ನೂರಾರು ಕೋಟಿ ಬಜೆಟ್ನಲ್ಲಿ ರೆಡಿ ಆದ ‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರ ಒಳ್ಳೆಯ ಬಿಸ್ನೆಸ್ ಮಾಡಲಿಲ್ಲ. ಇದರಿಂದ ನಿರ್ಮಾಪಕರಿಗೆ ನಷ್ಟ ಉಂಟಾಗಿದೆ. ಹೀಗಾಗಿ, ಹಳೆಯ ಥಿಯರಿ ಫಾಲೋ ಮಾಡಲು ಅಕ್ಷಯ್ ಕುಮಾರ್ ಮುಂದಾಗಿದ್ದಾರೆ. ...
Samrat Prithviraj Collection: ದೇಶಭಕ್ತಿ ಕಥಾಹಂದರ ಹೊಂದಿರುವ ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾಗೆ ಭರ್ಜರಿ ಪ್ರಚಾರ ನೀಡಲಾಗಿದೆ. ಆದರೂ ಸಹ ನಿರೀಕ್ಷಿತ ಮಟ್ಟದಲ್ಲಿ ಆದಾಯ ಬರುತ್ತಿಲ್ಲ. ...
‘ಪೃಥ್ವಿರಾಜ್’ ಇದು ಪೃಥ್ವಿರಾಜ್ ಚೌಹಾಣ್ ಅವರ ಜೀವನ ಆಧರಿಸಿ ಸಿದ್ಧಗೊಂಡ ಸಿನಿಮಾ. ಇದಕ್ಕೆ ಯಶ್ ರಾಜ್ ಫಿಲ್ಮ್ಸ್ ಬಂಡವಾಳ ಹೂಡಿದೆ. ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ಪೃಥ್ವಿರಾಜ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ...
ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’ ಸಿನಿಮಾ ಮೊದಲ ದಿನ ಒಳ್ಳೆಯ ಕಲೆಕ್ಷನ್ ಮಾಡಿತು. ಆದರೆ ಸಿನಿಮಾ ಸೋತಿದೆ. ಜನರು ಚಿತ್ರವನ್ನು ಮೆಚ್ಚಿಕೊಳ್ಳಲಿಲ್ಲ. ಈ ಬಗ್ಗೆಯೂ ಅಕ್ಷಯ್ ಕುಮಾರ್ ಮಾತನಾಡಿದ್ದಾರೆ. ...
‘ಚಿತ್ರೀಕರಣಕ್ಕೆ 100 ದಿನಗಳಿಗಿಂತಲೂ ಹೆಚ್ಚು ಸಮಯ ಬೇಡುವ ಯಾವುದೇ ಚಿತ್ರದಲ್ಲಿ ನಾನು ನಟಿಸಲು ಸಾಧ್ಯವಿಲ್ಲ. ನಾನು ಮೆತಡ್ ಆ್ಯಕ್ಟರ್ ಅಲ್ಲ’ ಎಂದು ಅಕ್ಷಯ್ ಕುಮಾರ್ ಹೇಳಿದ್ದಾರೆ. ...
ಸೂರ್ಯ ಹೀರೋ ಆಗಿ ನಟಿಸಿದ್ದ, ಸುಧಾ ಕೊಂಗರ ನಿರ್ದೇಶನದ ತಮಿಳು ‘ಸೂರರೈ ಪೊಟ್ರು’ ಸಿನಿಮಾ ಕೊವಿಡ್ ಕಾರಣದಿಂದ 2020ರಲ್ಲಿ ಒಟಿಟಿಯಲ್ಲಿ ರಿಲೀಸ್ ಆಗಿತ್ತು. ಆಸ್ಕರ್ ರೇಸ್ಗೂ ಈ ಸಿನಿಮಾ ಆಯ್ಕೆ ಆಗಿತ್ತು. ...
ಬರೋಬ್ಬರಿ 175 ಕೋಟಿ ರೂಪಾಯಿ ಕೊಟ್ಟು ‘ಬಚ್ಚನ್ ಪಾಂಡೆ’ ಸಿನಿಮಾವನ್ನು ಕೊಂಡುಕೊಳ್ಳಲು ಒಟಿಟಿ ಸಂಸ್ಥೆಯೊಂದು ಮುಂದೆ ಬಂದಿತ್ತು. ಅದನ್ನು ಅಕ್ಷಯ್ ಕುಮಾರ್ ಮತ್ತು ತಂಡ ಒಪ್ಪಿಕೊಳ್ಳಲಿಲ್ಲ. ...
Akshay Kumar Remuneration: ಅಕ್ಷಯ್ ಕುಮಾರ್ ಜೊತೆ ಟೈಗರ್ ಶ್ರಾಫ್ ಕೂಡ ಅಭಿನಯಿಸಲಿದ್ದಾರೆ. ಕಲಾವಿದರ ಸಂಭಾವನೆ ಮತ್ತು ಮೇಕಿಂಗ್ ಖರ್ಚು ಸೇರಿದರೆ ಈ ಸಿನಿಮಾದ ಬಜೆಟ್ 250 ಕೋಟಿ ರೂ. ಮೀರಲಿದೆ. ...