ನ್ಯಾಷನಲ್ ಟ್ರಾವೆಲ್ಸ್ ಬಸ್ ಚಾಲಕರಾದ ಅತಾವುಲ್ಲಾ, ನಾಗರಾಜು, ಪ್ರಯಾಣಿಕರಾದ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಬಾಬುಸಾಬ್ (55), ಮೈಸೂರಿನ ಮೊಹಮ್ಮದ್ ದಯಾನ್ (17) ಸೇರಿ ಒಟ್ಟು 8 ಮಂದಿ ಮೃತಪಟ್ಟಿದ್ದಾರೆ. ...
Viral Video: ಡಂಪ್ ಟ್ರಕ್ ಮತ್ತು ಅದರ ಮುಂದೆ ಇರುವ ಟ್ರಕ್ ನಡುವೆ ಸಿಲುಕಿದ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಮತ್ತು ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ...
ನೊಣಬೂರು, ಅರಳಸುರಳಿ ಬಳಿ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. 12 ಜನರ ಗುಂಪು ಕಾಡಿಗೆ ಬೇಟೆಯಾಡುವುದಕ್ಕೆ ಹೋಗಿತ್ತು. ಈ ವೇಳೆ, ಮಿಸ್ ಫೈರ್ ಆಗಿ ಗುಂಡು ತಗುಲಿ ಕಾಂತರಾಜ್ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ...
ಬೈಕ್ ಮತ್ತು ಖಾಸಗಿ ಬಸ್ ಮುಖಾಮುಖಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕು ದುಮ್ಮಿ ಗ್ರಾಮದ ಬಳಿ ಬುಧವಾರ (ಮಾರ್ಚ್ 23) ತಡರಾತ್ರಿ ಸಂಭವಿಸಿದೆ. ...
ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಗುದ್ದಿ ಪಕ್ಕದ ರಸ್ತೆಗೆ ಹಾರಿ ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ...