agriculture minister BC Patil: ಭೂಮಿ ಹಸಿ ಇದೆ. ಆದ್ರೆ, ಬಿತ್ತನೆಗೆ ಗೊಬ್ಬರವಿಲ್ಲ. ವಿಳಂಬವಾದ್ರೆ ಎಲ್ಲಿ ಭೂಮಿ ತೇವಾಂಶ ಕಳೆದುಕೊಳ್ಳುತ್ತೆ ಅನ್ನೋ ಆತಂಕ ರೈತರನ್ನು ಕಾಡ್ತಾಯಿದೆ. ಯೂರಿಯಾ ಹಾಗೂ ಡಿಎಪಿ ಗೊಬ್ಬರ ಸಿಗದೆ ರೈತರು ...
ಸಾವಿರಾರು ವಿದ್ಯಾರ್ಥಿಗಳು ಪಧವಿದರರಾಗಿ ತೇರ್ಗಡೆಯಾಗಿ ಮಹಾವಿದ್ಯಾಲಯಗಳಿಂದ ಹೊರಹೊಮ್ಮುತ್ತಿದ್ದು, ಅವರಿಗೆ ಉದ್ಯೋಗ ಸಿಗದೆ ಪರದಾಡುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳದ ಕೃಷಿ ಸಚಿವ ಸೋವಂದೇಬ್ ಚಟರ್ಜಿ ಅವರು ತೀರ್ವ ಕಳವಳ ವ್ಯಕ್ತಪಡಿಸಿದ್ದಾರೆ. ...
ಕೃಷಿ ಸಚಿವ ಬಿ.ಸಿ ಪಾಟೀಲ್ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಅನಾಹುತವೊಂದು ತಪ್ಪಿದೆ. ಗೋವಿಗೆ ಕಾಳು ತಿನ್ನಿಸುವಾಗ ಏಕಾಏಕಿ ಬೆದರಿ ನುಗ್ಗಿದ ಆಕಳು ಸಚಿವರ ಮೈಮೇಲೆ ಬಂದಿದೆ. ಸಚಿವ ಬಿ.ಸಿ ಪಾಟೀಲ್ ಮತ್ತು ಅವರ ಪಕ್ಕದಲ್ಲಿದ್ದ ...
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ರೈತರಿಗಾಗಿ ‘ರಾಷ್ಟ್ರೀಯ ಆಹಾರ ಮತ್ತು ಪೌಷ್ಠಿಕಾಂಶ ಅಭಿಯಾನ’ವನ್ನು ಜಾರಿಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ರೈತರು ಅತ್ಯಾಧುನಿಕ ಉಪಕರಣಗಳನ್ನು ಬಳಸಿ ಕೃಷಿ ನಡೆಸಲು ಸರ್ಕಾರದ ಯೋಜನೆಗಳ ಕುರಿತು ...
BC Patil: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಕಾರು ರಸ್ತೆ ಮಧ್ಯೆ ಕೆಸರಿನಲ್ಲಿ ಸಿಲುಕಿಕೊಂಡು ಸಚಿವರು ಪಡಿಪಾಟಲು ಪಟ್ಟ ಪ್ರಸಂಗ ಉಡುಪಿಯ ಕಡೆಕಾರು ಬಳಿಯ ರಸ್ತೆಯಲ್ಲಿ ನಡೆದಿದೆ. ಕೆಸರಿನಲ್ಲಿ ಕಾರು ಸಿಲುಕಿ ಪರದಾಡಿದ ಸಚಿವ ...
Subsidy on DAP Fertilizer: ಕೇಂದ್ರ ಸಚಿವ ಸಂಪುಟ ಸಭೆ ನಂತರ ಮಾತನಾಡಿದ ರಸಗೊಬ್ಬರ ಖಾತೆ ರಾಜ್ಯ ಸಚಿವ ಮನಸುಖ್ ಮಾಂಡವಿಯಾ ಅವರು ಈವರೆಗೆ DAP ರಸಗೊಬ್ಬರ ಖರೀದಿ ಮೇಲೆ ರೈತರಿಗೆ 500 ರೂಪಾಯಿ ...
ಜಿಲ್ಲೆಯಲ್ಲಿ ನಾಲ್ಕು ಬಿತ್ತನೆ ಬೀಜಗಳನ್ನು ಮಾತ್ರ ಸಬ್ಸಿಡಿ ಮೂಲಕ ನೀಡಲಾಗುತ್ತಿದ್ದು, ಉಳಿದ ಬೆಳೆಗಳನ್ನು ಖಾಸಗಿಯವರಿಗೆ ದುಬಾರಿ ಬೆಲೆ ಕೊಟ್ಟು ಖರೀದಿ ಮಾಡುವ ಪರಿಸ್ಥಿತಿ ಇದೆ. ರೈತರ ಮೂಗಿಗೆ ತುಪ್ಪ ಸವರುವ ಕೆಲಸ ಬಿಟ್ಟು ರೈತರೊಂದಿಗೆ ...
Agriculture minister missing: ಕೃಷಿ ಸಚಿವರು ನಾಪತ್ತೆಯಾಗಿದ್ದಾರೆ. ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ ಕೊಡುತ್ತೇವೆ ಎಂದು ಮೈಸೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಘೋಷಣೆ ಮಾಡಿದೆ. ಲಾಕ್ಡೌನ್ ಪರಿಣಾಮ ರೈತರಿಗೆ ಸಂಕಷ್ಟ ಎದುರಾಗಿದೆ. ...
ಬಿತ್ತನೆ ಕಾರ್ಯಕ್ಕಾಗಿ ಪೊಲೀಸ್ ಆಗಲೀ ಯಾವುದೇ ಇಲಾಖೆಯಾಗಲಿ ತೊಂದರೆ ಮಾಡಬಾರದು. ರಸಗೊಬ್ಬರ ಅಂಗಡಿಗಳಿಗಾಗಲೀ, ರೈತ ಸಂಪರ್ಕ ಕೇಂದ್ರಗಳಿಗಾಗಲೀ, ಬಿತ್ತನೆ ಕಾರ್ಯಕ್ಕಾಗಲೀ ಯಾರೂ ಸಹ ತೊಂದರೆಯನ್ನುಂಟು ಮಾಡಬಾರದು - ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚನೆ ...
ರೈತರ ಆತ್ಮಹತ್ಯೆ ನಿರ್ಧಾರಕ್ಕೆ ಸರ್ಕಾರದ ನೀತಿಗಳು ಕಾರಣವಲ್ಲ. ಅದಕ್ಕೆ ಅವರ ದುರ್ಬಲ ಮನಸ್ಸು ಕಾರಣ ಎಂದು ಬಿ.ಸಿ. ಪಾಟೀಲ್ ಮಾತನಾಡಿದ್ದಾರೆ. ...