ಮೊಬೈಲ್ನಲ್ಲಿ ಶುರುವಾದ ಸ್ನೇಹ ಅಕ್ರಮ ಸಂಬಂಧಕ್ಕೂ ತಿರುಗಿತ್ತು. ಕಳೆದ ಡಿಸೆಂಬರ್ 29ರಂದು ಲಲಿತಾ ತನ್ನ ಮಗನನ್ನು ಕರೆದುಕೊಂಡು ಶಶಿಕುಮಾರ್ ಜೊತೆ ಎಸ್ಕೇಪ್ ಆಗಿದ್ದಾರೆ. ಇದ್ರಿಂದ ನೊಂದ ಗಂಡ ಪೊಲೀಸ್ ಠಾಣೆಗೆ ಕಂಪ್ಲೇಂಟ್ ಸಹ ಕೊಟ್ಟಿದ್ರು. ...
ಹಾಲಿನ ಡೈರಿ ಸಿದ್ದಪ್ಪ ಗ್ರಾಮದ ಮಹಿಳೆಯೊಬ್ಬಳ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಎಂಬ ಶಂಕೆ ವ್ಯಕ್ತವಾಗಿದೆ. ಇದೇ ಮಹಿಳೆ ಮನೆಗೆ ಯುವರಾಜ್ ಹೋಗಿದ್ದಕ್ಕೆ ಯುವರಾಜ್ ಮತ್ತು ಸಿದ್ದಪ್ಪನ ನಡುವೆ ಘರ್ಷಣೆಯಾಗಿದೆ. ...
ಬೆಂಗಳೂರಿನಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಜಗದೀಶ್, ಹಬ್ಬಕ್ಕೆಂದು ಊರಿಗೆ ಬಂದಿದ್ದ. ಈ ವೇಳೆ ಕೊಲೆ ಮಾಡಲಾಗಿದೆ. ಇದೇ ಗ್ರಾಮದ ರಾಮು ಎಂಬ ವ್ಯಕ್ತಿಯ ಪತ್ನಿ ಜೊತೆ ಜಗದೀಶ್ ಅನೈತಿಕ ಸಂಬಂಧ ಹೊಂದಿದ್ದನಂತೆ. ...
ಕಲಬರಗಿ ಜಿಲ್ಲೆ ಕ್ರೈಂ ಜಿಲ್ಲೆಯಾಗ್ತಿದೆ. ದಿನಕ್ಕೊಂದರಂತೆ ಇಲ್ಲಿ ಹೆಣ ಬೀಳ್ತಿವೆ. ಹೀಗೆ ಶನಿವಾರ ರಾತ್ರಿಯೂ ಇಲ್ಲಿ ಯುವಕನೊಬ್ಬನ ಬರ್ಬರ ಹತ್ಯೆಯಾಗಿತ್ತು. ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಕುಪನೂರು ಗ್ರಾಮದ ಸಮೀರ್ ಮುಜಾವರ್ ಎಂಬಾತ ಹಂತಕರ ...
Koppala: ವಾಕಿಂಗ್ ಹೋಗುವ ನೆಪದಲ್ಲಿ ಕುಷ್ಟಗಿ ಹೊರವಲಯದ ಬಳಿ ಕರೆದುಕೊಂಡು ಹೋಗಿ ಮಡದಿಯ ಕತ್ತು ಬಿಗಿದು ಕೊಲೆ ಮಾಡಿದ್ದಾನೆ. ಮಂಜುನಾಥ್ ಸದ್ಯ ಕುಷ್ಟಗಿ ಪೊಲೀಸರ ವಶದಲ್ಲಿದ್ದಾನೆ. ಕೊಪ್ಪಳ ಜಿಲ್ಲೆ ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ...
ಟಿ.ನರಸೀಪುರ ತಾಲೂಕಿನ ಹುಣಸಗಳ್ಳಿಯಲ್ಲಿ ಕಳೆದ ವರ್ಷ ಅಕ್ಟೋಬರ್ನಲ್ಲಿ ಕೊಲೆಯೊಂದು ನಡೆದಿತ್ತು. ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನೇ ಕೊಂದಿದ್ದಳು. ಕಾಫಿಯಲ್ಲಿ ನಿದ್ದೆ ಮಾತ್ರೆ ಬೆರೆಸಿ ಕುಡಿಸಿ ಹಲ್ಲೆ ನಡೆಸಿ ಬಳಿಕ ಉಸಿರುಗಟ್ಟಿಸಿ ಆರೋಪಿಗಳು ...
ಸುಧಾಮಣಿ, 35 ವರ್ಷ ವಯಸ್ಸಿನ ಶ್ರೀ ರಂಗಪ್ಪ ಎಂಬುವವರ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಈ ವಿಷಯ ತಿಳಿಯುತ್ತಿದ್ದಂತೆ ಅತ್ತೆ ಸರೋಜಮ್ಮ ಅಕ್ರಮ ಸಂಬಂಧ ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಸೊಸೆ ಮತ್ತು ಅತ್ತೆ ...
ಪತ್ನಿಯ ಮೇಲೆ ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಕತ್ತು ಹಿಸುಕಿ ಗಂಡ ಮತ್ತು ಮಗ ಕೊಲೆ ಮಾಡಿದ್ದರು. ಕೊಲೆ ಮಾಡಿ ತನ್ನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಂದೆ, ಮಗ ಗ್ರಾಮಸ್ಥರಿಗೆ ನಂಬಿಸಿದ್ದರು. ಬಳಿಕ ...