2021ರಲ್ಲಿ ಅನಂತ್ನಾಗ್ನಲ್ಲಿ ಬಿಜೆಪಿಯ ಸರಪಂಚ್ ಗುಲಾಮ್ ರಸೂಲ್ ದಾರ್ ಮತ್ತು ಅವರ ಪತ್ನಿಯ ಹತ್ಯೆಯಲ್ಲಿ ಉಗ್ರ ಬಸಿತ್ ಭಟ್ ಭಾಗಿಯಾಗಿದ್ದ. ಆತ ಹಾಗೂ ಇನ್ನೊಬ್ಬ ಉಗ್ರನನ್ನು ಎನ್ಕೌಂಟರ್ ಮಾಡಲಾಗಿದೆ. ...
ನಿಷೇಧಿತ ಭಯೋತ್ಪಾದಕ ಸಂಘಟನೆಯ ಭಯೋತ್ಪಾದಕ ಕಮಾಂಡರ್ ಹೆಚ್.ಎಂ. ನಿಸಾರ್ ಖಾಂಡೆಯನ್ನು ಹತ್ಯೆ ಮಾಡಲಾಗಿದೆ. ಈ ವೇಳೆ 1 ಎಕೆ 47 ರೈಫಲ್ ಸೇರಿದಂತೆ ಆಯುಧಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ...
ಕಾಶ್ಮೀರದ ಶ್ರೀನಗರದಲ್ಲಿ ಪೊಲೀಸರು ಎನ್ಕೌಂಟರ್ ನಡೆಸಿದ್ದು, ಎಲ್ಇಟಿ ಸಂಘಟನೆಯ ಇಬ್ಬರು ಉಗ್ರರ ಹತ್ಯೆಗೀಡಾಗಿದ್ದಾರೆ. ಇಖ್ಲಾಕ್ ಹಾಜಂ ಸೇರಿ ಎಲ್ಇಟಿ ಸಂಘಟನೆಯ (LeT/TRF ) ಇಬ್ಬರು ಉಗ್ರರ ಸಾವನ್ನಪ್ಪಿದವರು. ...
ಅನಂತ್ ನಾಗ್ ಪಾತ್ರ ಸಿನಿಮಾದಲ್ಲಿ ಇಲ್ಲ ಎಂಬುದನ್ನು ಚಿತ್ರತಂಡ ಒಪ್ಪಿಕೊಂಡಿಲ್ಲ. ಆದರೆ, ಈಗ ಕೇಳಿ ಬರುತ್ತಿರುವ ಮಾಹಿತಿ ಪ್ರಕಾರ ಪ್ರಕಾಶ್ ರೈ ಅವರ ಪಾತ್ರವೇ ಸಿನಿಮಾದ ಕಥೆಯ ವಿವರಣೆ ನೀಡಲಿದೆಯಂತೆ. ...