ವಿಜಯವಾಡದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು ಹಲವು ಯೋಜನೆಗಳ ಭರವಸೆ ನೀಡಿದರು. ಅಷ್ಟೇ ಅಲ್ಲ, ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿಯವರ ವಿರುದ್ಧ ವಾಗ್ದಾಳಿಯನ್ನೂ ನಡೆಸಿದ್ದಾರೆ. ...
ಸದನದಲ್ಲಿ ಆಡಳಿತ ಪಕ್ಷದ ಸದಸ್ಯರು ಅಷ್ಟೆಲ್ಲಾ ಮಾತನಾಡುತ್ತಿದ್ದರೂ ಸ್ಪೀಕರ್ ಚಕಾರವೆತ್ತದೆ ಮೂಕಪ್ರೇಕ್ಷಕರಂತೆ ಕುಳಿತಿದ್ದರು. ಸದನದಲ್ಲಿ ಮಾತನಾಡಲು ನನಗೆ ಅವಕಾಶ ನೀಡಲಿಲ್ಲ ಎಂದು ಚಂದ್ರಬಾಬು ನಾಯ್ಡು ಆಕ್ಷೇಪಿಸಿದರು. ...
ರೈತರ ಕಷ್ಟ ತಿಳಿಸಲು ಪೊಡಿಯಂ ಬಳಿ ಪ್ರತಿಭಟನೆ ಮಾಡಿದ್ದೇನೆ. ಆದರೆ ಇದಕ್ಕಾಗಿ ಸದನದಿಂದ ಹೊರ ಹಾಕಲಾಗಿದೆ. ನನ್ನ ಜೀವನದಲ್ಲಿ ಎಂದೂ ಇಂತಹ ಅವಮಾನ, ಟೀಕೆಗಳನ್ನು ಅನುಭವಿಸಿಲ್ಲ. ಆದರೆ, ನನ್ನ ರಾಜಕೀಯ ಜೀವನ ಇನ್ನೂ ...
ಕೋಪಗೊಂಡ ಸ್ಪೀಕರ್ ತಮ್ಮಿನೆನಿ ಸೀತಾರಾಮ್, ಚಂದ್ರ ಬಾಬು ನಾಯಡು ಸೇರಿ 13ಶಾಸಕರು ಸದನದಿಂದ ಹೊರಕ್ಕೆ ಕಳುಹಿಸುವಂತೆ ಆಜ್ಞೆ ಹೊರಡಿಸಿದ್ದಾರೆ. ಸ್ಪೀಕರ್ ಆದೇಶದ ಮೇರೆಗೆ ಮಾರ್ಶಲ್ಗಳು, ಶಾಸಕರುನ್ನು ಹೊತ್ತೊಯ್ದು ಸದನದಿಂದ ಹೊರಗೆ ಬಿಟ್ಟು ಬಂದಿದ್ದಾರೆ. ...
ಹೈದರಾಬಾದ್: ಇತ್ತೀಚೆಗಷ್ಟೇ ಹೈದರಾಬಾದ್ನಲ್ಲಿ ನಡೆದ ಪಶು ವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಸಜೀವ ದಹನ ಪ್ರಕರಣ ಇಡೀ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಘಟನೆ ನಡೆದ ಕೆಲವೇ ದಿನಗಳಲ್ಲಿ ಆರೋಪಿಗಳನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದರು. ...