಗಿ ಹರಟೆ ಹೊಡೆಯುತ್ತಿದ್ದಾರೆ.

ನಿರಂತರ ಮಳೆಯಾಗುವ ಸಾಧ್ಯತೆಯಿದೆ ವಾಸ್ತವವಾಗಿ, ಅಂತಿಮ ಪಂದ್ಯವು ಇಂದು ಆರಂಭವಾಗಬೇಕಿತ್ತು. ಈ ಪಂದ್ಯವು ಮುಂದಿನ ಜೂನ್ 22 ರವರೆಗೆ ನಡೆಯಲಿದೆ. ಆದರೆ, ಜೂನ್ 17 ರಂದು ಸೌತಾಂಪ್ಟನ್‌ನಲ್ಲಿ ಭಾರಿ ಮಳೆ ಆರಂಭವಾಯಿತು ಮತ್ತು ಈಗಲೂ ಸಹ ಮುಂದುವರಿಯುತ್ತಿದೆ. ಇದರಿಂದಾಗಿ ಪಂದ್ಯವನ್ನು ಪ್ರಾರಂಭಿಸಲು ಕಷ್ಟವಾಗುತ್ತಿದೆ. ನಿರಂತರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಮಳೆ ಭಾರತ ಮತ್ತು ನ್ಯೂಜಿಲೆಂಡ್‌ನ ಅಭಿಮಾನಿಗಳ ಕಳವಳವನ್ನು ಹೆಚ್ಚಿಸಿದೆ ಮತ್ತು ಎಲ್ಲಾ ವಿನೋದಗಳು ಮರೆಯಾಗುತ್ತಿರುವಂತೆ ತೋರುತ್ತದೆ. ಆದ್ದರಿಂದ, ಸಾಮಾಜಿಕ ಜಾಲತಾಣದಲ್ಲಿ ತಮಾಷೆಯ ಮೀಮ್‌ಗಳು, ಹಾಸ್ಯಗಳು, ತಮಾಷೆಯ ವೀಡಿಯೊಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳು ತಮ್ಮ ಮನಸ್ಥಿತಿಯನ್ನು ಹೊರಹಾಕುತ್ತಿದ್ದಾರೆ. ಇಲ್ಲಿವೆ ಕೆಲವು ತಮಾಷದಾಯಕ ಮೀಮ್ಸ್​ಗಳು.

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ