Gujarat Riots: 2002ರ ಗುಜರಾತ್ ಗಲಭೆಗೆ ಸಂಬಂಧಿಸಿದ ಆರೋಪಗಳಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನೋವಿನಿಂದ ಬಳಲುತ್ತಿರುವುದನ್ನು ನಾನು ನೋಡಿದ್ದೇನೆ. ಪ್ರಧಾನಿ ಮೋದಿ ಮೇಲಿನ ಆರೋಪಗಳು ರಾಜಕೀಯ ಪ್ರೇರಿತ ಎಂಬುದು ಸಾಬೀತಾಗಿದೆ ಎಂದು ಅಮಿತ್ ...
ಮೋದಿ ಭೇಟಿಯಿಂದ ರಾಜ್ಯ ಬಿಜೆಪಿಗೆ ಆದ ಲಾಭವೇನು? ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಗಳಿಸಲು ರಾಜ್ಯ ಬಿಜೆಪಿಯ ತಂತ್ರಗಾರಿಕೆ ಏನು ಎನ್ನುವ ಇನ್ಸೈಡ್ ಮಾಹಿತಿ ಇಲ್ಲಿದೆ ನೋಡಿ. ...
ಕೇಂದ್ರ ಸರ್ಕಾರದ ವಿರುದ್ಧ ತನಿಖಾ ಏಜೆನ್ಸಿಗಳ ದುರುಪಯೋಗದ ಆರೋಪಗಳನ್ನು ಈಗ ಕಾಂಗ್ರೆಸ್ ಮಾಡುತ್ತಿದೆ. ಒಂದೇ ವ್ಯತ್ಯಾಸವೆಂದರೆ ಮೋದಿ ಮತ್ತು ಶಾ ಇಬ್ಬರೂ ಇಂತಹ ತನಿಖೆಗಳನ್ನು ಧೈರ್ಯದಿಂದ ಎದುರಿಸಿದ್ದರು. ಆದರೆ, ಕಾಂಗ್ರೆಸ್ ನಾಯಕರು ಗಲಾಟೆ ಮಾಡುತ್ತಿದ್ದಾರೆ. ...
ಟಿವಿ9 ಭಾರತ್ ವರ್ಷ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಬೆಳಗ್ಗೆ ಬೆಂಗಳೂರಿನಿಂದ ದೆಹಲಿಗೆ ವಿಶೇಷ ವಿಮಾನದ ಮೂಲಕ ಪ್ರಯಾಣ ಬೆಳೆಸಲಿದ್ದಾರೆ. ...
ಈ ಗುಂಪಿನಲ್ಲಿ ಹಲವಾರು ಮಹಿಳಾ ಕಾರ್ಯಕರ್ತರು ಕೂಡ ಇದ್ದಾರೆ ಮತ್ತು ಪರಿಷತ್ ನಲ್ಲಿ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ ಅವರನ್ನು ಸಹ ಕಾಣಬಹುದು. ...
National Herald Case: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿರನ್ನು ಇ.ಡಿ. ಇಂದು ಸುದೀರ್ಘ ವಿಚಾರಣೆಗೊಳಪಡಿಸಿದೆ. ಜೂ. 23ರಂದು ಸೋನಿಯಾರನ್ನು ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದೆ. ಇದರಿಂದ ಮೋದಿ-ಅಮಿತ್ ಶಾ ಸೋನಿಯಾ ವಿರುದ್ಧ ಪ್ರತೀಕಾರ ...
ಒಟ್ಟಾರೆಯಾಗಿ, 2,262 ಹುಡುಗಿಯರು ಸೇರಿದಂತೆ 4,700 ಅಥ್ಲೀಟ್ಗಳು 25 ಕ್ರೀಡೆಗಳಲ್ಲಿ 269 ಚಿನ್ನ, 269 ಬೆಳ್ಳಿ ಮತ್ತು 358 ಕಂಚಿನ ಪದಕಗಳಿಗಾಗಿ ಸ್ಪರ್ಧಿಸಲಿದ್ದಾರೆ. ಈ ಕ್ರೀಡಾ ಸ್ಪರ್ಧೆ ಇಂದು ಆರಂಭವಾಗಲಿದ್ದು, ಜೂನ್ 13ರವರೆಗೆ ನಡೆಯಲಿದೆ. ...
ಜಮ್ಮು ಕಾಶ್ಮೀರದಲ್ಲಿ ಈ ವರ್ಷದ ಆರಂಭದಿಂದ 18 ಮಂದಿ ಟಾರ್ಗೆಟ್ ಹತ್ಯೆಯಾಗಿದ್ದಾರೆ. ಕಾಶ್ಮೀರಿ ಪಂಡಿತರು, ವಲಸಿಗ ಕಾರ್ಮಿಕರು, ಶಿಕ್ಷಕಿ, ಪೊಲೀಸರನ್ನು ಗುರಿಯಾಗಿಸಿಕೊಂಡು ಉಗ್ರಗಾಮಿಗಳು ದಾಳಿ ನಡೆಸುತ್ತಿದ್ದಾರೆ. ಆದರೇ, ಟಾರ್ಗೆಟ್ ಹತ್ಯೆಯ ಹಿಂದಿನ ದುರುದ್ದೇಶ ಏನು? ...
RSS Chief Mohan Bhagwat: ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾವನ್ನು ಮೋಹನ್ ಭಾಗವತ್ ನೋಡಲಿರುವುದರಿಂದ ಚಿತ್ರತಂಡದ ಬಲ ಹೆಚ್ಚಿದಂತಾಗಿದೆ. ಇಂದು (ಜೂನ್ 3) ದೆಹಲಿಯಲ್ಲಿ ವಿಶೇಷ ಪ್ರದರ್ಶನ ಏರ್ಪಡಿಸಲಾಗುತ್ತಿದೆ. ...
ಕಾಶ್ಮೀರ ಕಣಿವೆಯಲ್ಲಿ ಉದ್ಭವಿಸಿದ ಪರಿಸ್ಥಿತಿಯನ್ನು ಪರಿಶೀಲಿಸಲು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ...