ಕಿಲ್ಲರ್‌ ಕೊರೊನಾಗೆ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ ಬಲಿ

ಬೆಂಗಳೂರು: ಕಿಲ್ಲರ್‌ ಕೊರೊನಾ ಈಗ ಯಾರನ್ನೂ ಬಿಡುತ್ತಿಲ್ಲ. ಮಕ್ಕಳು, ವಯಸ್ಸಾದವರು ಅಷ್ಟೇ ಅಲ್ಲ ಹೆಲ್ತ್‌ ವರ್ಕರ್‌ಗಳನ್ನೂ ಬಿಡುತ್ತಿಲ್ಲ. ಕೊರೊನಾ ವಿರುದ್ಧದ ಯುದ್ದದಲ್ಲಿ ಪ್ರಮಖ ಪಾತ್ರ ವಹಿಸುತ್ತಿರುವ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಸಿಬ್ಬಂದಿಯೇ ಈಗ ಕೊರೊನಾಗೆ ಬಲಿಯಾಗಿದ್ದಾರೆ.

ಹೌದು ವಿಕ್ಟೋರಿಯಾ ಆಸ್ಪತ್ರೆಯ ಮಾಸ್ಟರ್‌ ಪ್ಲಾನ್‌ ಬಿಲ್ಡಿಂಗ್‌ ಕೋವಿಡ್‌ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಇವರೊಂದಿಗೆ ನಿನ್ನೆ ಒಂದೇ ದಿನ ವಿಕ್ಟೋರಿಯಾದಲ್ಲಿ ಏಳು ಜನರು ಕೊರೊನಾದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.

Related Tags:

Related Posts :

Category:

error: Content is protected !!