ದಾಳಿಯ ಸಮಯದಲ್ಲಿ ಕೆಲವು ರಹಸ್ಯ ಸ್ಥಳಗಳು ಅಧಿಕಾರಿಗಳ ಗಮನಕ್ಕೆ ಬಂದಿದ್ದು ಅಲ್ಲಿ ಅಕೌಂಟ್ ಪುಸ್ತಕಗಳು ಮತ್ತು ನಗದು ಪತ್ತೆಯಾಗಿದೆ. ಇದುವರೆಗೆ ಪತ್ತೆಯಾಗಿರುವ ದಾಖಲೆರಹಿತ ಹಣ ರೂ. 500 ಕೋಟಿಗಳಿಗಿಂತ ಜಾಸ್ತಿಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ...
ಪೊಲೀಸರ ವಶದಲ್ಲಿದ್ದ ವಿದೇಶಿ ಪ್ರಜೆ ಸಾವನ್ನಪ್ಪಿದ ಕಾರಣ ಠಾಣೆ ಮುಂದೆ ಧರಣಿ ನಡೆಸುತ್ತಿದ್ದ ಆಫ್ರಿಕನ್ ಪ್ರಜೆಗಳು ಪೊಲೀಸರ ಜತೆ ವಾಗ್ವಾದ, ಹಲ್ಲೆಗೆ ಯತ್ನಿಸಿದ ಕಾರಣ ಲಾಠಿಚಾರ್ಜ್ ನಡೆಸಲಾಗಿದೆ. ...
ಡೆಲ್ಟಾ ರೂಪಾಂತರಿಯ ಪ್ರಭಾವ ಹೆಚ್ಚಾಗುತ್ತಿದ್ದಂತೆಯೇ ಪ್ರಪಂಚದ ನಾನಾ ಪ್ರಾಂತ್ಯಗಳಲ್ಲಿ ಕೊರೋನಾವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಡಬ್ಲ್ಯುಹೆಚ್ಒ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್ ಹೇಳಿದ್ದಾರೆ. ...