ಮಗು ಜನಿಸಿದ ನಂತರ ಅವರ ಮುಖವನ್ನು ತೋರಿಸೋಕೆ ಕೆಲವರು ಹಿಂಜರಿಯುತ್ತಾರೆ. ಇದಕ್ಕೆ ನಾನಾ ರೀತಿಯ ಕಾರಣಗಳಿವೆ. ಅಮೂಲ್ಯ ಕೂಡ ಇದೇ ಸಾಲಿಗೆ ಸೇರುತ್ತಾರೆ. ಅವರು ಮಕ್ಕಳ ಮುಖ ತೋರಿಸಿಲ್ಲ. ...
ಕೆರೆಯ ದಂಡೆಯಲ್ಲಿ ಫೋಟೋ ತೆಗೆಯಲಾಗಿದೆ. ಅವರು ಕೂತ ತೂಗು ಉಯ್ಯಾಲೆಗೆ ಹೂವಿನ ಅಲಂಕಾರ ಮಾಡಲಾಗಿದೆ. ಈ ಫೋಟೋಶೂಟ್ ಎಲ್ಲರ ಗಮನ ಸೆಳೆದಿದೆ. ಅಮೂಲ್ಯ, ಈ ಫೋಟೋದಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ...
ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇತ್ತೀಚೆಗೆ ಕುಟುಂಬದವರು ಅವರಿಗೆ ಸೀಮಂತ ಶಾಸ್ತ್ರ ನೆರವೇರಿಸಿದ್ದರು. ಈಗ ಚಿತ್ರರಂಗದವರು ಅಮೂಲ್ಯಗೆ ಬೇಬಿ ಶವರ್ ಮಾಡಿದ್ದಾರೆ. ...
ಈಗ ಅಮೂಲ್ಯ 7 ತಿಂಗಳ ಗರ್ಭಿಣಿ. ಅವರು ತಾಯಿ ಆಗುತ್ತಿರುವ ಸುದ್ದಿ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಸದ್ಯ ಅವರ ಸೀಮಂತದ ಫೋಟೋ ಅಭಿಮಾನಿಗಳ ವಲಯದಲ್ಲಿ ಸಖತ್ ವೈರಲ್ ಆಗುತ್ತಿದೆ. ...