Home » Aditya Alva
ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪಕರಣದ ಪ್ರಮುಖ ಆರೋಪಿಗಳಾಗಿದ್ದ ಆದಿತ್ಯ ಆಳ್ವಾ ಮತ್ತು ವಿರೇನ್ ಖನ್ನಾಗೆ ಜಾಮೀನು ಮಂಜೂರು ಆಗಿದೆ. ಜಾಮೀನು ನೀಡಿ NDPS ವಿಶೇಷ ಕೋರ್ಟ್‌ನಿಂದ ಆದೇಶ ಹೊರಡಿಸಲಾಗಿದೆ. ...
ಸ್ಯಾಂಡಲ್ವುಡ್ ಡ್ರಗ್ಸ್ ಕೇಸ್ನಲ್ಲಿ ಪ್ರಕರಣದ A6 ಆರೋಪಿ ಆದಿತ್ಯ ಆಳ್ವಾ ಜೈಲುಪಾಲಾಗಿದ್ದಾನೆ. ಆರೋಪಿ ಆಳ್ವಾನನ್ನ ನ್ಯಾಯಾಂಗ ಬಂಧನಕ್ಕೆ ನೀಡಿ ಸಿಟಿ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ. ...
ಆದಿತ್ಯ ಆಳ್ವಾ ರೆಸಾರ್ಟ್ನಲ್ಲಿ ಶೋಧ ಕಾರ್ಯಾಚರಣೆ ವೇಳೆ ಡ್ರಗ್ಸ್ ಸಿಕ್ಕಿತ್ತು. ಹೀಗಾಗಿ ಈಗ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಡ್ರಗ್ಸ್ ಟೆಸ್ಟ್ ಮಾದರಿ ಸಂಗ್ರಹ ಮಾಡಲಾಗಿದೆ. ...
ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ನ A6 ಆರೋಪಿ ಆದಿತ್ಯ ಆಳ್ವಾನನ್ನು 7 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ನಗರದ 33ನೇ ಸಿಟಿ ಸಿವಿಲ್ ಕೋರ್ಟ್‌ನಿಂದ ಆದೇಶ ನೀಡಿದೆ. ...
ಭಾನುವಾರ(ಜ.10) ಸಂಜೆ ಆದಿತ್ಯನ ಬಗ್ಗೆ ಸಿಸಿಬಿಗೆ ಮಾಹಿತಿ ಸಿಕ್ಕಿತ್ತು. ಚೆನ್ನೈನ ಓಲ್ಡ್ ಮಹಾಬಲೀಪುರಂ (OMR) ರಸ್ತೆಯ ಕಣತ್ತೂರು ಬಳಿ ಆದಿತ್ಯ ತಲೆಮರಿಸಿಕೊಂಡಿದ್ದಾನೆ ಎಂಬ ಬಗ್ಗೆ ಖಚಿತ ಮಾಹಿತಿ ಸಿಕ್ಕ ಬಳಿಕ ಅಪರಾಧ ವಿಭಾಗ ಜಂಟಿ ...
ಆದಿತ್ಯ ಆಳ್ವಾ ಬಂಧನ ಹಿನ್ನೆಲೆಯಲ್ಲಿ ಕೆಲ ರಾಜಕಾರಣಿಗಳು, ಸೆಲೆಬ್ರೆಟಿಗಳಿಗೆ ಸಂಕಷ್ಟ ಎದುರಾಗಲಿದೆ. ಡ್ರಗ್ಸ್ ಜಾಲದ ನಂಟು ಹೊಂದಿರುವ ಅನೇಕರ ಹೆಸರು ರಿವಿಲ್ ಆಗಲಿದೆ. ...
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಆದಿತ್ಯ ಆಳ್ವಾನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ...
ಬೆಂಗಳೂರು: ಆದಿತ್ಯ ಆಳ್ವಾ ಸಹೋದರಿ ಪ್ರಿಯಾಂಕಾ ಆಳ್ವಾ ಒಬೆರಾಯ್ಗೆ CCB ನೋಟಿಸ್ ಜಾರಿಮಾಡಿದೆ. ಬೆಳಗ್ಗೆ ತಮ್ಮ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದ್ದು ಇಂದು ಪ್ರಿಯಾಂಕಾ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ. ನಿನ್ನೆ ಮುಂಬೈನ ಜುಹೂನಲ್ಲಿರುವ ...
ಮುಂಬೈ: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್ಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ಶೋಧ ಕಾರ್ಯಕ್ಕೆ ಬಾಲಿವುಡ್ ನಟ ವಿವೇಕ್ ಒಬೆರಾಯ್ ಮತ್ತು ಅವರ ಪತ್ನಿ ಪ್ರಿಯಾಂಕಾ ಆಳ್ವಾ ಒಬೆರಾಯ್ ಅಡ್ಡಿಪಡಿಸುತ್ತಿದ್ದಾರೆ ಎಂದು ಹೇಳಲಾಗಿದೆ. ...
ಬೆಂಗಳೂರು: ಸ್ಯಾಂಡಲ್ವುಡ್ ಜೊತೆಗಿನ ಡ್ರಗ್ಸ್ ನಂಟು ಪ್ರಕರಣದಲ್ಲಿ ಆರನೇ ಆರೋಪಿಯಾಗಿರುವ ಅದಿತ್ಯ ಆಳ್ವಾ ಇದುವರೆಗೂ ತಲೆಮರಿಸಿಕೊಂಡಿದ್ದಾರೆ. ಈ ಮಧ್ಯೆ, ಆದಿತ್ಯ ಆಳ್ವಾ ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂದು ಆತನ ವಿರುದ್ಧ ಸಿಸಿಬಿ ಪೊಲೀಸರು ರೆಡ್ ಕಾರ್ನರ್ ...