ಹೈದರಾಬಾದ್ ಹೊರವಲಯದಲ್ಲಿರುವ ಚೆಂಗಿಚೆರ್ಲಾ ಅರಣ್ಯಭಾಗವನ್ನು ತಂದೆ ಅಕ್ಕಿನೇನಿ ನಾಗೇಶ್ವರ್ ರಾವ್ ಹೆಸರಲ್ಲಿ ನಾಗಾರ್ಜುನ ದತ್ತು ಪಡೆದಿದ್ದಾರೆ. ಇದಕ್ಕೆ ಅಡಿಗಲ್ಲು ಹಾಕುವ ಕಾರ್ಯಕ್ರಮ ನಡೆದಿದೆ. ...
ರಾಜ್ಯ ಸಭೆಯ ಸದಸ್ಯ ಸಂತೋಷ್ ಜೋಗಿನಪಲ್ಲಿ ಅವರಿಗೆ ಮರಗಳ ಮೇಲೆ ಅತ್ಯಂತ ಹೆಚ್ಚು ಪ್ರೀತಿ. ಅವರು ಮರಗಳನ್ನು ಉಳಿಸಲು ಹಾಗೂ ಬೆಳೆಸಲು ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಇವರ ಪರಿಚಯ ಅನೇಕರಿಗೆ ಇದೆ. ಗ್ರೀನ್ ಇಂಡಿಯಾ ...
ಅಕ್ಕಿನೇನಿ ನಾಗಾರ್ಜುನ ಅವರು ಸಭೆಗೆ ಆಗಮಿಸಿರಲಿಲ್ಲ. ಇದಕ್ಕೆ ಕಾರಣವೂ ಇದೆ. ಅವರಿಗೆ ಕೊವಿಡ್ ಪಾಸಿಟಿವ್ ಆಗಿದೆ. ಹೀಗಾಗಿ, ಮನೆಯಲ್ಲೇ ಅವರು ಕ್ವಾರಂಟೈನ್ ಆಗಿದ್ದಾರೆ. ಈ ಮೊದಲು ಅವರು ಟಿಕೆಟ್ ದರದ ವಿಚಾರದಲ್ಲಿ ನೀಡಿದ್ದ ಹೇಳಿಕೆ ...
ಅಕ್ಕಿನೇನಿ ನಾಗಾರ್ಜುನ ಹಾಗೂ ನಾಗ ಚೈತನ್ಯ ನಟನೆಯ ‘ಬಂಗಾರ್ರಾಜು’ ಚಿತ್ರ ಇತ್ತೀಚೆಗೆ ತೆರೆಗೆ ಬಂದು ದೊಡ್ಡ ಮಟ್ಟದಲ್ಲಿ ಹಿಟ್ ಆಗಿದೆ. ಸಂಕ್ರಾಂತಿ ಸಂದರ್ಭದಲ್ಲಿ ತೆರೆಗೆ ಬಂದ ಈ ಚಿತ್ರ ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಿದೆ. ...
ಇವರ ವಿಚ್ಛೇದನದ ಬಗ್ಗೆ ಅಕ್ಕಿನೇನಿ ನಾಗಾರ್ಜುನ ಅವರು ಮಾತನಾಡಿದ್ದಾರೆ ಎಂದು ಸಾಕಷ್ಟು ವರದಿಗಳು ಪ್ರಸಾರವಾದವು. ಆದರೆ, ತಾವು ಸಮಂತಾ ಬಗ್ಗೆ ಆಗಲೀ, ನಾಗ ಚೈತನ್ಯ ಬಗ್ಗೆ ಆಗಲೀ ಯಾವುದೇ ಹೇಳಿಕೆ ನೀಡಿಲ್ಲ ಎಂದು ಅಕ್ಕಿನೇನಿ ...
‘ಬಂಗಾರ್ರಾಜು’ ಸಿನಿಮಾದಲ್ಲಿ ಅಕ್ಕಿನೇನಿ ನಾಗಾರ್ಜುನ ಹಾಗೂ ನಾಗ ಚೈತನ್ಯ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ರಮ್ಯಾ ಕೃಷ್ಣ ಹಾಗೂ ಕೃತಿ ಶೆಟ್ಟಿ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಸಿನಿಮಾ ಒಳ್ಳೆಯ ಗಳಿಕೆ ಮಾಡುತ್ತಿದ್ದು, ಅಕ್ಕಿನೇನಿ ನಾಗಾರ್ಜುನಗೆ ಖುಷಿ ...
ಚಿತ್ರಮಂದಿರಗಳಲ್ಲಿ ಶೇ. 50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ಇದೆ. ಇದರ ಜತೆಗೆ ರಾತ್ರಿ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ನಿಯಮಗಳು ಜಾರಿಯಲ್ಲಿವೆ. ಇದರ ಮಧ್ಯೆಯೂ ಅಕ್ಕಿನೇನಿ ನಾಗಾರ್ಜುನ ಹಾಗೂ ನಾಗ ಚೈತನ್ಯ ಅಭಿನಯದ ‘ಬಂಗಾರ್ರಾಜು’ ...