ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಸರ್ಕಾರವು ಕೈಗೊಂಡ ಬುಲ್ಡೋಜರ್ ಕ್ರಮವನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ವಿರೋಧಿಸಿದ್ದಾರೆ. ...
ರಾಜ್ಯ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಖಿಲೇಶ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ನಾಯಕ ಸಿದ್ಧಾರ್ಥ್ ನಾಥ್ ಸಿಂಗ್, ಅಖಿಲೇಶ್ ಯಾದವ್ ಅವರು ಸಾಂವಿಧಾನಿಕ ಸ್ಥಾನವನ್ನು ಎಂದಿಗೂ ಗೌರವಿಸಲಿಲ್ಲ. ಇಂದು ಯುಪಿ ವಿಧಾನಸಭೆಯಲ್ಲಿ ...
ಅಖಿಲೇಶ್ ಯಾದವ್ ಅವರು ಮಾರ್ಚ್ನಲ್ಲಿ ಒಂದು ಮೀಟಿಂಗ್ ಕರೆದಿದ್ದರು.ಆದರೆ ಅದಕ್ಕೆ ಶಿವಪಾಲ್ರನ್ನು ಆಹ್ವಾನಿಸಿರಲಿಲ್ಲ. ಹಾಗೇ ಮತ್ತೊಂದು ಸಭೆಗೆ ಶಿವಪಾಲ್ ಅವರೇ ಹೋಗಿರಲಿಲ್ಲ ...
ಕೆಲವು ಭಿನ್ನಾಭಿಪ್ರಾಯಗಳ ಕಾರಣದಿಂದಲೇ ಶಿವಪಾಲ್ ಯಾದವ್ ಈ ಪ್ರಗತಿಶೀಲ ಸಮಾಜವಾದಿ ಪಾರ್ಟಿ (ಲೋಹಿಯಾ) ಪಕ್ಷವನ್ನು 2017ರಲ್ಲಿ ಸ್ಥಾಪಿಸಿದ್ದರು. 2019ರಲ್ಲಿ ಅಖಿಲೇಶ್ ಯಾದವ್ ಮತ್ತು ಶಿವಪಾಲ್ ಯಾದವ್ ಸ್ವಲ್ಪ ಮಟ್ಟಿಗೆ ರಾಜಿಯಾಗಿ ಮೈತ್ರಿ ಮಾಡಿಕೊಂಡಿದ್ದರು. ...
ಉತ್ತರ ಪ್ರದೇಶದಲ್ಲಿ ಈ ಬಾರಿ ಸರ್ಕಾರ ರಚನೆ ಮಾಡಲೇಬೇಕು ಎಂಬ ಆಸೆಯಲ್ಲಿದ್ದ ಸಮಾಜವಾದಿ ಪಕ್ಷಕ್ಕೆ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಸೋಲು ಕಂಡಿದೆ. ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಏರಿದೆ. ...
ಸಮಾಜವಾದಿ ಪಕ್ಷ ನಿರ್ಮಿಸಿದ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹೊಸ ಸರ್ಕಾರಕ್ಕೆ ಅಭಿನಂದನೆಗಳು. ಕೇವಲ ಸರ್ಕಾರ ರಚಿಸಲು ಅಲ್ಲ, ಜನರ ಸೇವೆಗಾಗಿ ಪ್ರಮಾಣ ವಚನ ಸ್ವೀಕರಿಸಬೇಕು. ...
ಸಂಸತ್ತಿನಲ್ಲಿ ಸ್ಪೀಕರ್ ಓಂ ಬಿರ್ಲಾ ಅವರ ಕಚೇರಿಗೆ ಭೇಟಿ ನೀಡಿದ ಅಖಿಲೇಶ್ ಯಾದವ್ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಅವರು 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಅಜಂಗಢ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ...
ಸರ್ಕಾರ ಹೀಗೆಯೇ ಮಾಡುತ್ತದೆ, ಅಖಿಲೇಶ್ ಯಾದವ್ ತಮ್ಮ ಪ್ರಚಾರದಲ್ಲಿ ಪದೇ ಪದೇ ಹೇಳುತ್ತಿದ್ದಾರೆ, ಜನರೇ ಎಚ್ಚರವಾಗಿರಿ, ಚುನಾವಣೆ ನಂತರ ಬೆಲೆ ಹೆಚ್ಚಾಗಲಿದೆ. ಅವರನ್ನು (ಬಿಜೆಪಿ) ಯಾರು ಅಧಿಕಾರಕ್ಕೆ ತಂದರೋ ಗೊತ್ತಿಲ್ಲಎಂದು ಜಯಾ ಬಚ್ಚನ್ ಹೇಳಿದ್ದಾರೆ ...
ಆದರೆ ಸಮಾಜವಾದಿ ಪಕ್ಷ ಸೇರಿ ಇತರ ಪ್ರತಿಪಕ್ಷಗಳು ಘಟನೆಗೆ ಸಂಬಂಧಪಟ್ಟಂತೆ ಬಿಜೆಪಿಯನ್ನು ಟೀಕಿಸುತ್ತಿವೆ. ಇಷ್ಟೆಲ್ಲ ಆದರೂ ಲಖಿಂಪುರ ಖೇರಿಯಲ್ಲಿ ಇರುವ ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲೂ ಬಿಜೆಪಿಯೇ ಗೆದ್ದಿದ್ದು, ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ...
ನಿನ್ನೆ ಸಮಾಜವಾದಿ ಪಾರ್ಟಿ ಮುಖಂಡ ಸ್ವಾಮಿ ಪ್ರಸಾದ್ ಮೌರ್ಯ ಕೂಡ ಟ್ವೀಟ್ ಮಾಡಿ ಇದನ್ನೇ ಹೇಳಿದ್ದರು. ಮತಪತ್ರ ಎಣಿಕೆ ನಡೆಸಿದಾಗ ಸಮಾಜವಾದಿ ಪಕ್ಷ 304 ಕ್ಷೇತ್ರಗಳನ್ನು ಗೆದ್ದಿತ್ತು ಎಂದಿದ್ದರು. ಆದರೆ ಅಖಿಲೇಶ್ ಯಾದವ್ ಬೇರೆ ...