Home » alcohol
ಮದ್ಯ ಸೇವಿಸಬೇಡ ಎಂದು ಬೈದು ಬುದ್ಧಿ ಹೇಳಿದಕ್ಕೆ ಗಂಡನನ್ನೇ ಬಿಟ್ಟು ಹೆಂಡತಿ ನಾಪತ್ತೆಯಾಗಿದ್ದಳು. ಈ ಬಗ್ಗೆ ದೂರು ದಾಖಲಾದ ಬಳಿಕ ಪೊಲೀಸರು ಮಹಿಳೆಯ ಮನವೊಲಿಸಿ ಗಂಡ-ಹೆಂಡತಿಯ ಜಗಳಕ್ಕೆ ಅಂತ್ಯ ಹಾಡಿದ್ದಾರೆ. ...
ಆನೇಕಲ್ನ ಪಂಪ್ ಹೌಸ್ ನಿವಾಸಿ ಮುನಿರಾಜು (50) ಕೊಲೆಯಾದ ವ್ಯಕ್ತಿ. ನಿನ್ನೆ ರಾತ್ರಿ ಮನೆಯ ಮಾಲೀಕ ಶ್ರೀಧರ್, ಮೃತ ವ್ಯಕ್ತಿ ಮುನಿರಾಜು ಮತ್ತು ನಿವೃತ್ತ ಎಎಸ್ಐ ಅರಸುರನ್ನು ಒಳಗೊಂಡತೆ ಮೂವರು ಸ್ನೇಹಿತರಿಂದ ಎಣ್ಣೆ ಪಾರ್ಟಿ ...
ವಿದ್ಯಾರ್ಥಿಗಳು ಬೆಳಗ್ಗೆ 10 ಗಂಟೆಗೆ ಬಾರ್‌ನಲ್ಲಿ ಕೂತು ಜಾಲಿ ಮಾಡ್ತಿದ್ದರು. ಈ ವೇಳೆ, ಪ್ರಾಂಶುಪಾಲರಾದ ಫಾದರ್ ದಾಳಿ ನಡೆಸಿ ನಾಲ್ವರು ಪದವಿ ವಿದ್ಯಾರ್ಥಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿದರು. ...
ಕುಡಿದ ಮತ್ತಿನಲ್ಲಿ ಒಂಟಿ ಮಹಿಳೆಯ ಮನೆಗೆ ನುಗ್ಗಿದ ವ್ಯಕ್ತಿಯೊಬ್ಬರಿಗೆ ಗ್ರಾಮಸ್ಥರು ಧರ್ಮದೇಟು ನೀಡಿದ್ದಾರೆ. ...
Stop Online Liquor Sale ಮೈಸೂರಿನಲ್ಲೂ ಚಾಮರಾಜನಗರ ಮದ್ಯ ವರ್ತಕರ ಸಂಘದಿಂದ ಪ್ರತಿಭಟನೆ ನಡೆಯುತ್ತಿದೆ. ಮದ್ಯ ಮಾರಾಟಗಾರರ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ. ಆನ್‌ಲೈನ್ ಮದ್ಯ ಮಾರಾಟ ಬಂದ್ ಮಾಡಿಸಬೇಕು... ...
ಕರ್ತವ್ಯದ ವೇಳೆ ಬಾರಿನಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ನಗರದ CCB ಘಟಕದ 8 ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಸಿಬ್ಬಂದಿಯನ್ನು ನಗರದ ಬೇರೆ ಬೇರೆ ಠಾಣೆಗಳಿಗೆ ವರ್ಗಾವಣೆ ಮಾಡಲಾಗಿದೆ. ...
ಕೊರೊನಾ ಲಸಿಕೆ ಪಡೆದ ನಂತರ ಆಹಾರ ಸೇವನೆ ಎಂದಿನಂತೆ ಮುಂದುವರೆಸಬಹುದು. ಆದರೆ ಮದ್ಯ ಸೇವನೆ ಮಾಡುವಂತಿಲ್ಲ ಎಂದು ತಜ್ಞರ ಸಮಿತಿ ಹೇಳಿದೆ. ...
ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ ಕಳಪೆ ಮದ್ಯ ತಯಾರಿಸುತ್ತಿದ್ದ ಆರೋಪಿಗಳು ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುವ ಸಲುವಾಗಿ ಅದಕ್ಕೆ ರಾಸಾಯನಿಕ ಬೆರೆಸಿ ಮಾರಾಟ ಮಾಡಿದ್ದಾರೆ. ...
ಸೋಮವಾರ ರಾತ್ರಿ ಮನುಪುರ್ ಮತ್ತು ಪಹವಲಿ ಗ್ರಾಮದಲ್ಲಿ ಮದ್ಯ ಸೇವಿಸಿದ 11 ಮಂದಿ ಸಾವಿಗೀಡಾಗಿದ್ದು, ಮದ್ಯ ವಿಷಪೂರಿತವಾಗಿತ್ತೇ ಎಂಬುದು ಇನ್ನೂ ಖಚಿತವಾಗಿಲ್ಲ. ...
ವಿಷಪೂರಿತ ಮದ್ಯ ಸೇವಿಸಿ ನಾಲ್ವರು ಮೃತಪಟ್ಟಿದ್ದು 15 ಜನರು ಅಸ್ವಸ್ಥಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. ...