ಜೂನ್ ಮೊದಲ ವಾರದಲ್ಲಿ ಚಿರಂಜೀವಿ ಭಾರತಕ್ಕೆ ಮರಳಿದ್ದಾರೆ. ಹೈದರಾಬಾದ್ಗೆ ಬಂದು ಅವರು ನಿರ್ದೇಶಕ ಕೊರಟಾಲ ಶಿವ ಜತೆ ಮಾತುಕತೆ ನಡೆಸಿದ್ದಾರೆ. ...
ಮೇ 20ರಂದು ‘ಆಚಾರ್ಯ’ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ರಿಲೀಸ್ ಆಗುತ್ತಿದೆ. ಈಗ ಮನೆಯಲ್ಲೇ ಕುರಿತು ಸಿನಿಮಾವನ್ನು ಒಟಿಟಿಯಲ್ಲಿ ಆನಂದಿಸಬಹುದು. ...
ಮೇ ಮೊದಲ ವಾರದಲ್ಲಿ ಚಿರಂಜೀವಿ ಅವರು ಪತ್ನಿ ಜತೆ ವಿದೇಶಕ್ಕೆ ತೆರಳಿದ್ದಾರೆ. ಸಮ್ಮರ್ ವೆಕೇಶನ್ ಕಳೆಯಲು ಅಮೆರಿಕಕ್ಕೆ ಹಾರಿದ್ದಾರೆ. ಒಂದು ತಿಂಗಳ ಕಾಲ ಚಿರು ಅಮೆರಿಕದಲ್ಲೇ ಉಳಿದುಕೊಳ್ಳಲಿದ್ದಾರೆ. ಜೂನ್ ಮೊದಲ ವಾರ ಅವರು ಭಾರತಕ್ಕೆ ...
ರಾಯಚೂರು ಮೂಲದ ವಿತರಕ, ಪ್ರದರ್ಶಕ ರಾಜ್ಗೋಪಾಲ್ ಬಾಲಾಜಿ ಅವರು ಚಿರಂಜೀವಿಗೆ ಪತ್ರ ಬರೆದಿದ್ದಾರೆ. ಅಷ್ಟೇ ಅಲ್ಲ, ಶೇ.75 ನಷ್ಟ ಅನುಭವಿಸಿರುವ ಬಗ್ಗೆ ಅವರು ದೂರಿದ್ದಾರೆ. ‘ ...
Chiranjeevi | Ram Charan: ’ಆಚಾರ್ಯ’ ಚಿತ್ರದ ಮೊದಲ ದಿನದ ಗಳಿಕೆ ನಿರೀಕ್ಷಿತ ಮಟ್ಟದಲ್ಲಿ ಇರದಿದ್ದರೂ ಉತ್ತಮವಾಗಿತ್ತು. ಆದರೆ ಜನರು ಚಿತ್ರವನ್ನು ಇಷ್ಟಪಡಲಿಲ್ಲ. ಪರಿಣಾಮವಾಗಿ ಶನಿವಾರದಿಂದಲೇ ಚಿತ್ರಮಂದಿರಗಳು ಖಾಲಿ ಹೊಡೆಯತೊಡಗಿದವು. ವೀಕೆಂಡ್ ಆಗಿದ್ದರೂ ಕೂಡ ...
ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದೆ. ಈ ಸಿನಿಮಾದಲ್ಲಿ ರಾಮ್ ಚರಣ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಇದಾದ ನಂತರ ತೆರೆಗೆ ಬಂದ ರಾಮ್ ಚರಣ್ ಸಿನಿಮಾ ‘ಆಚಾರ್ಯ’. ಈ ಸಿನಿಮಾ ...
ಇತ್ತೀಚೆಗೆ ತೆರೆಗೆ ಬಂದ ತೆಲುಗಿನ ‘ಆಚಾರ್ಯ’ ಸಿನಿಮಾ ಸೋತಿದೆ. ಈ ಚಿತ್ರದಲ್ಲಿ ಪೂಜಾ ಹೆಗ್ಡೆ ಬದಲು ರಶ್ಮಿಕಾ ನಟಿಸಬೇಕಿತ್ತು. ಆದರೆ, ಡೇಟ್ಸ್ ಹೊಂದಿಸಲು ಸಾಧ್ಯವಾಗದ ಕಾರಣ ಚಿತ್ರವನ್ನು ಅವರು ರಿಜೆಕ್ಟ್ ಮಾಡಿದ್ದರು. ...
KGF: Chapter 2 Collection: ಈ ವೀಕೆಂಡ್ನಲ್ಲಿಯೂ ಯಶ್ ಅಭಿಮಾನಿಗಳು ‘ಕೆಜಿಎಫ್: ಚಾಪ್ಟರ್ 2’ ಸಿನಿಮಾವನ್ನು ನೋಡಿ ಎಂಜಾಯ್ ಮಾಡಲಿದ್ದಾರೆ. ಇದರಿಂದ ಚಿತ್ರದ ಕಲೆಕ್ಷನ್ ಇನ್ನಷ್ಟು ಹೆಚ್ಚಲಿದೆ. ...
ಮೆಗಾ ಸ್ಟಾರ್ ಚಿರಂಜೀವಿ ಮತ್ತು ರಾಮ್ ಚರಣ್ ಅಭಿನಯದ ‘ಆಚಾರ್ಯ’ ಸಿನಿಮಾವನ್ನು ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಕರ್ನಾಟಕದ ಹಲವೆಡೆ ಈ ಚಿತ್ರಕ್ಕೆ ಉತ್ತಮ ಓಪನಿಂಗ್ ಸಿಕ್ಕಿದೆ. ...
ಬೆಂಗಳೂರಿನ ಕೆಲ ಚಿತ್ರಮಂದಿರಗಳಲ್ಲಿ ರಾಮ್ ಚರಣ್ ಹಾಗೂ ಚಿರಂಜೀವಿ ಅವರ ದೊಡ್ಡದೊಡ್ಡ ಕಟೌಟ್ಗಳನ್ನು ನಿಲ್ಲಿಸಿ ಅದಕ್ಕೆ ಹೂವಿನ ಹಾರ ಹಾಕಲಾಗಿದೆ. ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ ಫ್ಯಾನ್ಸ್. ...