ಮನೆಯ ಒಳಗಿನ ವಾಯು ಮಾಲಿನ್ಯವು ಹೊರಾಂಗಣಕ್ಕಿಂತ ತೀವ್ರವಾಗಿರುತ್ತದೆ. ನಾವು ನಮ್ಮ ಮನೆಯೇ ಸುರಕ್ಷಿತ ಎಂದುಕೊಳ್ಳುತ್ತೇವೆ ಆದರೆ ಅದು ತಪ್ಪು, ನಾವು ಗಾಳಿಯ ಗುಣಮಟ್ಟದ ಕಾಳಜಿ ವಹಿಸುವುದನ್ನು ನಿರ್ಲಕ್ಷಿಸುತ್ತೇವೆ, ಆದ್ದರಿಂದ ನಾವು ರೋಗಗಳಿಗೆ ಹೆಚ್ಚು ಒಳಗಾಗುತ್ತೇವೆ. ...
ಉತ್ತಮ ಜೀವನ ನಡೆಸಲು, ಉತ್ತಮ ಆರೋಗ್ಯ ಹೊಂದಲು ಎಲ್ಲಕ್ಕಿಂತ ಹೆಚ್ಚು ಮುಖ್ಯವಾದುದು ಉಸಿರಾಡುವ ಶುದ್ಧ ಗಾಳಿ. ಆದರೆ ಇತ್ತೀಚಿನ ದಿನಗಳಲ್ಲಿ ಅತಿಯಾದ ವಾಯು ಮಾಲಿನ್ಯದಿಂದಾಗಿ ಉಸಿರಾಡಲು ಶುದ್ಧವಾದ ಗಾಳಿ ದೊರೆಯುವುದು ಕಷ್ಟಸಾಧ್ಯವಾಗಿದೆ. ...
ನಗರದ ಹೊಸ ಬಸ್ ನಿಲ್ದಾಣ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ ಆವರಣದಲ್ಲಿ ಬುಧವಾರ ಜಾನಪದ ಜಾಗೃತಿ ಗೀತಗಾಯನದ ಮೂಲಕ ವಿನೂತನ ರೀತಿಯಲ್ಲಿ ವಾಯು ಮಾಲಿನ್ಯ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಜೀವ ಸಂಕುಲದಲ್ಲಿ ...
ಇತ್ತಿಚೆಗೆ ವಾಯು ಮಾಲಿನ್ಯದಿಂದ ಅನಾರೋಗ್ಯಕ್ಕೆ ತುತ್ತಾಗಿ ಬಳಲುವವರ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಅಸ್ತಮಾ, ಶ್ವಾಸಕೋಶದ ಸಮಸ್ಯೆಗಳು ಕೂಡ ಹೆಚ್ಚುತ್ತಿದೆ. ಹೀಗಾಗಿ ನೀವು ಒಂದಷ್ಟು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು. ಇಲ್ಲಿದೆ ಮಾಹಿತಿ ...
Delhi Air Pollution SAFAR ಪ್ರಕಾರ ನೋಯ್ಡಾದಲ್ಲಿ AQI 507 ಆಗಿದ್ದು ಗಾಳಿಯ ಗುಣಮಟ್ಟವು 'ಗಂಭೀರ'ವಾಗಿದೆ. ರಾಷ್ಟ್ರೀಯ ರಾಜಧಾನಿ ಪ್ರದೇಶದ (NCR) ಇತರ ನಗರಗಳು ಸಹ ಮಾಲಿನ್ಯದಿಂದ ಕಂಗೆಟ್ಟಿದ್ದು ಗುರುಗ್ರಾಮ್ 319 ರ AQI ...
2019-2020 ಹಾಗೂ 2020-2021ರ ಅಂಕಿ ಅಂಶಗಳ ಪ್ರಕಾರ ಬೆಂಗಳೂರಿನಲ್ಲಿ ವಾಯುಮಾಲಿನ್ಯ ಮಟ್ಟ ಶೇಕಡಾ 50 ರಷ್ಟಿತ್ತು. ಆದರೆ 2021-2022 ರ ಪ್ರಕಾರ ವಾಯುಮಾಲಿನ್ಯ ಮಟ್ಟ ಶೇಕಡಾ 70 ರಿಂದ 75ಕ್ಕೆ ಏರಿಕೆಯಾಗಿದೆ. ...
ದೆಹಲಿಯ ಶಾಲೆಗಳಲ್ಲಿ 6 ನೇ ತರಗತಿ ಶನಿವಾರದಿಂದ (ಡಿಸೆಂಬರ್ 18) ಪುನರಾರಂಭಗೊಳ್ಳಲಿವೆ. 5 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ದೈಹಿಕ ತರಗತಿಗಳು ಡಿಸೆಂಬರ್ 27 ರಿಂದ ಪ್ರಾರಂಭವಾಗಲಿದೆ. ...