ಕೆರೆಯ ದಂಡೆಯಲ್ಲಿ ಫೋಟೋ ತೆಗೆಯಲಾಗಿದೆ. ಅವರು ಕೂತ ತೂಗು ಉಯ್ಯಾಲೆಗೆ ಹೂವಿನ ಅಲಂಕಾರ ಮಾಡಲಾಗಿದೆ. ಈ ಫೋಟೋಶೂಟ್ ಎಲ್ಲರ ಗಮನ ಸೆಳೆದಿದೆ. ಅಮೂಲ್ಯ, ಈ ಫೋಟೋದಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ...
ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇತ್ತೀಚೆಗೆ ಕುಟುಂಬದವರು ಅವರಿಗೆ ಸೀಮಂತ ಶಾಸ್ತ್ರ ನೆರವೇರಿಸಿದ್ದರು. ಈಗ ಚಿತ್ರರಂಗದವರು ಅಮೂಲ್ಯಗೆ ಬೇಬಿ ಶವರ್ ಮಾಡಿದ್ದಾರೆ. ...
ಈಗ ಅಮೂಲ್ಯ 7 ತಿಂಗಳ ಗರ್ಭಿಣಿ. ಅವರು ತಾಯಿ ಆಗುತ್ತಿರುವ ಸುದ್ದಿ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಸದ್ಯ ಅವರ ಸೀಮಂತದ ಫೋಟೋ ಅಭಿಮಾನಿಗಳ ವಲಯದಲ್ಲಿ ಸಖತ್ ವೈರಲ್ ಆಗುತ್ತಿದೆ. ...