ಮೈಸೂರಿನಿಂದ ಒಟ್ಟು 19 ಕೆಡೆಟ್ಗಳಲ್ಲಿ 10 ಯುವಕರು ಮತ್ತು 9 ಯುವತಿಯರು ಕರ್ನಾಟಕ ಮತ್ತು ಗೋವಾ ಎನ್ಸಿಸಿ ಡೈರೆಕ್ಟೊರೇಟ್ ಪಡೆಯನ್ನು ಪ್ರತಿನಿಧಿಸಿದ್ದಾರೆ. ದೆಹಲಿಯಲ್ಲಿ ಪ್ರತಿವರ್ಷ ಗಣರಾಜ್ಯೋತ್ಸವ ಕ್ಯಾಂಪ್ಗಾಗಿ ಭಾರತದ 17 ಡೈರೆಕ್ಟೊರೇಟ್ಗಳಿಂದ ಕೆಡೆಟ್ಗಳನ್ನ ಆಯ್ಕೆ ...
ಮಹಾರಾಣಿ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿ ಪ್ರಮೀಳಾ ಕುವರ್ ಮೈಸೂರಿನ ವಿವಿ ಮೊಹಲ್ಲಾದ ನಿವಾಸಿ. ಎನ್ಸಿಸಿ ಸೀನಿಯರ್ ಅಂಡರ್ ಆಫೀಸರ್ ಆಗಿರುವ ಪ್ರಮೀಳಾ ಅವರು ಪ್ರತಾಪ್ ಸಿಂಗ್ ಪುಷ್ಪಾ ಕುವರ್ ಅವರ ಪುತ್ರಿ. ...