ಕ್ರಿಮಿನಲ್ ಕೇಸ್ಗಳಲ್ಲಿ ಅಪರಾಧಿಗಳಾಗಿರುವ ರಾಜಕಾರಣಿಗಳಿಗೆ ಜೀವನಪರ್ಯಂತ ಚುನಾವಣೆ ಸ್ಪರ್ಧೆಗೆ ನಿರ್ಬಂಧ ಬೇಡ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರದಿಂದ ಅಫಿಡವಿಟ್ ಸಲ್ಲಿಕೆಯಾಗಿದೆ. ...
ತುಮಕೂರು: ಶಿರಾ ಕ್ಷೇತ್ರದ ಉಪಚುನಾವಣೆ ನವೆಂಬರ್ 3ರಂದು ನಡೆಯುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ, ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ತಮ್ಮ ಆಸ್ತಿ ವಿವರ ಸಲ್ಲಿಸಿದ್ದು, ವಿವರ ...
ನವದೆಹಲಿ: ಪ್ರಧಾನಮಂತ್ರಿಗಳ ಅಧಿನದಲ್ಲಿರುವ ಪಿಎಂ ಕೇರ್ಸ್ ಫಂಡ್ ರಚನೆಯನ್ನ ರದ್ದುಗೊಳಿಸಿ ಅದನ್ನ ಈ ಮೊದಲೇ ಇರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಗೆ (NDRF) ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನ ಕೇಂದ್ರ ...
ಹಾವೇರಿ: ಹಿರೇಕೆರೂರು ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ನಲ್ಲಿ ಆಸ್ತಿ ಘೋಷಣೆ ಮಾಡಿದ್ದಾರೆ. ಬಿ.ಸಿ.ಪಾಟೀಲ್ ಒಟ್ಟು ಆಸ್ತಿ ಮೌಲ್ಯ 8.58 ಕೋಟಿ ರೂಪಾಯಿ. ₹2.04 ಕೋಟಿ ಮೌಲ್ಯದ ...
ಮೈಸೂರು: ಹುಣಸೂರು ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಒಂದೇ ಒಂದು ರೂಪಾಯಿ ಸಾಲ ಇಲ್ಲ ಎಂದು ತಮ್ಮ ಆಸ್ತಿ ವಿವರ ಘೋಷಿಸಿದ್ದಾರೆ. ಹೆಚ್.ವಿಶ್ವನಾಥ್ ಆಸ್ತಿ ಲೆಕ್ಕ: ಕಳೆದ ವರ್ಷಕ್ಕಿಂತ ...
ಉತ್ತರ ಕನ್ನಡ: ಡಿಸೆಂಬರ್ 5ರಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಶಿವರಾಂ ಹೆಬ್ಬಾರ್ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್ನಲ್ಲಿ ತನ್ನ ಆಸ್ತಿ ಘೋಷಣೆ ...