ಬಹುಕಾಲದ ಗೆಳತಿ ಧನಶ್ರೀ ವರ್ಮಾ ಜೊತೆ ಸಪ್ತಪದಿ ತುಳಿದ ಟೀಂ ಇಂಡಿಯಾ ಆಟಗಾರ ಯುಜುವೇಂದ್ರ ಚಹಲ್

ಟೀಂ ಇಂಡಿಯಾದ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊರಿಯೊಗ್ರಾಫರ್ ಆಗಿರುವ ಧನಶ್ರೀ ವರ್ಮಾ ಅವರ ಜೊತೆ ಗುರುಗ್ರಾಮದಲ್ಲಿ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ.

ಮದುವೆ ಸಂಭ್ರಮದಲ್ಲಿ ಯುಜುವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ
Follow us
ಪೃಥ್ವಿಶಂಕರ
|

Updated on:Dec 24, 2020 | 1:46 PM

ಟೀಂ ಇಂಡಿಯಾದ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊರಿಯೊಗ್ರಾಫರ್ ಆಗಿರುವ ಧನಶ್ರೀ ವರ್ಮಾ ಅವರ ಜೊತೆ ಗುರುಗ್ರಾಮದಲ್ಲಿ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ.

ತಮ್ಮ ಮದುವೆಯ ಸಂಭ್ರಮದ ಕ್ಷಣಗಳ ಫೋಟೋಗಳನ್ನು ಚಹಲ್ ಇನ್​ಸ್ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದು, ನವ ದಂಪತಿಗಳಿಗೆ ಟೀಂ ಇಂಡಿಯಾದ ಬ್ಯಾಟ್ಸ್‌ಮನ್ ಶಿಖರ್​ ಧವನ್ ಶುಭ ಕೋರಿದ್ದಾರೆ. ಜೊತೆಗೆ ಕ್ರಿಕೆಟ್​ ಜಗತ್ತಿನ ದೊಡ್ಡಣ BCCI, ಹಾಗೂ ಸುರೇಶ್​​ ರೈನಾ ಸೇರಿದಂತೆ ಟೀಂ ಇಡಿಯಾದ ಇತರೆ ಆಟಗಾರರು ಹೊಸ ಬದುಕಿಗೆ ಕಾಲಿಟ್ಟ ಜೋಡಿ ಹಕ್ಕಿಗಳಿಕೆ ಸಾಮಾಜಿಕ ಜಾಲ ತಾಣಗಳಲ್ಲಿ ಶುಭ ಕೋರಿದ್ದಾರೆ.

ಇನ್ನೂ ಭಾರತ ತಂಡದ ಪ್ರಮುಖ ಬೌಲಿಂಗ್‌ ಅಸ್ರ್ತವಾಗಿರುವ ಲೆಗ್​ ಸ್ಪಿನ್ನರ್ ಯಜುವೇಂದ್ರ ಚಾಹಲ್​ ತಮ್ಮ ಮಾರಕ ಸ್ಪಿನ್​ ದಾಳಿಯಿಂದ ಎಂತಹದೆ ಪರಿಸ್ಥಿತಿಯಲ್ಲಿ ಭಾರತ ತಂಡಕ್ಕೆ ನೆರವಾಗುವ ಸಾಮಥ್ರ್ಯ ಹೊಂದಿದ್ದಾರೆ. ಕಳೆದ ಕೆಲವು ದಿನಗಳಿಂದ ಬಾರಿ ಸುದ್ದಿಯಲ್ಲಿದ್ದ ಈ ಪ್ರೇಮ ಪಕ್ಷಿಗಳು ಇಂದು ತಮ್ಮ ಏಕಾಂತದ ಬದುಕಿಗೆ ವಿದಾಯ ಹೇಳಿದ್ದಾರೆ.

ಕೊಹ್ಲಿಗೆ ನ್ಯಾಯ.. ನಟರಾಜನ್​ಗೆ ಅನ್ಯಾಯ.. BCCI ವಿರುದ್ಧ ಕಿಡಿಕಾರಿದ ಸುನಿಲ್ ಗಾವಸ್ಕರ್

Published On - 10:08 pm, Wed, 23 December 20

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?

ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ

ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ