ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬೇಸರಗೊಂಡು ಇತ್ತೀಚೆಗಷ್ಟೇ ವಿಧಾನಪರಿಷತ್ತಿನ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಹಾಗೂ ರಾಷ್ಟ್ರೀಯ ವಕ್ತಾರ ಬ್ರಿಜೇಶ್ ಕಾಳಪ್ಪ ಅವರು ರಾಜೀನಾಮೆ ನೀಡಿ ಕಾಂಗ್ರೆಸ್ನಿಂದ ಹೊರಬಂದಿದ್ದರು. ...
ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಆಮ್ ಆದ್ಮಿ ಪಕ್ಷದ ಸಂಚಾಲಕ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಕಾಶ್ಮೀರಿ ಪಂಡಿತರು ಬಲವಂತವಾಗಿ ಮನೆ ತೊರೆಯುವಂತೆ ಮಾಡಲಾಗುತ್ತಿದೆ. 1990ರಲ್ಲಿ ನಡೆದದ್ದೇ ಪುನರಾವರ್ತನೆ ಆಗುತ್ತಿದೆ ಎಂದಿದ್ದಾರೆ. ಕಾಶ್ಮೀರಿ ಪಂಡಿತರಿಗೆ ಭದ್ರತೆ ...
ದೆಹಲಿ ಮುಖ್ಯಮಂತ್ರಿ ಮತ್ತು ಆಪ್ ಅಧ್ಯಕ್ಷ ಅರವಿಂದ್ ಕೇಜ್ರಿವಾಲ್ ಅವರ ನಡೆಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಘಟಕದ ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ವ್ಯಂಗ್ಯವಾಡಿದ್ದಾರೆ. ...
ಸಚಿವ ಸತ್ಯೇಂದ್ರ ಜೈನ್, ಕುಟುಂಬದ ನಕಲಿ ಕಂಪನಿಗಳಿವೆ. ಇವುಗಳ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ. ಹವಾಲಾ ಮೂಲಕ ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ಹಣ ಹೋಗಿದೆ ಎಂದು ಕೇಂದ್ರ ಜವಳಿ ಖಾತೆ ಸಚಿವೆ ...
ಬೆಂಗಳೂರು ನಗರ ಜಿಲ್ಲಾ ಆರೋಗ್ಯಾಧಿಕಾರಿ ಮುಖ್ಯ ಕಚೇರಿಯಲ್ಲಿ ಡಿಹೆಚ್ಓ ಡಾ. ಶ್ರೀ ನಿವಾಸ್ ವಿರುದ್ಧ ಲಂಚ ಪಡೆದ ಆರೋಪ ಮಾಡಲಾಗಿದೆ. ಈ ಕುರಿತಾಗಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಕಚೇರಿಯಲ್ಲಿ ಪ್ರತಿಭಟನೆ ಮಾಡಿದರು. ...
ನಾನು ಸತ್ಯೇಂದರ್ ಜೈನ್ ಬಂಧನ ಪ್ರಕರಣ ಬಗ್ಗೆ ತಿಳಿದುಕೊಂಡಿದ್ದೇನೆ. ನಾವು ಭ್ರಷ್ಟಾಚಾರ ಮಾಡುವುದಿಲ್ಲ, ಭ್ರಷ್ಟಾಚಾರವನ್ನು ಸಹಿಸುವುದೂ ಇಲ್ಲ. ನಮ್ಮಲ್ಲಿ ತುಂಬಾ ಪ್ರಾಮಾಣಿಕವಾದ ಸರ್ಕಾರವಿದೆ ...