Home » Bengaluru Tech Summit 2020
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆದ ಬೆಂಗಳೂರು ಟೆಕ್ ಸಮಿಟ್ 2020 ಇಂದು ಯಶಸ್ವಿಯಾಗಿ ಸಂಪನ್ನಗೊಂಡಿತು. ಮೂರು ದಿನಗಳ ಕಾಲ ನಡೆದ ಸಮ್ಮೇಳನದಲ್ಲಿ ಮಾತನಾಡಿದ ಗಣ್ಯರ ಭಾಷಣದ ಹೈಲೈಟ್ಸ್ ಇಲ್ಲಿದೆ ನೋಡಿ. ಪ್ರಧಾನಿ ಮೋದಿ: ಭವಿಷ್ಯದಲ್ಲಿ ...
ನೀವೊಂದು ಅಮೀಬಾ ಆಗಿದ್ದರೆ ಸಿಟ್ಟು, ಸ್ಪರ್ಧೆ, ಭಯಗಳು ಕಾಡುತ್ತಿದ್ದವೆ? ಇಂಥದ್ದೊಂದು ಪ್ರಶ್ನೆ ಕೇಳಿದವರು ಮತ್ಯಾರೂ ಅಲ್ಲ, ಸದ್ಗುರು. ಹೌದು, ಬೆಂಗಳೂರು ಟೆಕ್ ಸಮಿಟ್ Bengaluru Tech Summit 2020 ಕೊನೆಯ ದಿನದ ಬೆಳ್ಳಂಬೆಳಿಗ್ಗೆ ಸದ್ಗುರು ...
ಬೆಂಗಳೂರು: ಮೂರು ದಿನಗಳ ಬೆಂಗಳೂರು ಟೆಕ್ ಸಮಿಟ್-2020ಯಲ್ಲಿ ಎರಡನೇ ದಿನವಾದ ಇಂದು ರಾಜ್ಯವು ಜಾಗತಿಕ ಆವಿಷ್ಕಾರ ಮೈತ್ರಿಕೂಟದ ಎಂಟು ದೇಶಗಳ ಜತೆ ಮಹತ್ವದ ಎಂಟು ಒಪ್ಪಂದಗಳಿಗೆ ಸಹಿ ಹಾಕಿದೆ. ನವೋದ್ಯಮಗಳ ಸ್ಥಾಪನೆ, ಕೌಶಲ್ಯಾಭಿವೃದ್ಧಿ, ಸಂಶೋಧನೆ ...
ಬೆಂಗಳೂರು: “ಕೇಂದ್ರೀಕೃತ ಯುಪಿಐ ಜನಸಾಮಾನ್ಯರ ಕೈಗಳನ್ನು ಆರ್ಥಿಕವಾಗಿ ಬಲಗೊಳಿಸುತ್ತಿದೆ. ಗ್ರಾಮೀಣ ಭಾಗದಲ್ಲಿ ಹೊಸ ಉದ್ದಿಮೆಗಳು ಹುಟ್ಟಲು ಕಾರಣವಾಗಿದೆ” ಎಂದು ಬೆಂಗಳೂರು ಟೆಕ್ ಸಮ್ಮಿಟ್ನ ಫಿನ್ಟೆಕ್- ದ ನೆಕ್ಸ್ಟ್ ಯುಪಿಐ- ಹಣಕಾಸು ವಹಿವಾಟಿಗೆ ಮುಕ್ತ ವೇದಿಕೆ ...
ಬೆಂಗಳೂರು: 25ಕ್ಕೂ ಹೆಚ್ಚು ದೇಶ, 240 ಕಂಪನಿಗಳು ಭಾಗವಹಿಸುತ್ತಿರುವ ಬೆಂಗಳೂರು ತಂತ್ರಜ್ಞಾನ ಮೇಳ-2020ಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ಬೆಳಿಗ್ಗೆ ಚಾಲನೆ ನೀಡಿದರು. ಬೆಂಗಳೂರು ತಂತ್ರಜ್ಞಾನ ಮೇಳದ 23ನೇ ಆವೃತ್ತಿ ಇದಾಗಿದ್ದು, ವರ್ಚುವಲ್ ...
ಬೆಂಗಳೂರು: ಸದ್ಯದಲ್ಲೇ ದತ್ತಾಂಶ ಸುರಕ್ಷತೆಗೆ ಸಂಬಂಧಿಸಿದ ಕಾನೂನು ಜಾರಿಗೆ ತರಲಾಗುವುದು ಎಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಸಚಿವ ಮತ್ತು ರವಿ ಶಂಕರ್ ಪ್ರಸಾದ್ ತಿಳಿಸಿದರು. ಅವರು ಬೆಂಗಳೂರು ತಂತ್ರಜ್ಞಾನ ಮೇಳ-2020 ಉದ್ಘಾಟನಾ ಸಮಾರಂಭದಲ್ಲಿ ಈ ...
ಬೆಂಗಳೂರು: ಹೊಸ ಐಟಿ ಕಾಯ್ದೆಯು ಮುಂದಿನ 5 ವರ್ಷಗಳಲ್ಲಿ 50 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಘೊಷಿಸಿದ್ದಾರೆ. 25ಕ್ಕೂ ಹೆಚ್ಚು ದೇಶ, ಹಾಗೂ 240 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿರುವ ...