Bhajarangi 2 on Zee5: ಡಿ.23ರಿಂದ ‘ಜೀ 5’ ಆ್ಯಪ್ ಮೂಲಕ ‘ಭಜರಂಗಿ 2’ ಚಿತ್ರ ಬಿತ್ತರ ಆಗಲಿದೆ. ಈ ಸಿನಿಮಾದಲ್ಲಿ ಶಿವರಾಜ್ಕುಮಾರ್ ಮತ್ತು ಭಾವನಾ ಮೆನನ್ ಜೋಡಿಯಾಗಿ ನಟಿಸಿದ್ದಾರೆ. ...
Shiva Rajkumar: ನಟ ಶಿವರಾಜ್ ಕುಮಾರ್ ಇದೇ ಭಾನುವಾರ (ನವೆಂಬರ್ 14)ರಂದು ಚಿತ್ರಮಂದಿರಕ್ಕೆ ತೆರಳಿ ಅಭಿಮಾನಿಗಳೊಂದಿಗೆ ಚಿತ್ರ ವೀಕ್ಷಿಸಲಿದ್ದಾರೆ. ...
Shivarajkumar | Bhajarangi 2: ಹಾರ, ಪಟಾಕಿ, ಹಾಲಿನ ಅಭಿಷೇಕಕ್ಕೆ ದುಂದು ವೆಚ್ಚ ಮಾಡುವ ಬದಲು ಸಮಾಜಮುಖಿ ಕೆಲಸದ ಮೂಲಕ ಶಿವರಾಜ್ಕುಮಾರ್ ಅಭಿಮಾನಿಗಳು ‘ಭಜರಂಗಿ 2’ ಚಿತ್ರವನ್ನು ಸ್ವಾಗತಿಸಿದ್ದಾರೆ. ಸಾವಿರಾರು ರೂಪಾಯಿ ಮೌಲ್ಯದ ಪುಸ್ತಕಗಳನ್ನು ...
Shivarajkumar: ಅಭಿಮಾನಿಗಳ ಜೊತೆ ಕುಳಿತು ಶಿವರಾಜ್ಕುಮಾರ್ ಅವರು ‘ಭಜರಂಗಿ 2’ ಚಿತ್ರ ನೋಡಿದ್ದಾರೆ. ಪ್ರತಿಯೊಂದು ದೃಶ್ಯವನ್ನೂ ಜನರು ಎಂಜಾಯ್ ಮಾಡುತ್ತಿದ್ದಾರೆ. ಆ ಬಗ್ಗೆ ಶಿವಣ್ಣ ಮಾತನಾಡಿದ್ದಾರೆ. ...
Bhajarangi 2 fans reaction: ಭಜರಂಗಿ 2 ಚಿತ್ರಕ್ಕೆ ಪ್ರೇಕ್ಷಕರು ಬಹುಪರಾಕ್ ಎಂದಿದ್ಧಾರೆ. ಇಂತಹ ಚಿತ್ರವನ್ನು ಕನ್ನಡದಲ್ಲಿ ನೋಡಿರಲೇ ಇಲ್ಲ ಎನ್ನುವುದು ಅಭಿಮಾನಿಗಳ ಮಾತು. ...
Shivarajkumar: ನಟ ಶಿವರಾಜ್ಕುಮಾರ್ ಮತ್ತು ನಿರ್ದೇಶಕ ಎ. ಹರ್ಷ ಕಾಂಬಿನೇಷನ್ನ ‘ಭಜರಂಗಿ 2’ ಚಿತ್ರವನ್ನು ಸಿನಿಪ್ರಿಯರು ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ. ಹಲವು ಚಿತ್ರಮಂದಿರಗಳಲ್ಲಿ ಮುಂಜಾನೆ 5 ಗಂಟೆಗೆ ಶೋ ಆರಂಭ ಆಗಿದೆ. ...
Shiva Rajkumar: ‘ಭಜರಂಗಿ 2’ ಚಿತ್ರವನ್ನು ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ನಟ ಶಿವರಾಜ್ ಕುಮಾರ್ ಚಿತ್ರಮಂದಿರದಲ್ಲಿ ಅಭಿಮಾನಿಗಳೊಂದಿಗೆ ಚಿತ್ರ ವೀಕ್ಷಿಸಲು ಖುದ್ದು ಚಿತ್ರಮಂದಿರಕ್ಕೆ ತೆರಳಿದ್ದು, ಫ್ಯಾನ್ಸ್ ಸಂಭ್ರಮ ಇಮ್ಮಡಿಗೊಳಿಸಿದೆ. ...
Shivarajkumar: ‘ಭಜರಂಗಿ 2’ ಚಿತ್ರವನ್ನು ಶಿವರಾಜ್ಕುಮಾರ್ ಫ್ಯಾನ್ಸ್ ಭರ್ಜರಿಯಾಗಿ ಬರಮಾಡಿಕೊಂಡಿದ್ದಾರೆ. ಬೆಂಗಳೂರಿನ ಜೆಪಿ ನಗರದ ಸಿದ್ದೇಶ್ವರ ಚಿತ್ರಮಂದಿರ, ಚಿತ್ರದುರ್ಗದ ಪ್ರಸನ್ನ ಥಿಯೇಟರ್, ದಾವಣಗೆರೆಯ ವಸಂತಾ ಟಾಕೀಸ್ ಸೇರಿದಂತೆ ಅನೇಕ ಕಡೆಗಳಲ್ಲಿ ಅಭಿಮಾನಿಗಳ ಸಂಭ್ರಮ ಜೋರಾಗಿದೆ. ...
ಭಜರಂಗಿ 2 ಸಿನಿಮಾ ಬಿಡುಗಡೆ ಲೈವ್: ಶಿವರಾಜ್ ಕುಮಾರ್ ಅಭಿನಯದ ‘ಭಜರಂಗಿ 2’ ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಅಭಿಮಾನಿಗಳು ಅತ್ಯಂತ ಸಂಭ್ರಮದಿಂದ ಚಿತ್ರವನ್ನು ಸ್ವಾಗತಿಸಿದ್ದಾರೆ. ಚಿತ್ರದ ಬಿಡುಗಡೆಯ ಸಂಪೂರ್ಣ ವಿವರ ಇಲ್ಲಿ ಲಭ್ಯವಿದೆ. ...
ಭಜರಂಗಿ 2 ಸಿನಿಮಾ ವಿಮರ್ಶೆ: ‘ಭಜರಂಗಿ 2’ ಚಿತ್ರದ ಮೊದಲಾರ್ಧ ಸಖತ್ ಥ್ರಿಲ್ಲಿಂಗ್ ಆಗಿದ್ದು, ಎಲ್ಲೂ ಬೋರ್ ಬರಿಸದೇ ಕತೆ ಸಾಗುತ್ತದೆ. ಮೊದಲಾರ್ಧದಲ್ಲಿ ಏನೆಲ್ಲಾ ಇದೆ? ಇಲ್ಲಿದೆ ಮಾಹಿತಿ. ...