ಅರುಣ ಕುಮಾರಿ ವಿರುದ್ಧ ಉಮಾಪತಿ ಮೊದಲು ಠಾಣೆ ಮೆಟ್ಟಿಲೇರಿದ್ದಾರೆ. ಬೆಂಗಳೂರಿನ ಜಯನಗರ ಠಾಣೆಗೆ ತೆರಳಿ ಆಕೆ ವಿರುದ್ಧ ಉಮಾಪತಿ ಶ್ರೀನಿವಾಸ್ ಅರ್ಜಿ ನೀಡಿದ್ದರು. ಬ್ಯಾಂಕ್ ನೌಕರರೆಂದು ಬಂದು ಸುಳ್ಳು ಮಾಹಿತಿ ನೀಡಿದ್ದಾರೆ ಅಂತ ಅರ್ಜಿಯಲ್ಲಿ ...
ಇಂದು (ಜೂನ್ 27) ‘ಕಲಾನಿಧಿ’ ಪ್ರಸಾರವಾಗುತ್ತಿದೆ. ವಿಜಯ್ ಪ್ರಕಾಶ್, ಸೋನು ನಿಗಮ್, ರಘು ದೀಕ್ಷಿತ್, ಗುರುಕಿರಣ್, ವಿದ್ಯಾಭೂಷಣ್, ಅರ್ಜುನ್ ಜನ್ಯ, ಸಂಜಿತ್ ಹೆಗ್ಡೆ ಸೇರಿ ಅನೇಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ...
ಉತ್ತರ ಕರ್ನಾಟಕದಲ್ಲಿ ಕಾರ ಹುಣ್ಣಿಮೆಯನ್ನು ರೈತರ ಹಬ್ಬ ಎಂದು ಆಚರಿಸಲಾಗುತ್ತದೆ. ಈ ವಿಶೇಷ ದಿನದಂದು ಎತ್ತುಗಳನ್ನು ನಾನಾ ರೀತಿಯಲ್ಲಿ ಶೃಂಗರಿಸಲಾಗುತ್ತದೆ. ಈ ವೇಳೆ ಎತ್ತುಗಳ ಮೇಲೆ ದರ್ಶನ್ ಫೋಟೋ ಬರೆಯಲಾಗಿದೆ. ...
ಕರ್ನಾಟಕ ಸರ್ಕಾರ ಹೇರಿದ್ದ ಲಾಕ್ಡೌನ್ನಿಂದಾಗಿ ರಾಜ್ಯದ 9 ಮೃಗಾಲಯಗಳೂ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿವೆ. ಇದರಿಂದಾಗಿ ಪ್ರಾಣಿಗಳ ಆಹಾರಕ್ಕೂ ಹಣವಿಲ್ಲದೆ ಪರದಾಡುತ್ತಿರುವ ಸ್ಥಿತಿ ಕರ್ನಾಟಕ ಮೃಗಾಲಯ ಪ್ರಾಧಿಕಾರಕ್ಕೆ ಬಂದೊದಗಿತ್ತು. ...
ಸಿನಿಮಾ ಥಿಯೇಟರ್ಗೆ ಭವಿಷ್ಯ ಇಲ್ಲ ಎನ್ನುವ ಮಾತು ಕೂಡ ಕೇಳಿ ಬಂದಿದೆ. ಆದರೆ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದನ್ನು ಒಪ್ಪಿಲ್ಲ. ಅವರು ಉದಾಹರಣೆ ಸಹಿತ ಇದನ್ನು ವಿವರಿಸಿದ್ದಾರೆ. ...
ಸಾಮಾನ್ಯವಾಗಿ ನಟಿಮಣಿಯರು ಚರ್ಮದ ಆರೋಗ್ಯ ಕಾಪಾಡಿಕೊಳ್ಳೋಕೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಾರೆ. ಹೀಗಾಗಿ, ಧೂಳು, ಬಿಸಿಲಿಗೆ ದೇಹ ತಾಗದಂತೆ ನೋಡಿಕೊಳ್ಳುತ್ತಾರೆ. ಆದರೆ, ಊವರ್ಶಿ ಮಣ್ಣಿನಲ್ಲೇ ಸ್ನಾನ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ ...
ಉಪೇಂದ್ರ ಅವರ ಕಾರ್ಯಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಉಪೇಂದ್ರ ಮಾಡಿದ ಕಾರ್ಯದಿಂದ ಮತ್ತೊಂದಷ್ಟು ಜನರಿಗೆ ಸ್ಫೂರ್ತಿ ಸಿಕ್ಕಿದ್ದು, ಅವರು ಪ್ರಾಣಿಗಳನ್ನು ದತ್ತು ಪಡೆಯಲು ಮುಂದೆ ಬಂದಿದ್ದಾರೆ. ...
ಕೊರೋನಾದಿಂದ ಮೃಗಾಲಯಕ್ಕೆ ಬರುವವರ ಸಂಖ್ಯೆ ಕೂಡ ಕಡಿಮೆ ಇದೆ. ಪ್ರಾಣಿ-ಪಕ್ಷಿಗಳ ನಿರ್ವಹಣೆ ಕೂಡ ಕಷ್ಟವಾಗಿದೆ. ಹೀಗಾಗಿ ನಾವು ಕೆಲ ಪಕ್ಷಿಗಳನ್ನು ದತ್ತು ಪಡೆದಿದ್ದೇವೆ. ಮುಂದಿನ ವರ್ಷ ದೊಡ್ಡ ಪ್ರಮಾಣದಲ್ಲಿ ಇನ್ನು ದೊಡ್ಡ ಪ್ರಮಾಣದಲ್ಲಿ ಪ್ರಾಣಿಗಳನ್ನು ...
ಕೊರೊನಾ ವೈರಸ್ ಎರಡನೇ ಅಲೆ ನಿಯಂತ್ರಿಸಲು ಎಲ್ಲಾ ಕಡೆಗಳಲ್ಲಿ ಲಾಕ್ಡೌನ್ ಜಾರಿಯಲ್ಲಿ ಇರುವುದರಿಂದ ಚಿರು ಮೊದಲ ವರ್ಷದ ಪುಣ್ಯತಿಥಿಯನ್ನು ಸರಳವಾಗಿ ಆಚರಣೆ ಮಾಡಲಾಗಿದೆ. ಕೇವಲ ಕುಟುಂಬದ ಸದಸ್ಯರು ಮಾತ್ರ ಸಮಾಧಿ ಬಳಿ ತೆರಳಿ ಪೂಜೆ ...