ಉಡುಪಿಯಲ್ಲಿ ಅಗ್ನಿಶಾಮಕ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಗಂಗಾರಾಮ್ ಮಂಗಳೂರಿನಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದರು. ವಿಷಯ ತಿಳಿದು 6 ತಿಂಗಳ ಮಗ ಅಭಿರಾಮ್ ಕೊಂದು, ಬಳಿಕ ಪತ್ನಿ ಶೃತಿ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಲಿಂಗಸುಗೂರು ಪೊಲೀಸರ ಭೇಟಿ ...
ದುರದೃಷ್ಟವಷಾತ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಹೋದರಿಯರು ಇಬ್ಬರು ಸಾವನ್ನಪ್ಪಿದ್ದಾರೆ. ವೆಂಕಟೇಶ್ ಎಂಬವರು ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ...
ಘಟನೆಯಲ್ಲಿ ತಾಯಿ ರಾಮಾಂಜಿನಮ್ಮ, ಮಗಳು ನಾಗಮಣಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಸಂಬಂಧ ಮಧುಗಿರಿ ಸೆಷನ್ಸ್ ನ್ಯಾಯಾಲಯ ಹಂತಕನಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ...
ಪೊಲೀಸ್ ಕಾನ್ಸ್ಟೇಬಲ್ ದುರಾದೃಷ್ಟವಷಾತ್ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ...
ಗಾಯಾಗಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ಸ್ಥಿತಿ ಚಿಂತಾಜನಕ ಆಗಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ರಸ್ತೆ ಸಂಚಾರ ಬಂದ್ ಮಾಡಲಾಗಿದೆ. ಮರ ತೆರವಿಗೆ ಅರಣ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದಾರೆ. ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿ ...
Vijayanagara: ರೈತ ಮಹಾಂತೇಶ ಎಂಬವರ ಮೇಲೆ ಕರಡಿ ದಾಳಿ ಮಾಡಿದೆ. ದಾಳಿಗೊಳಗಾದ ತಲೆ, ಬೆನ್ನು, ಹೊಟ್ಟೆ, ತೊಡೆ ಭಾಗದಲ್ಲಿ ಗಂಭೀರ ಗಾಯವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ...
ಡಾ. ರಾಜೇಂದ್ರ ಪ್ರಸಾದ್ ಹೈಸ್ಕೂಲ್ ವಿದ್ಯಾರ್ಥಿಗಳು ಅಪಘಾತಕ್ಕೆ ಸಿಲುಕಿದ್ದಾರೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾರೆ. ಅಮೃತ್ತೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಮೃತರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ...
ಬಾಲಕಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬಾಲಕಿ ಸಾವನ್ನಪ್ಪಿದ್ದಾರೆ. ಟೆಂಪೊ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿ.ಟಿ.ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ...
ಲೋಕಾಯುಕ್ತ ಡಿವೈಎಸ್ಪಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದೀಗ ಹೆಚ್ಚುವರಿ ಬಿ ರಿಪೋರ್ಟ್ ತಿರಸ್ಕರಿಸಿ ಸಮನ್ಸ್ ಜಾರಿ ಮಾಡಲಾಗಿದೆ. ಏಪ್ರಿಲ್ 19 ರಂದು ಖುದ್ದು ಹಾಜರಾಗುವಂತೆ ಬಿಎಸ್ವೈಗೆ ಸಮನ್ಸ್ ನೀಡಲಾಗಿದೆ. ವಿಶೇಷ ಕೋರ್ಟ್ನ ನ್ಯಾ.ಬಿ. ಜಯಂತ್ ...
ಕದ್ರಿ ಮಂಜುನಾಥ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯೆ ವಿರುದ್ಧ ತೇಜ್ಪಾಲ್ ಸುವರ್ಣ ಎಂಬವರು ಸಿಸಿಟಿವಿ ದೃಶ್ಯ ಸಮೇತ ದೂರು ನೀಡಿದ್ದರು. ಧಾರ್ಮಿಕ ದತ್ತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪ್ರಾದೇಶಿಕ ಆಯುಕ್ತರು, ಪೊಲೀಸ್ ಆಯುಕ್ತರಿಗೆ ...