CDSCOದ ಕೊವಿಡ್-19 ವಿಷಯದ ತಜ್ಞರ ಸಮಿತಿಯು ಬುಧವಾರದಂದು ಸೆರಮ್ ಇನ್ಸ್ಟಿಟ್ಯೂಟ್ಗೆ ಗರ್ಭಕಂಠದ ಕ್ಯಾನ್ಸರ್ ವಿರುದ್ಧ qHPV ತಯಾರಿಸಲು ಮಾರುಕಟ್ಟೆಯ ಅಧಿಕಾರವನ್ನು ನೀಡಲು ಶಿಫಾರಸು ಮಾಡಿದೆ. ...
ಮೆಟ್ ಗಾಲಾ ಎಂಬುದು ಪ್ರತಿ ವರ್ಷ ನ್ಯೂಯಾರ್ಕ್ನಲ್ಲಿ ನಡೆಯುವ ಒಂದು ಫ್ಯಾಷನ್ ಹಬ್ಬ. ಈ ಸಮಾರಂಭದಲ್ಲಿ ಜಗತ್ತಿನ ಹಲವು ಖ್ಯಾತ ಸೆಲೆಬ್ರಿಟಿಗಳು ಭಾಗವಹಿಸುತ್ತಾರೆ. ...
ಭಾರತ್ ಬಯೋಟೆಕ್ನ ಸಹ ಸಂಸ್ಥಾಪಕಿ ಸುಚಿತ್ರಾ ಎಲ್ಲ ಕೂಡ ಮಹತ್ವದ ಘೋಷಣೆ ಮಾಡಿದ್ದಾರೆ. ಕೊವ್ಯಾಕ್ಸಿನ್ ಲಸಿಕೆಯ ದರವನ್ನು ಖಾಸಗಿ ಆಸ್ಪತ್ರೆಗಳಲ್ಲಿ 1200 ರೂ.ದಿಂದ 225 ರೂಪಾಯಿಗೆ ಇಳಿಸಲು ನಿರ್ಧಾರ ತೆಗೆದುಕೊಂಡಿದ್ದೇವೆ ಎಂದಿದ್ದಾರೆ. ...
ಸೆರಮ್ ಇನ್ಸ್ಟಿಟ್ಯೂಟ್ ತನ್ನ ಮಾಸಿಕ ಸಾಮರ್ಥ್ಯವನ್ನು 240 ಮಿಲಿಯನ್ ಡೋಸ್ಗಳಿಗೆ ನಾಲ್ಕು ಪಟ್ಟು ಹೆಚ್ಚಿಸಿದೆ ಮತ್ತು ಜನವರಿಯಿಂದ "ದೊಡ್ಡ ಪ್ರಮಾಣದಲ್ಲಿ" ರಫ್ತು ಮಾಡಲು ಸಿದ್ಧವಾಗಿದೆ ಎಂದು ಪೂನಾವಾಲಾ ಅಕ್ಟೋಬರ್ನಲ್ಲಿ ಹೇಳಿದ್ದರು ...
ಕೊವಿಶೀಲ್ಡ್ ತಯಾರಕ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಅದರ್ ಪೂನವಾಲಾ (Adar Poonawalla) 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಅಂದರೆ ಮೂರು ವರ್ಷ ಮೇಲ್ಪಟ್ಟ ಮಕ್ಕಳಿಗೆ ಮುಂದಿನ ಆರು ತಿಂಗಳೊಳಗೆ ಲಸಿಕೆಯನ್ನು ಪ್ರಾರಂಭಿಸಲು ...
ಕಳೆದ ವರ್ಷ ಇದ್ದಕ್ಕಿದ್ದಂತೆ ನೂರಾರು ಮಿಲಿಯನ್ಗಳಷ್ಟು ಲಸಿಕೆ ಒಮ್ಮೆಲೇ ಬೇಕಾಯಿತು. ಅನಿವಾರ್ಯವಾಗಿ ರಫ್ತು ಕೂಡ ನಿಲ್ಲಿಸಬೇಕಾಯಿತು. ಆದರೆ ಅಂಥ ಪರಿಸ್ಥಿತಿ ಬಾರದಂತೆ ಸರ್ಕಾರಗಳು ಗಮನಕೊಡಬೇಕು ಎಂದೂ ಅದಾರ್ ಪೂನಾವಾಲಾ ಹೇಳಿದ್ದಾರೆ. ...
SII: ಭಾರತದ ಸೆರಮ್ ಇನ್ಸ್ಟಿಟ್ಯೂಟ್ ಜಾಗತಿಕ ಲಸಿಕಾ ಕಾರ್ಯಕ್ರಮ ಕೊವ್ಯಾಕ್ಸ್ ಅಡಿಯಲ್ಲಿ ನಾಲ್ಕು ರಾಷ್ಟ್ರಗಳಿಗೆ ಸುಮಾರು 50 ಲಕ್ಷ ಡೋಸ್ ಲಸಿಕೆ ರಫ್ತು ಮಾಡಲು ಸಿದ್ಧತೆ ನಡೆಸಿದೆ. ...
Adar Poonawalla: ಪೂನಾವಾಲಾ ಅವರು ಶುಕ್ರವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಸತ್ತಿನಲ್ಲಿ ಭೇಟಿಯಾದರು ಮತ್ತು ಇಬ್ಬರ ನಡುವಿನ ಸಭೆ 30 ನಿಮಿಷಗಳ ಕಾಲ ನಡೆಯಿತು. ...
ಜುಲೈ ಒಂದರಿಂದ ಜಾರಿಗೆ ಬರಲಿರುವ ಈಯು ಡಿಜಿಟಲ್ ಕೋವಿಡ್ ಸರ್ಟಿಫಿಕೇಟ್ ಹೊಂದಿರುವುದು ಪ್ರಯಾಣಿಸುವುದಕ್ಕೆ ಪೂರ್ವಾನ್ವಯ-ಷರತ್ತೇನೂ ಅಲ್ಲ. ಈಯು ನೀಡಿರುವ ಹೇಳಿಕೆ ಪ್ರಕಾರ ಅದು ಈ ಕೊವಿಡ್ ಪಿಡುಗಿನ ಅವಧಿಯಲ್ಲಿ ಯೂರೋಪಿಯನ್ ರಾಷ್ಟ್ರಗಳಲ್ಲಿ ಮುಕ್ತವಾಗಿ ಓಡಾಡುವುದಕ್ಕೆ ...
Adar Poonawalla: ಕೊವಿಶೀಲ್ಡ್ ಅನ್ನು ತೆಗೆದುಕೊಂಡ ಬಹಳಷ್ಟು ಭಾರತೀಯರು ಯುರೋಪ್ ರಾಷ್ಟ್ರಗಳಿಗೆ ಪ್ರಯಾಣಿಸುವಾಗ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ನನ್ನ ಗಮನಕ್ಕೆ ಬಂದಿದೆ, ಎಲ್ಲರಿಗೂ ನಾನು ಭರವಸೆ ನೀಡುತ್ತೇನೆ, ನಾನು ಇದನ್ನು ಉನ್ನತ ಮಟ್ಟದಲ್ಲಿ ತೆಗೆದುಕೊಂಡಿದ್ದೇನೆ. ...