Home » BS Yediyurappa
ಜಿಲ್ಲಾಡಳಿತಗಳು ಗ್ರಾಮಗಳಿಗೆ ಹೆಚ್ಚು ಗಮನ ಕೊಡಬೇಕು. ಗ್ರಾಮ ರಾಜ್ಯದ ಮೂಲಕ ರಾಮರಾಜ್ಯವಾಗುವುದೇ ನಮ್ಮ ಗುರಿಯಾಗಿದೆ. ಗ್ರಾಮ, ತಾಲೂಕು, ಜಿಲ್ಲಾ ಮಟ್ಟದಲ್ಲಿ ಎಲ್ಲ ಸಮಸ್ಯೆ ಇತ್ಯರ್ಥ ಮಾಡಬೇಕೆ. ಆಗ ಜನರು ರಾಜಧಾನಿಗೆ ಬರುವುದು ಕಡಿಮೆ ಆಗುತ್ತದೆ. ...
ಕೊಪ್ಪಳ ಜಿಲ್ಲೆಯ ಗಂಗಾವತಿ ವಲಯದ ಬಂಕಾಪುರ ಮೀಸಲು ಅರಣ್ಯ ಪ್ರದೇಶವನ್ನು ವನ್ಯಜೀವಿಧಾಮ ಎಂದು ಘೋಷಿಸಲು ಅನುಮತಿ ಸಿಕ್ಕಿದೆ. ಹೀಗಾಗಿ ಇದು ರಾಜ್ಯದ ಮೊದಲ ತೋಳ ವನ್ಯಜೀವಿ ಧಾಮ ಆಗಲಿದೆ. ಜೊತೆಗೆ ಚಿತ್ರದುರ್ಗ ವಿಭಾಗದ ಹಿರಿಯೂರು, ...
ಮಹಾಯೋಗಿ ವೇಮನ ಏರಿದ ಎತ್ತರ ಅನನ್ಯವಾದುದು ಎಂದು ವೇಮನ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಮಾತನಾಡಿದರು. ...
7 ನೂತನ ಸಚಿವರಿಗೆ ಗುರುವಾರ ಖಾತೆಗಳ ಹಂಚಿಕೆ ಆಗಲಿದೆ ಎಂದು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ B.S.ಯಡಿಯೂರಪ್ಪ ಹೇಳಿದ್ದಾರೆ. ಖಾತೆ ಹಂಚಿಕೆ ಬಗ್ಗೆ ನಾಳೆ ಸಚಿವರ ಜೊತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದಾರೆ. ...
ಯೋಗೇಶ್ವರ್‌ರಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂತೆಂದು ಒಪ್ಪಲ್ಲ. ಹೀಗಾಗಿ, ಈ ಬಗ್ಗೆ ನಾನು ಅಸಮಾಧಾನ ವ್ಯಕ್ತಪಡಿಸಿದ್ದೇನೆ. ...
ಕರಾವಳಿ ಭಾಗದ ಪ್ರಸಿದ್ಧ ಗಣಪತಿ ಕ್ಷೇತ್ರವಾಗಿರುವ ಆನೆಗುಡ್ಡದಲ್ಲಿ ಹಾಸನದ ಜೆ.ಪಿ.ರಾಘವೇಂದ್ರ ರಾವ್ ಕುಟುಂಬದಿಂದ ಸಹಸ್ರ ನಾರಿಕೇಳ ಗಣಯಾಗ ನಡೆಯಲಿದೆ. ಜೆ.ಪಿ.ರಾಘವೇಂದ್ರ ರಾವ್, ಸಿಎಂ ಯಡಿಯೂರಪ್ಪನವರ ಆಪ್ತರು. ಹೀಗಾಗಿ ಇಂದು ನಡೆಯುವ ಯಾಗದಲ್ಲಿ ಭಾಗವಹಿಸಲಿದ್ದಾರೆ. ...
ರಾಜಕೀಯ ಜಂಜಾಟದ ಮಧ್ಯೆ ಕರಾವಳಿ ಪ್ರವಾಸ ಮಾಡ್ತಿದ್ದೇನೆ. 3 ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬಂದಿದ್ದೇನೆ ಎಂದು ಜಿಲ್ಲೆಯಲ್ಲಿ ಮುಖ್ಯಮಂತ್ರಿ B.S.ಯಡಿಯೂರಪ್ಪ ಹೇಳಿದರು. ...
ನಕಲಿ ದಾಖಲೆ ಸೃಷ್ಟಿಸಿ ಜಮೀನು ಹಿಂಪಡೆದಿದ್ದಾರೆ ಎಂದು ಆರೋಪಿಸಿ ಯಡಿಯೂರಪ್ಪ, ಸಚಿವ ನಿರಾಣಿ ವಿರುದ್ಧದ ಆಲಂ ಪಾಷಾ ಖಾಸಗಿ ದೂರು ದಾಖಲಿಸಿದ್ದರು. ...
ಬಡಾವಣೆ ನಿರ್ಮಾಣಕ್ಕೆ ರೈತರಿಂದ ಪಡೆದ ಜಮೀನಿಗೆ ಬದಲಾಗಿ ಅಭಿವೃದ್ಧಿ ಪಡಿಸಿದ ನಿವೇಶನಗಳಲ್ಲಿ ಶೇ.40 ರಷ್ಟು ಕೊಡಬೇಕು. ಇದಕ್ಕಾಗಿ, ಸರ್ಕಾರದಿಂದ ಅನುಮೋದನೆ ಬೇಕು. ನಮ್ಮ ಮುಖ್ಯ ಕಾರ್ಯದರ್ಶಿಗಳು ಈ ವ್ಯವಸ್ಥೆ ಮಾಡಿಕೊಡಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ...
ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಕೇಸ್ಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಂದ ಬಿ ರಿಪೋರ್ಟ್ ಸಲ್ಲಿಕೆಯಾಗಿದೆ. ಯಡಿಯೂರಪ್ಪ ವಿರುದ್ಧ ಆರೋಪ ಸಾಬೀತಾಗಿಲ್ಲವೆಂದು ಲೋಕಾಯುಕ್ತ ಪೊಲೀಸರಿಂದ ವರದಿ ಸಲ್ಲಿಕೆಯಾಗಿದೆ. ...