ಬಿಜೆಪಿಯನ್ನು ನೋಡಿದರೆ ನಗು ಬರುತ್ತದೆ. ಅವರು ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವುದನ್ನು ಬಿಟ್ಟು, ದಿ ಕಾಶ್ಮೀರ್ ಫೈಲ್ಸ್ ಪ್ರಚಾರ ನಡೆಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಆ ಸಿನಿಮಾದ ಪೋಸ್ಟರ್ ಅಂಟಿಸುತ್ತಿದ್ದಾರೆ ಎಂದೂ ಅರವಿಂದ್ ಕೇಜ್ರಿವಾಲ್ ಹೇಳಿದ್ದರು. ...
ಹಿಂದಿಯಲ್ಲಿ ಟ್ವೀಟ್ ಮಾಡಿರುವ ಭಗವಂತ್ ಮಾನ್, ಪಂಜಾಬ್ ಜನರ ಹಿತದೃಷ್ಟಿಯಿಂದ ಇಂದು ಒಂದು ಬಹುದೊಡ್ಡ, ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿ, ಕುತೂಹಲ ಸೃಷ್ಟಿಸಿದ್ದಾರೆ. ...
ನಾನು ಯಾವ ಕಾರಣಕ್ಕೂ ಕ್ಷುಲ್ಲಕ ರಾಜಕೀಯ ಮಾಡುವುದಿಲ್ಲ. ನಮ್ಮದು ಜನರ ಸರ್ಕಾರ, ಅವರಿಗಾಗಿಯೇ ಕೆಲಸ ಮಾಡುತ್ತದೆ. ಇದು ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರತಿಯೊಬ್ಬರೂ ತಮಗೆ ಅಗತ್ಯವಿರುವ ರಾಜಕೀಯ ಪಕ್ಷವನ್ನು ಆಯ್ಕೆ ಮಾಡಿಕೊಳ್ಳಲು ಸ್ವತಂತ್ರರು ಎಂದು ಭಗವಂತ್ ...
ಇಂದು ಭಗವಂತ್ ಮಾನ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮುಂಜಾನೆ 9.30ರಿಂದಲೇ ಜನರು ಆಗಮಿಸುತ್ತಿದ್ದರು. 11.30 ಹೊತ್ತಿಗೆ ಕಾರ್ಯಕ್ರಮ ಸ್ಥಳ ಭರ್ತಿಯಾಗಿತ್ತು. ಆದರೆ ಭಗವಂತ್ ಮಾನ್, ಅರವಿಂದ್ ಕೇಜ್ರಿವಾಲ್ ಇಲ್ಲಿಗೆ ಆಗಮಿಸಲು ವಿಳಂಬವಾಗಿದೆ. ...
ನಮ್ಮನ್ನು ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳು ಪರಿಗಣಿಸುವುದಿಲ್ಲ. ರಾಜಕೀಯ ದಿಗ್ಗಜರೂ ಲೆಕ್ಕಕ್ಕೆ ತೆಗೆದುಕೊಳ್ಳುವುದಿಲ್ಲ. ಆದರೆ ಈಗ ನೋಡಿ, ದಿಗ್ಗಜ ಪಕ್ಷವೆನಿಸಿದ್ದ ಕಾಂಗ್ರೆಸ್ನ್ನು ಸೋಲಿಸಿದ್ದೇವೆ. ಬಿಜೆಪಿಯೂ ನಮಗೆ ಸ್ಪರ್ಧೆ ಕೊಡಲು ಸಾಧ್ಯವಾಗಲಿಲ್ಲ ಎಂದು ಆಪ್ ಮುಖಂಡ ಹೇಳಿದ್ದಾರೆ. ...
ಈ ಬಾರಿ ಆಪ್ ವಿಜಯಿಯಾಗಬಹುದು ಎಂದು ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿರುವುದರಿಂದ ಸಂಗ್ರೂರ್ನಲ್ಲಿರುವ ಭಗವಂತ್ ಮಾನ್ರ ಸ್ವಗೃಹದಲ್ಲಿ ದೊಡ್ಡದೊಡ್ಡ ಕಡಾಯಿಗಳಲ್ಲಿ ಜಿಲೇಬಿ ಸಿದ್ಧಪಡಿಸಲಾಗುತ್ತಿದೆ. ...